Author: Vidyamaana

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ: ಗರ್ಭಿಣಿಯಾದ ವಸತಿ ಶಾಲೆ ವಿದ್ಯಾರ್ಥಿನಿ!

ಯಾದಗಿರಿ ಜಿಲ್ಲೆಯಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಹೇಯ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ…

ತಲಪಾಡಿಯಲ್ಲಿ ಆರು ಮಂದಿಯ ಸಾವಿಗೆ ಕಾರಣವಾದ ಬಸ್ ಚಾಲಕನ ಬಂಧನ

ಮಂಗಳೂರು: ತಲಪಾಡಿಯಲ್ಲಿ ಆಗಸ್ಟ್ 28ರ ಮಧ್ಯಾಹ್ನದಂದು ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿ (47) ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಬಸ್ ಚಾಲಕನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

ಶೌಚಾಲಯದಲ್ಲಿ ಶಾಲಾ ಬಾಲಕಿ ಹೆರಿಗೆ – ಪ್ರಮುಖ ಆರೋಪಿ ಅರೆಸ್ಟ್!

ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಪರಮಣ್ಣ (30 ) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆರೋಪಿ ಪರಮಣ್ಣ ಬಾಲಕಿ ಜೊತೆ…

BREAKING: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿದ ರಾಹುಲ್ ಗಾಂಧಿ ಪ್ರಭಾವ: ಮೋದಿಯನ್ನೂ ಮೀರಿಸಿದ ಫಾಲೋವರ್ಸ್, ವೀವ್ಸ್

ಸಾಮಾಜಿಕ ಜಾಲತಾಣಗಳಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಭಾವ ಹೆಚ್ಚಾಗಿದೆ. ವೀವ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ರಾಹುಲ್ ಗಾಂಧಿ ಮೀರಿಸಿದ್ದಾರೆ. ಇನ್ಸ್ಟಾಗ್ರಾಂ ನಲ್ಲಿ ರಾಹುಲ್ ವಿಡಿಯೋ 601 ಮಿಲಿಯನ್ ವೀಕ್ಷಣೆ ಗಳಿಸಿದರೆ ನರೇಂದ್ರ ಮೋದಿ ವಿಡಿಯೋಗಳು 350 ಮಿಲಿಯನ್…

ಪುತ್ತೂರು ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆ

ರೋಗಿಗಳ ಮನಸ್ಸಿಗೆ ನೋವಾಗುವ ಯಾವ ಸಂಗತಿಯೂ ಆಸ್ಪತ್ರೆಗಳಲ್ಲಿ ನಡೆಯಬಾರದು: ಅಶೋಕ್ ರೈ

ಪುತ್ತೂರು: ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬಸ್ಥರು ಅತ್ಯಂತ ನೋವಿನಿಂದ ಇರುತ್ತಾರೆ, ಅನಾರೋಗ್ಯದ ಕಾರಣಕ್ಕೆ ಟೆನ್ಸ್ಯನ್ ಮಾಡಿಕೊಂಡು ಆಸ್ಪತ್ರೆಗೆ ಬರುತ್ತಾರೆ. ಹೀಗೆ ಬರುವ ಕೆಲವರು ಇಲ್ಲಿನ ಸಿಬಂದಿಗಳ ಜೊತೆ ದರ್ಪದಿಂದ ವರ್ತಿಸಬಹುದು ಆಗ ಇಲ್ಲಿನ ಸಿಬಂದಿಗಳೂ ಅದೇ ರೀತಿ ವರ್ತಿಸಬಹುದು…

ಸಿಎಂ ಸಿದ್ದರಾಮಯ್ಯಗೆ ನಿಂದನೆ ಪ್ರಕರಣ : ರಾಘವೇಂದ್ರಸ್ವಾಮಿ ಮಠದ ಅರ್ಚಕನ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯವಾಗಿ ನಿಂದಿಸಿದ್ದ ಪ್ರಕರಣದಡಿ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್‌ನನ್ನು ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ನೀಡಿದ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ…

ವಾರವಿಡೀ ಮುಂದುವರೆಯಲಿದೆ ವರುಣಾರ್ಭಟ – ಹಲವೆಡೆ ಆರೆಂಜ್‌ ಅಲರ್ಟ್‌..!!!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು, ಆ.29:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ” ಎಂಬ ಘೋಷವಾಕ್ಯದೊಂದಿಗೆ ನಾಯಕರ ಸಭೆ ಪುತ್ತೂರು ಎಂ.ಡಿ.ಎಸ್ ಸಭಾಂಗಣದಲ್ಲಿ ಜರುಗಿತು. ಸಭೆಗೆ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಅಧ್ಯಕ್ಷತೆ ವಹಿಸಿದರು.ಮಂಗಳೂರು…

ಉಪ್ಪಿನಂಗಡಿ: 10 ಕೋಟಿ ಲಾಟರಿ ಬಂದಿದೆ ಎಂಬ ಸುಳ್ಳು ಸುದ್ದಿ ವೈರಲ್..!!

ಉಪ್ಪಿನಂಗಡಿ:“ಉಪ್ಪಿನಂಗಡಿ ನಿವಾಸಿ ಸಾದಿಕ್ ಕೇರಳ ರಾಜ್ಯ ಓಣಂ ಬಂಪರ್ ಲಾಟರಿಯಲ್ಲಿ 10 ಕೋಟಿ ರೂ. ಗೆದ್ದಿದ್ದಾರೆ” ಎಂಬ ಸುದ್ದಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಊರೇ ಗದ್ದಲಗೊಂಡಿದೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ದೃಢಪಟ್ಟಿದೆ.…

ಪುತ್ತೂರು :ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸಾಧನೆ ಪ್ರಶಸ್ತಿ..!!

ಮಂಗಳೂರು:ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024–25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ವಿಶೇಷ ಪ್ರಶಸ್ತಿಯನ್ನು ಇಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು. ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ…

Join WhatsApp Group
error: Content is protected !!