Author: Vidyamaana

ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ಆರ್ ಟಿಸಿ ಬಸ್ ಆರಂಭಕ್ಕೆ ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ ಆರ್ ಟಿ ಸಿ ಬಸ್ ಸೇವೆ ಆರಂಭ ಮಾಡುವಂತೆ ಕರ್ನಾಟಕ ಸಾರಿಗೆ ಸಂಸ್ಥೆ ಪುತ್ತೂರು ಡಿಪೋಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.ಈ ಹಿಂದೆ ಪುತ್ತೂರಿನಿಂದ ಜಾವಗಲ್ ಗೆ ಬಸ್ ಸೇವೆ ಇತ್ತು ಆದನ್ನು…

ಆನಡ್ಕ ಶಾಲೆಯ ಶಿಕ್ಷಕಿ ವರ್ಗಾವಣೆ ಮಾಡದಂತೆ ಪೋಷಕರಿಂದ ಶಾಸಕರಿಗೆ ಮನವಿ

ಪುತ್ತೂರು; ಆನಡ್ಕ ಸರಕಾರಿ ಹಿ ಪ್ರಾ ಶಾಲೆಯ ಶಿಕ್ಷಕಿಯನ್ನು ವರ್ಗಾವಣೆ ಮಾಡದಂತೆ ಶಾಲಾ ಎಸ್ಡಿಎಂಸಿ ಸಮಿತಿ ಹಾಗೂ ಪೋಷಕರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.ಶಿಕ್ಷಕಿ ಹೇಮಲತಾ ಅವರು ಆನಡ್ಕ ಶಾಲೆಯ ಅಭಿವೃದ್ದಿ ಹಾಗೂ ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಪ್ರಮುಖ…

BREAKING : ಭಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ : ಹೈಕೋರ್ಟ್’ ನಲ್ಲಿ ಪ್ರತಾಪ್ ಸಿಂಹ ‘PIL’ ವಜಾ.!

ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್…

Asia Cup: ಬಲಾಢ್ಯ ಭಾರತಕ್ಕೆ ಮಣಿದ ಪಾಕಿಸ್ತಾನ

ಭಾನುವಾರ ರಾತ್ರಿ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದ ಗ್ಯಾಲರಿಗಳು ನಿರೀಕ್ಷೆಯಂತೆ ಪೂರ್ಣ ತುಂಬಿರಲಿಲ್ಲ. ಆದರೆ, ಇದರಿಂದ ಭಾರತದ ಆಟಗಾರರ ಆಲ್‌ರೌಂಡ್ ಆಟದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನ ಎದುರಿನ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಭಾರತ ತಂಡಕ್ಕೆ…

“ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ” – ಶಾಸಕ ಅಶೋಕ್ ರೈ

ಪುತ್ತೂರು: ರಾಜಕೀಯ ಮಾಡಬೇಕಾದದ್ದು ಚುನಾವಣಾ ಸಮಯದಲ್ಲಿ ಮಾತ್ರ, ಆದರೆ ಚುನಾವಣೆಯ ಬಳಿಕ ಪಕ್ಷ ಬೇಧವಿಲ್ಲದೆ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಶಾಸಕರಾದ ಅಶೋಕ್ ರೈ ಕರೆ ನೀಡಿದರು. ಅವರು ನಿಡ್ಪಳ್ಳಿ ಶಾಂತದುರ್ಗಾ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ಆಯೋಜಿಸಲಾದ ದಸರಾ ಕ್ರೀಡಾಕೂಟದಲ್ಲಿ ಮಾತನಾಡಿದರು.…

ಮದುವೆ ಸಂಭ್ರಮದಲ್ಲಿದ್ದ ಯುವತಿ ಕುಟುಂಬಕ್ಕೆ ಆಘಾತ

ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆಯತ್ತ ಕ್ಯಾಂಟರ್‌ ನುಗ್ಗಿ ಸಂಭವಿಸಿದ್ದ ಅಪಘಾತದ ಮಾದರಿಯಲ್ಲೇ ನಗರದ ಸುಮನಹಳ್ಳಿ ಜಂಕ್ಷನ್‌ನಲ್ಲಿ ಶನಿವಾರ ಬೆಳಿಗ್ಗೆ ನಿಯಂತ್ರಣ ತಪ್ಪಿದ ಟ್ರಕ್‌ವೊಂದು ಆಟೊ, ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ತಂದೆ ಹಾಗೂ ಪುತ್ರಿ ಸ್ಥಳದಲ್ಲೇ…

ಸೂರತ್ ನ ‘ಮೋಸ್ಟ್ ವಾಂಟೆಡ್’ ಉಡುಪಿಯಲ್ಲಿ ಬಂಧನ..!!

2007ರಲ್ಲಿ ನಡೆದಿದ್ದ ಬರ್ಬರ ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಗುಜರಾತ್ ನ ಸೂರತ್ ಪೊಲೀಸರು ಯಶಸ್ವಿಯಾಗಿದ್ದಾರೆ. ನರೇಶ್ ಕೇಸ್ರಿಮಲ್ಜಿ ರಾವಲ್ ನನ್ನು ಬಂಧಿತ ಆರೋಪಿಯಾಗಿದ್ದಾನೆ.ನಕಲಿ ಗುರುತಿನ ದಾಖಲೆಗಳೊಂದಿಗೆ ಕರ್ನಾಟಕದ ಉಡುಪಿಯಲ್ಲಿ ವಾಸಿಸುತ್ತಿದ್ದ…

HASSAN: ಹಾಸನ ಗಣೇಶೋತ್ಸವ ದುರಂತ – ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಲೇ ಸೆರೆಯಾದ ಚಾಲಕ!

ಹಾಸನದಲ್ಲಿ (Hassan) ಗಣೇಶ ಮೂರ್ತಿ ವಿಸರ್ಜನೆ (Ganesh Festival) ವೇಳೆ ಸಂಭವಿಸಿದ ಘೋರ ದುರಂತ (Tragedy) ಸಂಬಂಧ 10 ಜನರ ಸಾವಿಗೆ ಕಾರಣವಾದ ಆರೋಪಿ ಕ್ಯಾಂಟರ್‌ ಚಾಲಕನನ್ನು ಪೊಲೀಸರು ಇದೀಗ ನೇರವಾಗಿ ಆಸ್ಪತ್ರೆಯಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಮೊನ್ನೆ ರಾತ್ರಿ ಹಾಸನ ಹೊರವಲಯದ…

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು..!!

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ…

ಬೆಳ್ತಂಗಡಿ : ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ಕಂಡುಬಂದಿದೆ. ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ವೆಂಕಪ್ಪ ಕೋಟ್ಯಾನ್ ಸೆಪ್ಟೆಂಬರ್ 12ರಂದು…

Join WhatsApp Group
error: Content is protected !!