Author: Vidyamaana

ಧರ್ಮಸ್ಥಳ ಪ್ರಕರಣ: ಮಹಿಳಾ ಭಕ್ತರ ಕಣ್ಣೀರು ನೋಡಿ ಹೆಗ್ಗಡೆಯವರ ಭಾವನಾತ್ಮಕ ಮನವಿ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಬುರುಡೆ ಮತ್ತು ಶವಹೂತ ಪ್ರಕರಣದ ತನಿಖೆ ನಿರ್ಣಾಯಕ ಹಂತಕ್ಕೆ ತಲುಪಿದೆ. “ಶೇ.90ರಷ್ಟು ತನಿಖೆ ಮುಗಿದಿದೆ” ಎಂದು ಸಾರಿಗೆ ಮತ್ತು ಅಬಕಾರಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಮುಸುಕುಧಾರಿ ಚೆನ್ನಯ್ಯ ನೀಡಿದ ಹೇಳಿಕೆಗಳು ಸುಳ್ಳಾಗುತ್ತಾ ಬಂದಂತೆ, ಪ್ರತಿದಿನವೂ ಸಾವಿರಾರು…

ಕೊಲ್ಲೂರು: ಬೆಂಗಳೂರಿನ ಮಹಿಳೆ ಸೌಪರ್ಣಿಕಾ ನದಿ ಬಳಿ ನಾಪತ್ತೆ

ಕಳೆದ 2 ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದು, ಆಕೆಯ ನಿಗೂಢ ಕಣ್ಮರೆ ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್‌. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಅವರು ಆ.28ರಂದು…

ಭಾರೀ ಮಳೆ: ನಾಳೆ (ಆ.30) ದ.ಕ.ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದೆ.…

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ  ಅರ್ಶದ್ ಖಾನ್ ಅರೆಸ್ಟ್..!!

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ದಿನಾಂಕ 29-08-2025ರಂದು ಖಚಿತ ಮಾಹಿತಿಯ ಮೇರೆಗೆ ದೇರಳಕಟ್ಟೆ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯಿಂದ 53.29 ಗ್ರಾಂ ಎಂಡಿಎಂಎ, 2.33 ಗ್ರಾಂ…

ಪುತ್ತೂರು: ಕಾಲೇಜಿನ ನೃತ್ಯ ಕಾರ್ಯಕ್ರಮ – ಇನ್‌ಸ್ಟಾಗ್ರಾಂನಲ್ಲಿ ಅವಾಚ್ಯ ಪೋಸ್ಟ್ – ಪ್ರಕರಣ ದಾಖಲು..!!

ಪುತ್ತೂರು: ಖಾಸಗಿ ಕಾಲೇಜಿನ ನೃತ್ಯ ಕಾರ್ಯಕ್ರಮದ ಸಂಬಂಧ ಇನ್‌ಸ್ಟಾಗ್ರಾಂನಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ರೀತಿಯ ಸುಳ್ಳು ಸಂದೇಶ ಹಾಕಿದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪನ್ಯಾಸಕರಾದ ಜೋನ್ಸನ್ ಡೇವಿಡ್ ಸೀಕ್ವೆರ (35) ಅವರ ದೂರಿನ ಮೇರೆಗೆ, @tm_bad_karma_990…

ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೆ ಬಿಗ್ ಟ್ವಿಸ್ಟ್ : ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್‌ ಇರಲಿಲ್ಲ

ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಡಿಕ್ಕಿಯಾಗಿ 6 ಜನ ಸಾವನ್ನಪ್ಪಿದ್ದರು. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ,…

ಮುಕ್ವೆಯಲ್ಲಿ ಹೋಟೆಲ್ ರೈನ್ ಬೋ ಸ್ಥಳಾಂತರಗೊಂಡು ಶುಭರಂಭ

ಪುತ್ತೂರು: ಮುಕ್ವೆಯ ಪ್ರಸಿದ್ಧ ಹೋಟೆಲ್ ರೈನ್ ಬೋ (VEG & NON-VEG) ಇದೀಗ ಸ್ಥಳಾಂತರಗೊಂಡು ಮುಕ್ವೆ ಅಲ್-ಅರಫ ರೆಸಿಡೆನ್ಸಿ ಕಟ್ಟಡದಲ್ಲಿ ಆ. 25ರಂದು ಶುಭಾರಂಭಗೊಂಡಿತು. ವಿದ್ಯಾರ್ಥಿ ನೂರುಲ್ ಹುದಾ ಮಾಡನ್ನೂರ್‌ನ ನಸ್ಟಿರ್ ಫೈಝಲ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.ಮುಕ್ವೆ ಜುಮಾ ಮಸೀದಿ…

ಬೆಳ್ತಂಗಡಿ: ಎಸ್ ಐಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿಗೆ ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆ ಬಂಧನಕ್ಕೆ ಹೋದ ಸಂದರ್ಭದಲ್ಲಿ ಆರಂಭದಲ್ಲಿ ಪೊಲೀಸರನ್ನು ಮನೆಗೆ ಬಿಡದೆ…

ಬಾನು ಮುಷ್ತಾಕ್‌ರನ್ನು ʼದಸರಾ ಉದ್ಘಾಟನೆʼಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಇಲ್ಲ : ಎಚ್‌ಡಿಕೆ

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು,…

ಪುತ್ತೂರು :ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಸೆರೆ..!!

ಪುತ್ತೂರು: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪುತೂರು ನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಲಕಿಯು 2025ರ ಮಾರ್ಚ್‌ನಿಂದ ಆರೋಪಿಯ…

Join WhatsApp Group
error: Content is protected !!