Author: Vidyamaana

7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ನಿರಂತರ ಅತ್ಯಾಚಾರ; ಪೇದೆ ಮತ್ತು ಜೆಸ್ಕಾಂ ಉದ್ಯೋಗಿ ವಿರುದ್ಧ ದೂರು ದಾಖಲು!

ರಾಜ್ಯದಲ್ಲಿ ಅಸಹ್ಯಕರ ಘಟನೆಯೊಂದು ನಡೆದಿದೆ. ಕಳೆದ 7 ವರ್ಷಗಳಿಂದ ಜೀವ ಬೆದರಿಕೆ ಹಾಕಿ ಚಿಕ್ಕಮ್ಮನ ಮೇಲೆ ಯುವಕರಿಬ್ಬರು ಮೃಗೀಯವಾಗಿ ನಡೆದುಕೊಂಡಿದ್ದಾರೆ. ಹೌದು… ಪೊಲೀಸ್ ಪೇದೆ ಹಾಗೂ ಜೆಸ್ಕಾಂ ಉದ್ಯೋಗದಲ್ಲಿರುವ ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಗಿರುಮಿಠಕಲ್…

ಅಮೆರಿಕನ್ ಕಂಪನಿಗಳು ಭಾರತದಿಂದ ವಾಪಸ್ಸಾಗಲಿವೆ – ಡೊನಾಲ್ಡ್ ಟ್ರಂಪ್

ಅಮೆರಿಕದ (America) ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತೆ ಭಾರತದ (India) ವ್ಯಾಪಾರ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿ ಈ ಮೊದಲೇ ವಿಶ್ವದಲ್ಲೇ ಅತ್ಯಂತ ಹೆಚ್ಚಿನ ಸುಂಕ (Tariffs) ವಿಧಿಸಿತ್ತು. ಭಾರತದ ವ್ಯಾಪಾರ ಪದ್ಧತಿಗಳು ಅಮೆರಿಕದ ಉತ್ಪಾದಕರಿಗೂ ತುಂಬಾ…

ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ

ಪ್ರತೀಯೊಬ್ಬ ಪ್ರತಿಭಾವಂತರೂ ಪುತ್ತೂರಿನ ಆಸ್ತಿಯಾಗಿದ್ದಾರೆ; ಶಾಸಕ ಅಶೋಕ್ ರೈ

ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ ಒಂದೊಂದು ಪ್ರತಿಭೆಗಳಿದ್ದು ಅದಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅದನ್ನು ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ನಮ್ಮೆಲ್ಲರ ಮೇಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು…

ಮೂಡುಬಿದಿರೆ:ದೂರುದಾರ ಮಹಿಳೆಗೆ ಕಿರುಕುಳ ಆರೋಪ: ಪೊಲೀಸ್‌ ಸಿಬ್ಬಂದಿ ಅಮಾನತು

ಮೂಡುಬಿದಿರೆ: ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ ಹಾಗೂ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಮೂಡುಬಿದಿರೆಯ ಪೊಲೀಸ್‌ ಸಿಬ್ಬಂದಿ ಕೊಪ್ಪಳ ಮೂಲದ ಶಾಂತಪ್ಪ ಮೇಲೆ ಪ್ರಕರಣ ದಾಖಲಾಗಿದ್ದು, ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ. ತೋಡಾರು ಬಳಿಯ ವಿವಾಹಿತೆಯೋರ್ವರು…

ಸ್ವತಃ ಗಾಯ ಮಾಡಿಕೊಂಡು ಸುಳ್ಳು ದೂರು ನೀಡಿದ ಆಟೋ ಚಾಲಕ – ಪೊಲೀಸ್ ತನಿಖೆಯಿಂದ ಆಟೋ ಚಾಲಕನ ನಾಟಕ ಬಹಿರಂಗ

ಮಂಗಳೂರು:ಪಾಳ್ನಿರ್ ಪ್ರದೇಶದಲ್ಲಿ ಆಟೋ ಚಾಲಕನೊಬ್ಬ ತನ್ನ ಮೇಲೆ ದಾಳಿ ನಡೆದಿದೆ ಎಂದು ಸುಳ್ಳು ವದಂತಿ ಹಬ್ಬಿಸಿದ ಘಟನೆ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಆಗಸ್ಟ್ 31ರ ರಾತ್ರಿ, ಬಶೀರ್ ಎಂಬ ಆಟೋ ಚಾಲಕ ಮೂತ್ರ ವಿಸರ್ಜನೆಗಾಗಿ ಆಟೋ ನಿಲ್ಲಿಸಿದ್ದ ವೇಳೆ ತಂಡವೊಂದು ಹಲ್ಲೆ…

ಪ್ರಜ್ಞಾ ನಾಪತ್ತೆ..!!

ಸುರತ್ಕಲ್: ಇಲ್ಲಿನ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂಬವರು ಕಾಲೇಜಿಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಜ್ಞಾ ಅವರು ಅಲೋಶಿಯಸ್‌ ಕಾಲೇಜಿನಲ್ಲಿ ಪ್ರಥಮವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು, ಸೆ.1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ…

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು – 5 ಮಂದಿ ನೌಕರರ ಬಂಧನ

ಮಂಗಳೂರು:ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಬಜಪೆ ಪೊಲೀಸರು ತ್ವರಿತ ಕ್ರಮ ಕೈಗೊಂಡು 5 ಮಂದಿಯನ್ನು ಬಂಧಿಸಿದ್ದಾರೆ. 30-08-2025 ರಂದು ಬೆಂಗಳೂರಿನಿಂದ ಮಂಗಳೂರು ತಲುಪಿದ AIR INDIA EXPRESS ವಿಮಾನದಲ್ಲಿ ಬಂದ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗೇಜ್ ನಿಂದ…

ಊಟ ಮಾಡುವಾಗ ಗಂಟಲಲ್ಲಿ ಅನ್ನದ ಅಗುಳು ಸಿಲುಕಿ ಯುವಕ ಸಾವು

ಮನೆಯಲ್ಲಿ ಎಂದಿನಂತೆ ಊಟ ಮಾಡುತ್ತಿದ್ದಾಗ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿದ ಕಾರಣದಿಂದ ಉಸಿರುಗಟ್ಟಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಯುವಕನನ್ನು ಬಿಣಗಾ ಮಾಳಸವಾಡ ನಿವಾಸಿ, 38 ವರ್ಷದ ಅಮಿತ್ ಮಾಳಸೇರ್ ಎಂದು ಗುರುತಿಸಲಾಗಿದೆ.…

6 ತಿಂಗಳ ಹಿಂದೆ ಉಳಿದುಕೊಂಡಿದ್ದ ಉಜಿರೆ ಹಳ್ಳಿಮನೆ ಹೊಟೆಲ್‌ನಲ್ಲಿ ಚಿನ್ನಯ್ಯನ ಮಹಜರು..!!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ದೂರುದಾರನಾಗಿ ಬಂದ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯನ ಅರೆಸ್ಟ್ ಮಾಡಿರುವ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ವಿಚಾರಣೆ ಜೊತೆಗೆ ಚಿನ್ನಯ್ಯನ ಕರೆದುಕೊಂಡು ಸ್ಥಳ ಮಹಜರು ನಡೆಸಲಾಗುತ್ತಿದೆ. ಬೆಂಗಳೂರು, ಮಹೇಶ್ ಶೆಟ್ಟಿ ತಿಮರೋಡಿ ಮನೆ, ಜಯಂತ್ ಟಿ ಮನೆಯಲ್ಲೂ ಸ್ಥಳ…

26ರ ಯುವತಿಯೊಂದಿಗೆ 52 ವರ್ಷದ ವ್ಯಕ್ತಿ ʼಲಿವಿಂಗ್ ಟುಗೆದರ್ʼ : ಪೆಟ್ರೋಲ್ ಸುರಿದು ಯುವತಿಯ ಸಜೀವ ದಹನಗೈದ ಆರೋಪಿ

ತನ್ನ ಮಾಜಿ ಪ್ರೇಯಸಿಗೆ ಕ್ಯಾಬ್ ಚಾಲಕನೊಬ್ಬ ಹಾಡು ಹಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಬನ್ನೇರುಘಟ್ಟ ಬಳಿಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಬನ್ನೇರುಘಟ್ಟದ ಮಲೆನಲ್ಲಸಂದ್ರ ನಿವಾಸಿ ವಿಟ್ಠಲ್ (50) ಎಂದು ಗುರ್ತಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ಬನ್ನೇರುಘಟ್ಟದ…

Join WhatsApp Group
error: Content is protected !!