Author: Vidyamaana

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಮೇಘಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನೂರಾರು ವಾಹನಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಜತೆಗೆ, ಅಪಾರ ಪ್ರಮಾಣದ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು…

ಹಾಸನ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌: ಮೃತರ ಕುಟುಂಬಗಳು, ಗಾಯಾಳುಗಳಿಗೆ ಪರಿಹಾರ ಘೋಷಣೆ

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಟ್ರಕ್ ಹರಿದು ಘೋರ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.…

BREAKING: ಗಣೇಶ ಮೆರವಣಿಗೆ ಮೇಲೆ ಟ್ರಕ್‌ ಹರಿದು 9 ಜನ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಟ್ರಕ್ ಹರಿದು ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ…

ಮಂಗಳೂರು:18 ಗ್ರಾಂ ಚಿನ್ನದ ಸರ ಕಳವು ಪ್ರಕರಣ:ಉಳ್ಳಾಲದ ನಿವಾಸಿ  ಮಿನ್ನತ್ ಅರೆಸ್ಟ್

ಮಂಗಳೂರು:ಉಳ್ಳಾಲದಲ್ಲಿ ಬಾಲಕಿಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪ್ರಕರಣದಲ್ಲಿ ಉಳ್ಳಾಲದ ನಿವಾಸಿ ಮಿನ್ನತ್ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ಮ ಗ್ರಾಮದ ನಿವಾಸಿ ರಹಮತ್ ಎಂಬವರು 02-06-2025 ರಂದು ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟು ಗ್ರಾಮದಲ್ಲಿರುವ ಸಾಗರ ಕಲೆಕ್ಷನ್ ಅಂಗಡಿಗೆ ಬಟ್ಟೆ ಖರೀದಿಸಲು…

ಫೇಸ್‌ಬುಕ್ ಪೋಸ್ಟ್ ಪ್ರಕರಣ: ಮಹೇಶ್ ವಿಕ್ರಂ ಹೆಗ್ಡೆ ಬಂಧನ..!!

ಮಂಗಳೂರು:ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಭಾವೈಕ್ಯತೆಗೆ ಧಕ್ಕೆ ಉಂಟುಮಾಡುವ ರೀತಿಯ ಬರಹವನ್ನು ಪ್ರಕಟಿಸಿದ್ದ ಪ್ರಕರಣದಲ್ಲಿ ಮೂಡಬಿದರೆ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಹೇಶ್ ವಿಕ್ರಂ ಹೆಗ್ಡೆ ಅವರು “POST CARD” ಹೆಸರಿನಲ್ಲಿ ತಮ್ಮ…

ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು

ಪುತ್ತೂರು: ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಮಂಜೂರಾಗಿದೆ.ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಹರ್ಷದ್ ಸಾಹೇಬ್ ಅವರ 2 ವರ್ಷದ ಮಗ ತಮೀಮ್ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ 12 ಲಕ್ಷ ರೂ. ವೆಚ್ಚವಾಗುತ್ತಿದೆ.…

ವಾಹನ ಮಾಹಿತಿಯ ಅಪ್ಡೇಟ್ ಮಾಡದಿದ್ದರೆ NOC/CC ವಹಿವಾಟು ಸಾಧ್ಯವಿಲ್ಲ: ಸಾರಿಗೆ ಇಲಾಖೆ

ಬೆಂಗಳೂರು, ಸೆ.12:ಕರ್ನಾಟಕ ಸಾರಿಗೆ ಇಲಾಖೆಯು ಮಹತ್ವದ ಪ್ರಕಟಣೆ ಹೊರಡಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ನಿರ್ದೇಶನದಂತೆ NIC ಅಭಿವೃದ್ಧಿಪಡಿಸಿರುವ ಕೇಂದ್ರಿಕೃತ “ವಾಹನ್” ತಂತ್ರಾಂಶವನ್ನು ರಾಜ್ಯದ ಎಲ್ಲಾ RTO ಕಛೇರಿಗಳಲ್ಲಿ 2019ರಿಂದ ಬಳಸಲಾಗುತ್ತಿದೆ. ವಾಹನಗಳ Horse Power, Cubic Capacity,…

ಮಂಗಳೂರು: ಮಂಗಳೂರು: ಕಾರ್ಯದಕ್ಷತೆ ತೋರಿದ ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ಜಿಲ್ಲಾ…

‘ಹ್ಯಾಂಡ್ ಬ್ರೇಕ್’ ಹಾಕದೇ ವಾಹನ ನಿಲ್ಲಿಸಿ ಹೋಗ್ತೀರಾ..? ಮಿಸ್ ಮಾಡದೇ ಈ ವೀಡಿಯೋ ನೋಡಿ |WATCH VIDEO

ರ ಸ್ತೆಯಲ್ಲಿ ವಾಹನ ಚಲಾಯಿಸುವಾಗ ನೀವು ತುಂಬಾ ಜಾಗರೂಕರಾಗಿರಬೇಕು. ಏಕೆಂದರೆ ಇತರರ ತಪ್ಪಿನಿಂದ ನಿಮ್ಮ ಜೀವಕ್ಕೆ ಅಪಾಯವಾಗಬಹುದು. ಪ್ರಸ್ತುತ, ಅಂತಹ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಜನರನ್ನು ಅಚ್ಚರಿಗೊಳಿಸುತ್ತಿದೆ.ಇಲ್ಲಿ ಟ್ರಕ್ ಚಾಲಕನೊಬ್ಬ ವಾಹನವನ್ನು ಬದಿಯಲ್ಲಿ ನಿಲ್ಲಿಸಿದ…

ಸೆ.13: ಉಪ್ಪಿನಂಗಡಿಯಲ್ಲಿ “ಉಬರ್ ಮೊಬೈಲ್ಸ್” ಉದ್ಘಾಟನೆ

ಉಪ್ಪಿನಂಗಡಿ: ಉಪ್ಪಿನಂಗಡಿ ನ್ಯೂ ಬಸ್‌ಸ್ಟ್ಯಾಂಡ್‌ ಬಳಿ ಉಬರ್ ಮೊಬೈಲ್ಸ್ & ಆಕ್ಸೆಸರೀಸ್ ಸೆ. 13ರ ಶನಿವಾರ ಬೆಳಗ್ಗೆ ಶುಭಾರಂಭ ಗೊಳ್ಳಲಿದೆ. ಅಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಕಾಜಿ, ಕೃಷ್ಣಾಪುರ ಅವರು ಉದ್ಘಾಟಿಸಲಿದ್ದು, ಶಾಸಕ ಅಶೋಕ್ ರೈ, ಎನ್‌ಡಿಆರ್‌ಎಫ್ ಇನ್‌ಚಾರ್ಜ್ ಡಿಕೆ…

Join WhatsApp Group
error: Content is protected !!