Author: Vidyamaana

ಕಡಬ ಪ.ಪಂ ಚುನಾವಣೆ– ಕಾಂಗ್ರೆಸ್ ಗದ್ದುಗೆ ಹಿಡಿದು ಇತಿಹಾಸ ರಚನೆ:ನ್ಯಾಯವಾದಿ ನೂರುದ್ದೀನ್ ಸಾಲ್ಮರ

ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್–1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟ್ರದ ಅಗ್ರಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. “ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ಹಳ್ಳಿಯಿಂದ ದಿಲ್ಲಿಯವರೆಗೂ ಘೋಷಣೆ…

ಪುತ್ತೂರು ಶಾಸಕರ ವಿರುದ್ಧ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಗಂಭೀರ ಆರೋಪ..!!

ಪುತ್ತೂರು: “ಪುತ್ತೂರು ಶಾಸಕರು ಮಾತು ಎತ್ತಿದರೆ ಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ಒಂದು ಯೋಜನೆಯಾದರೂ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ,” ಎಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಅವರು ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು. ಅವರು ಹೇಳಿದರು –…

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ ಸಿದ್ಧಕಟ್ಟೆಯ ಸಂದೀಪ್ ಮೃತ್ಯು

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದಿತ್ಯವಾದರದಂದು ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು ಸಿದ್ಧಕಟ್ಟೆ ನಿವಾಸಿ ಸಂದೀಪ್ ಸಿದ್ದಕಟ್ಟೆ (25) ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ…

E.D ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ ‘TMC ಶಾಸಕ’ ಅರೆಸ್ಟ್ : ವೀಡಿಯೋ ವೈರಲ್ |WATCH VIDEO

ಇ ಡಿ ಅಧಿಕಾರಿಗಳ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಟಿಎಂಸಿ ಶಾಸಕ ಯತ್ನಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಸೋಮವಾರ ಜಾರಿ ನಿರ್ದೇಶನಾಲಯದ (ED) ತಂಡವು ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ…

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿಚಾರ: ಸಂಸದ ಯದುವೀರ್ ಒಡೆಯರ್ ಹೇಳಿದ್ದೇನು?

ಈ ಬಾರಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಬಾನು…

ಮೈಸೂರಿನ ಲಾಡ್ಜ್’ನಲ್ಲಿ ವಿವಾಹಿತ ಮಹಿಳೆಯ ಬರ್ಬರ ಹತ್ಯೆ : ‘ಜಿಲೆಟಿನ್ ಕಡ್ಡಿ’ ಬಾಯಿಗೆ ಇಟ್ಟು ಸ್ಪೋಟಿಸಿದ ಪ್ರಿಯಕರ.!

ಲಾಡ್ಜ್’ ನಲ್ಲಿ ವಿವಾಹಿತ ಮಹಿಳೆಯ ಬರ್ಬರ ಹತ್ಯೆಯಾಗಿದ್ದು, ಪ್ರಿಯಕರನೇ ಈ ಕೃತ್ಯ ಎಸಗಿದ್ದಾನೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಜಿಲೆಟಿನ್ ಕಡ್ಡಿ ಬಾಯಿಗೆ ಇಟ್ಟು ಸ್ಪೋಟಿಸಿ ಮಹಿಳೆಯನ್ನು ಪ್ರಿಯಕರ ಸಿದ್ದರಾಜು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಗೆರಸನಹಳ್ಳಿ…

ಮಗುವಿಗೆ ಜನ್ಮ ನೀಡಿ ನಾಲ್ಕು ದಿನಗಳಲ್ಲೇ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರಿನ ಲಾಲ್ ಬಾಗ್ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬಾಣಂತಿ ಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ನೇಪಾಳ ಮೂಲದ ಜೇನಿ ಶಾ ಎಂದು ಗುರುತಿಸಲಾಗಿದೆ. ಜೀನಿ ಶಾ ನಾಲ್ಕು ದಿನಗಳ ಹಿಂದೆ ವಾಣಿವಿಲಾಸ…

ಕೇಂದ್ರ ಸಚಿವ HDKಗೆ ಅನಾರೋಗ್ಯ.. ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಕೇಂದ್ರ ಸಚಿವ (Union Minister) ಎಚ್‌.ಡಿ. ಕುಮಾರಸ್ವಾಮಿಯವರ (HD Kumaraswamy) ಆರೋಗ್ಯ (Health) ಚೆನ್ನಾಗಿದ್ದು, ಯಾರೂ ಆತಂಕ ಪಡಬೇಕಿಲ್ಲ. ಎಚ್‌ಡಿಕೆ ತಮ್ಮ ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನು ಮುಡಿಪಾಗಿಟ್ಟಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು. ಕುಮಾರಸ್ವಾಮಿ ಅವರ ಆರೋಗ್ಯ…

ಇಂದು (ಆ.25):ಪುತ್ತೂರು “ಗ್ಯಾಲಕ್ಸಿ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಯನ್ಸ್” ಶೋರೂಮ್ ಅದ್ಧೂರಿ ಉದ್ಘಾಟನೆ..!

ಪುತ್ತೂರು: ಪುತ್ತೂರಿನ ಪಡೀಲ್‌ನಲ್ಲಿ “ಗ್ಯಾಲಕ್ಸಿ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಯನ್ಸ್” ಎಂಬ ಹೊಸ ಶೋರೂಮ್ ಆಗಸ್ಟ್ 25, ಸೋಮವಾರ ಅದ್ಧೂರಿಯಾಗಿ ಉದ್ಘಾಟನೆಯಾಗಲಿದೆ. ಮನೆಗೆ ಅಗತ್ಯವಿರುವ ಪ್ರತಿಯೊಂದು ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ಸಾಧನಗಳು ಗ್ರಾಹಕರ ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗಲಿದ್ದು, EMI ಫೈನಾನ್ಸ್ ಸೌಲಭ್ಯವೂ…

ಮಗಳ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ತರಕಾರಿ ವ್ಯಾಪಾರಿಗೆ ಬ್ಲ್ಯಾಕ್ ಮೇಲ್: 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮೂವರು ಯುವಕರು ಅರೆಸ್ಟ್

ತರಕಾರಿ ವ್ಯಾಪಾರಿಯನ್ನು ಹೆದರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವಕರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಭಟ್ಟಗಾಂವ್ ಬಳಿಯ ನಿವಾಸಿ ತರಕಾರಿ ವ್ಯಾಪಾರಿಯೊಬ್ಬರಿಗೆ ಮೂವರು ಯುವಕರು, ಕರೆ ಮಾಡಿ ನಿನ್ನ ಮಗಳ ಖಾಸಗಿ ವಿಡಿಯೋ, ಫೋಟೋ ನಮ್ಮ ಬಳಿ…

Join WhatsApp Group
error: Content is protected !!