Author: Vidyamaana

ಪುತ್ತೂರು :ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಸೆರೆ..!!

ಪುತ್ತೂರು: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪುತೂರು ನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಲಕಿಯು 2025ರ ಮಾರ್ಚ್‌ನಿಂದ ಆರೋಪಿಯ…

ಬ್ಯಾನರ್ ಹರಿದು ಧಾರ್ಮಿಕ‌ ಭಾವನೆಗೆ ಧಕ್ಕೆ: ‌ಪ್ರಕರಣ ದಾಖಲು..!!

ಅನುಮತಿ‌ ಪಡೆದು ಹಾಕಿದ್ದ‌ ಬ್ಯಾನರ್ ಅನ್ನು ಅಕ್ರಮವಾಗಿ ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪದ‌ ಮೇಲೆ ಫರಂಗಿಪೇಟೆಯ ಹೈದರ್ ಎಂಬ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಬಂಟ್ವಾಳ ಫರಂಗಿಪೇಟೆಯ ನಿವಾಸಿ ಚಂದ್ರಶೇಖರ್ ಆಳ್ವ ಅವರು,…

ಡಾ.ಡೋನ್ ಮಸ್ಕರೇನ್ಹಸ್ ಮತ್ತು ಡಾ. ಶ್ರೀಹರಿ ರಾವ್ ಪುತ್ತೂರಿನ ಸತ್ಯಸಾಯಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗಾಗಿ ಲಭ್ಯ..!!

ಪುತ್ತೂರು: ಕೋರ್ಟ್‌ ರಸ್ತೆಯ ಸತ್ಯಸಾಯಿ ನರ್ಸಿಂಗ್ ಹೋಂನಲ್ಲಿ ವಿವಿಧ ತಜ್ಞರ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ. ಅಲರ್ಜಿ, ಅಸ್ತಮಾ ಹಾಗೂ ಶ್ವಾಸಕೋಶ ತಜ್ಞರಾದ ಡಾ. ಡೋನ್ ಮಸ್ಕರೇನ್ಹಸ್ (MBBS, MD, DNB Pulmonary Medicine, FAPSR, DAA–CMC Vellore, FIP–Malaysia, CC in…

ಬಂಟ್ವಾಳ:ನಿಯಮ‌ ಮೀರಿ ಧ್ವನಿವರ್ಧಕ ಬಳಕೆ: ಗಣೇಶೋತ್ಸವ ಸಮಿತಿ ವಿರುದ್ಧ ಪ್ರಕರಣ

ಗಣೇಶ ಮಂಟಪದ ಎದುರು ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ವಾಗ್ವಾದ ‌ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ‌ ಮೇಲೆ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಬಂಗ್ಲೆ ಮೈದಾನದ ಬಳಿ ಪುಂಜಾಲಕಟ್ಟೆ…

ಸುಜಾತಾ ಭಟ್‌ಗೆ ರಕ್ಷಣೆ ಒದಗಿಸಲು ಮಹಿಳಾ ಆಯೋಗ ಸೂಚನೆ

‘ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯಾ ಭಟ್‌ ಪ್ರಕರಣದ ದೂರುದಾರೆ ಸುಜಾತಾ ಭಟ್‌ ಅವರನ್ನು ಎರಡು ವಾರಗಳಿಂದ ಕೆಲವು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ, ಹೇಳಿಕೆ ನೀಡಲು ಒತ್ತಾಯಿಸುತ್ತಿದ್ದಾರೆ. ಇದರಿಂದ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು…

ಮಂಗಳೂರಲ್ಲಿ ‘KSRTC ಬಸ್’ ಭೀಕರ ಅಪಘಾತ: ಭಾವನಾತ್ಮಕ ಮಾಹಿತಿ ಹಂಚಿಕೊಂಡ ‘MD ಅಕ್ರಂ ಪಾಷ’

ಮಂಗಳೂರು: ಉಳ್ಳಾಲದ ತಲಕವಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತ ಆರು ಜೀವಗಳನ್ನು ಬಲಿ ಪಡೆದಿದೆ. ಕಾಸರಗೋಡು–ಮಂಗಳೂರು ಮಾರ್ಗದಲ್ಲಿ ಓಡುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಆಟೋ ಹಾಗೂ ಕಾಯುತ್ತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ…

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ – ನಾಳೆ(ಆ. 29) ಶಾಲಾ-ಕಾಲೇಜುಗಳಿಗೆ ರಜೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ…

ಪುತ್ತೂರು :ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ

ಪುತ್ತೂರು: ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ವ ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ…

ಪುತ್ತೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಫ್.ಡಿ.ಎ. ಲೋಕಾಯುಕ್ತ ಬಲೆಗೆ – ತಹಶೀಲ್ದಾರ್ ಪರಾರಿ..!!

ಪುತ್ತೂರು: ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್, ದೂರುದಾರರಿಂದ ₹12,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆಗಸ್ಟ್ 28ರಂದು ನಡೆದ ಈ ದಾಳಿ ವೇಳೆ, ಸುನೀಲ್ ಅವರನ್ನು ವಶಕ್ಕೆ…

ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಮೃತ್ಯು, ಇಬ್ಬರಿಗೆ ಗಂಭೀರ ಗಾಯ..!!

ಕೆಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ…

Join WhatsApp Group
error: Content is protected !!