Author: Vidyamaana

ಕೂಳೂರು | ರಸ್ತೆ ಗುಂಡಿ ಕಾರಣ ಅಪಘಾತ: ಲಾರಿಯಡಿಗೆ ಸಿಲುಕಿ ಮಹಿಳೆ ಮೃತ್ಯು

ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಗರ ಹೊರವಲಯದ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು…

15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ದುರಂತ ಸಾವು, ಫೋಟೋ ಶೂಟ್ಗೆ ಹೋಗಬೇಕಿದ್ದವಳು ಮಸಣಕ್ಕೆ

ಇನ್ನೇನು 15 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ (Road Accident) ದುರಂತ ಸಾವು ಕಂಡಿದ್ದಾಳೆ. ಮದುವೆ (Marriage) ಹಿನ್ನೆಲೆಯಲ್ಲಿ ಇವತ್ತು ಲಾಸ್ಟ್ ಡೇ ಎಂದು ಆಫೀಸ್ ನಲ್ಲಿ ಹೇಳಿ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ…

ಪೆರ್ನೆ :ಗೋ ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ – ಪ್ರಕರಣ ದಾಖಲು..!!

ಬಂಟ್ವಾಳ: ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಸಂಘಟನೆಯ ವತಿಯಿಂದ ಸೆಪ್ಟೆಂಬರ್ 6ರಂದು ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳಿಗ್ಗೆ 10:30ರಿಂದ 11:30ರವರೆಗೆ ನಡೆದ ಈ ಪ್ರತಿಭಟನೆಯಲ್ಲಿ ಹಲವಾರು ಮಂದಿ…

ಹಳೆಯಂಗಡಿ ಕೋಮು ಗಲಭೆ ಪ್ರಕರಣ – 26 ವರ್ಷಗಳ ಬಳಿಕ ಆರೋಪಿ ಬಂಧನ

ಮಂಗಳೂರು: 1998ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆ ಪ್ರಕರಣದಲ್ಲಿ 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಲೀಲಾಧರ್ (52, ಪಕ್ಷಿಕೆರೆ ಕೆಮ್ರಾಲ್ ಗ್ರಾಮ) ಅವರನ್ನು ಇತ್ತೀಚೆಗೆ ಮುಲ್ಕಿ ಪೊಲೀಸರು…

ನೇಪಾಳ: ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ಪ್ರತಿಭಟನೆ: ಭುಗಿಲೆದ್ದ ಹಿಂಸಾಚಾರ: 14 ಜನರು ಸಾವು

ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ಪ್ರತಿಭಟನೆ ತೀವ್ರಸ್ವರೂಪ ಪಡೆದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಘಟನೆಯಲ್ಲಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. ನೇಪಾಳ ಸರ್ಕಾರ ಸಾಮಾಜಿಕ ಮಾಧ್ಯಮ ವೇದಿಕಳ ಮೇಲೆ ನಿಷೇಧ ಹೇರಿದ್ದು, ಇದನ್ನು ಖಂಡಿಸಿ ಯುವಜನತೆ ಪ್ರತಿಭಟನೆ ಆರಂಭಿಸಿದ್ದಾರೆ. ಸೋಷಿಯಲ್ ಮೀಡಿಯಾ…

ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಗದೀಶ್ ಗೆ ನ್ಯಾಯಾಂಗ ಬಂಧನ

ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಜಗದೀಶ್ ಸಿಐಡಿ ಪೊಲೀಸ್ ಕಸ್ಟಡಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ…

ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದ್ದು ವಿಠಲ ಗೌಡ: ಹೊಸ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ!

ಸೌಜನ್ಯಾ ಕೊಲೆ, ಅತ್ಯಾಚಾರ ಮಾಡಿದ್ದು ವಿಠಲ ಗೌಡ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದ್ದು ವಿಠಲ ಗೌಡ. ಈ ಬಗ್ಗೆ ನನ್ನ ಬಳಿ ಮಾಹಿತಿ…

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪುತ್ತೂರಿನಲ್ಲಿ ಆಚರಣೆ – “ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣ” : ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಿದ್ಧಾಂತಕ್ಕೆ ಮಾರುಹೋಗಿ, ಅವರ ತತ್ವಗಳನ್ನು ದೇಶದಲ್ಲಿ ಜಾರಿಗೆ ತಂದು “ಉಳುವವನೇ ಭೂಮಿಯ ಒಡೆಯ” ಎಂಬ ಮಹತ್ವದ ಭೂ ಮಸೂದೆ ಕಾನೂನು ಜಾರಿಗೆ ತಂದರು. ಈ ಕಾನೂನಿಗೆ ನಾರಾಯಣ ಗುರುಗಳ ತತ್ವವೇ ಪ್ರೇರಣೆಯಾಗಿತ್ತು…

ವಿಟ್ಲ, ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆ – 15 ದಿನದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿಶಾಮಕ ಠಾಣೆ ನಿರ್ಮಾಣದ ಅಗತ್ಯವಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆದಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು 15 ದಿನಗಳ ಒಳಗೆ ಜಾಗ ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ…

ಕೊಡಿಪ್ಪಾಡಿ:ಎಸ್.ಡಿ.ಪಿ.ಐ ನೂತನ ಕಛೇರಿ ಉದ್ಘಾಟನೆ – ಹಲವು ಯುವಕರು ಪಕ್ಷಕ್ಕೆ ಸೇರ್ಪಡೆ

ಪುತ್ತೂರು, ಸೆ.07: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕೊಡಿಪ್ಪಾಡಿ ಬ್ರಾಂಚ್ ಸಮಿತಿಯ ನೂತನ ಕಛೇರಿ ಕೊಡಿಪ್ಪಾಡಿ ಆನಾಜೆಯಲ್ಲಿ ಉದ್ಘಾಟಿಸಲಾಯಿತು. ಬ್ರಾಂಚ್ ಸಮಿತಿ ಅಧ್ಯಕ್ಷ ಫಾರೂಕ್ ಅರ್ಕ ಅವರು ಸಭೆಯನ್ನು ಅಧ್ಯಕ್ಷತೆ ವಹಿಸಿದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಅವರು…

Join WhatsApp Group
error: Content is protected !!