Author: Vidyamaana

07 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ :ಸುಳ್ಯ ಪೊಲೀಸ್ ಠಾಣಾ ಅ.ಕ್ರ.115/2018 ಕಲಂ 504, 354(A) ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ರವೀಂದ್ರ ಬಿ.ಎನ್ (40) ಎಂಬಾತನು ಸುಮಾರು ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರ ಹಿನ್ನೆಲೆಯಲ್ಲಿ LPC No.04/2023ರಂತೆ ನ್ಯಾಯಾಲಯದಿಂದ ವಾರೆಂಟ್ ಹೊರಡಿಸಲಾಗಿತ್ತು. ಈ…

ಕುಡುಕ ಮಗನ ಕಾಟ ತಾಳಲಾರದೆ ಕೊಲೆ; ತಂದೆ, ತಾಯಿ ಸೇರಿ ಮೂವರ ಬಂಧನ

ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ ಮಗನಿಗೆ (son) ಕುಟುಂಬಸ್ಥರಿಂದಲೇ ಬೆಂಕಿ ಹಚ್ಚಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ(32) ಕೊಲೆ…

ಕೆಂಪು ಸಮುದ್ರದ ಕೇಬಲ್ ಅಡಚಣೆ: ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾದಾದ್ಯಂತ ಇಂಟರ್ನೆಟ್ ಅಸ್ತವ್ಯಸ್ತ

ಕೆಂಪು ಸಮುದ್ರದಲ್ಲಿ ಸರಣಿ ನೀರೊಳಗಿನ ಕೇಬಲ್ ಕಡಿತವು ದಕ್ಷಿಣ ಏಷ್ಯಾ ಸೇರಿದಂತೆ ಅನೇಕ ದೇಶಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ದುರ್ಬಲಗೊಳಿಸಿದೆ. ಜಾಗತಿಕ ಇಂಟರ್ನೆಟ್ ಸಂಪರ್ಕವನ್ನು ಮೇಲ್ವಿಚಾರಣೆ ಮಾಡುವ ನೆಟ್‌ಬ್ಲಾಕ್ಸ್ ಸಂಸ್ಥೆಯು ಭಾರತವನ್ನು ಈ ಅಡಚಣೆಯಿಂದ ಪ್ರಭಾವಿತವಾದ ದೇಶಗಳಲ್ಲಿ ಒಂದು ಎಂದು ಹೆಸರಿಸಿದೆ. ಆದರೆ…

ಮಂಜುನಾಥ ಸ್ವಾಮಿಯ ಅನುಗ್ರಹ: ಸತ್ಯದ ಸಾಕ್ಷಾತ್ಕಾರ; ವೀರೇಂದ್ರ ಹೆಗ್ಗಡೆ

ಮಂಜುನಾಥ ಸ್ವಾಮಿಯ ಅನುಗ್ರಹ, ಧರ್ಮದೇವತೆಗಳ ಅಭಯ, ಅಣ್ಣಪ್ಪ ಸ್ವಾಮಿಯ ರಕ್ಷಣೆಯಿಂದ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತಿವೆ. ಸತ್ಯದ ಸಾಕ್ಷಾತ್ಕಾರ ಆಗುತ್ತಿದೆ. ಶಾಂತಿ, ನೆಮ್ಮದಿ ದೊರಕಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಲ್ಲಿ ಶುಕ್ರವಾರ ನಡೆದ ಉಡುಪಿ, ದಕ್ಷಿಣ ಕನ್ನಡ ಮತ್ತು…

ಬಂಟ್ವಾಳದಲ್ಲಿ ಅಕ್ರಮ ಧ್ವನಿವರ್ಧಕ ಬಳಕೆ ಆರೋಪ- ಪ್ರಕರಣ ದಾಖಲು – ಪ್ರಕರಣದ ಬಗ್ಗೆ ಪೊಲೀಸ್ ಸ್ಪಷ್ಟನೆ..!!

ಬಂಟ್ವಾಳ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಅಕ್ರಮವಾಗಿ ಧ್ವನಿವರ್ಧಕ ಅಳವಡಿಸಿ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ದಿನಕ್ಕೆ ಐದು ಬಾರಿಯಂತೆ ಅಜಾನ್ ಕೂಗುತ್ತಿರುವುದರಿಂದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ…

ಮಾಜಿ IPS ಅಧಿಕಾರಿ ಸಂಜೀವ್ ಭಟ್‌ ಜೈಲು ವಾಸಕ್ಕೆ 7 ವರ್ಷ

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರು ಜೈಲುಪಾಲಾಗಿ ಏಳು ವರ್ಷಗಳು ಪೂರ್ಣಗೊಂಡಿದ್ದು, ಅವರ ಪತ್ನಿ ಶ್ವೇತಾ ಭಟ್ ಅವರು ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ನೋವು ತೋಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಯಾಗಿ ಸತ್ಯದ ಪರ ನಿಂತಿದ್ದಕ್ಕೆ ತಮ್ಮ ಪತಿಯನ್ನು…

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ – ಆರೋಪಿ ಬಂಧನ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಮಿಳುನಾಡಿನ ನಿವಾಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 29ರ ರಾತ್ರಿ, ಅನಾಮಿಕ ವ್ಯಕ್ತಿ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಖಾಲಿ ಮಾಡಬೇಕೆಂದು, ಇಲ್ಲವಾದರೆ ಅದನ್ನು ಧ್ವಂಸ ಮಾಡುವುದಾಗಿ ಬೆದರಿಕೆ…

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇವರ ಸಾರಥ್ಯದಲ್ಲಿ ಆಯೋಜಿಸಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಸೆ.07, ಭಾನುವಾರ, ಮುಕ್ರಂಪಾಡಿ…

ಪುತ್ತೂರು ನಗರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಮೊರಾರ್ಜಿ ದೇಸಾಯಿ ವಸತಿ ಯುಕ್ತ ಶಾಲೆ ಬಲ್ನಾಡ್ ಪುತ್ತೂರು ಇವರ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ…

ಮದುವೆ ರದ್ದು: ಮನನೊಂದ ಯುವತಿ ಆತ್ಮಹ*ತ್ಯೆ

ಮ ದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ತಿಳಿದ ನಂತರ ಮದುವೆ ರದ್ದಾಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ (ಸೆ.06): ಮದುವೆ ನಿಶ್ಚಯವಾದ ಹುಡುಗ ಡಿಗ್ರಿ ಓದಿಲ್ಲವೆಂದು ಮನೆಯವರು…

Join WhatsApp Group
error: Content is protected !!