Author: Vidyamaana

ಧರ್ಮಸ್ಥಳ ಪ್ರಕರಣ – ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

ಧರ್ಮಸ್ಥಳದ (Dharmasthala) ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಅವರು ಹೇಳಿದ್ದಾರೆ. ಜನಾರ್ದನ…

ಕೆಂಪು ಕಲ್ಲು ಸಮಸ್ಯೆ; ಕ್ಯಾಬಿನೆಟ್ ಸಮಿತಿಗೆ ಅಂತಿಮ ವರದಿ-ಮೂರುದಿನದೊಳಗೆ ಸಮಸ್ಯೆಗೆ ಸಂಪೂರ್ಣ ವಿರಾಮ: ಶಾಸಕ ಅಶೋಕ್ ರೈ

ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಯ ಬಗ್ಗೆ ಸುದೀರ್ಘ ಚರ್ಚೆ…

ಮಂಗಳೂರು: ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕ ರವೂಫ್ ಬಂದರ್ ನಿಧನ

ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ರವೂಫ್ ಬಂದರ್ (ವಯಸ್ಸು ಲಭ್ಯವಿಲ್ಲ) ಅವರು ಇಂದು (ಬುಧವಾರ) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ರವೂಫ್,…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ-ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ..!!

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು.ಉಭಯ ಜಿಲ್ಲೆಗಳಲ್ಲಿ ಕಳೆದ…

ಪುತ್ತೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಇರಲ್ಲ..!!

ಪುತ್ತೂರು: ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪುತ್ತೂರು 110/33/11 ಕೆ.ವಿ ವಿದ್ಯುತ್ ಕೇಂದ್ರದಿಂದ ಹೊರಡುವ ನಗರ ಫೀಡರ್ ನಲ್ಲಿ ಆಗಸ್ಟ್ 21ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. ಈ ಅವಧಿಯಲ್ಲಿ…

ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಸಂತ್ರಸ್ತೆ, ಮಗು ಹಾಗೂ ಆರೋಪಿಯ ಡಿಎನ್‌ಎ ಪರೀಕ್ಷೆ..!!

ಪುತ್ತೂರು, ಆಗಸ್ಟ್ 19: ಸಹಪಾಠಿ ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ,…

ಧರ್ಮಸ್ಥಳದಲ್ಲಿ ಸರಣಿ ಕೊಲೆ ಆರೋಪ ‘ಆಧಾರ ರಹಿತ’; SIT ಮಾಡಿದ್ದು ಒಳ್ಳೆಯದು..ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ಸ್ವಾಗತಿಸಿದ ಧರ್ಮಾಧಿಕಾರಿ..ವೀರೇಂದ್ರ ಹೆಗ್ಗಡೆ ಸಂದರ್ಶನ

ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿರುವ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು “ಆಧಾರ ರಹಿತ ಹಾಗೂ ಸುಳ್ಳು” ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದಾರೆ.…

ಪುತ್ತೂರಿಗರಿಗೆ ಲ್ಯಾಬ್ ಪರೀಕ್ಷೆಯ ಭರವಸೆಯ ಚೇತನ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’
ಹೊಸ ತಂತ್ರಜ್ಞಾನ – ನಿಖರ ಫಲಿತಾಂಶ – ತ್ವರಿತ ಸೇವೆ ಧನ್ವಂತರಿಯ ಸ್ಪೆಷಾಲಿಟಿ
ಎರಡು ದಶಕಗಳ ವಿಶ್ವಾಸಾರ್ಹತೆಯ ಸೇವೆಗೆ ಇನ್ನಷ್ಟು ಬಲ ತುಂಬಿದ ‘ಅಲರ್ಜಿ ಲ್ಯಾಬ್’

ಪುತ್ತೂರು: ರಕ್ತಪರೀಕ್ಷೆ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪಾರದರ್ಶಕ ಹಾಗೂ ನಿಖರ ಫಲಿತಾಂಶ ನೀಡುವ ಮೂಲಕ ಹೆಸರು ಮಾಡಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಇಂದು ಪುತ್ತೂರಿಗಷ್ಟೇ ಸೀಮಿತವಾಗದೆ ಹತ್ತೂರಿನಲ್ಲೂ ಚಿರಪರಿಚಿತವಾಗಿದೆ. 21 ವರ್ಷಗಳ ಹಿಂದೆ ಕನಸುಗಾರ ಚೇತನ್ ಪ್ರಕಾಶ್ ಕಜೆ…

ಕಾರ್ಕಳ : ಹೊಟೇಲ್ ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಕಾರ್ಕಳ : ಬೈಲೂರಿನ ಹೊಟೇಲ್ ಉದ್ಯಮಿ ಕೃಷ್ಣರಾಜ ಹೆಗ್ಡೆ (45) ಅವರು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆಪ್ತರು ಅವರನ್ನು ತಮ್ಮಣ್ಣ ಎಂದು ಕರೆಸಿಕೊಳ್ಳುತ್ತಿದ್ದರು. ಮೃತರು ಪತ್ನಿ, ಪುತ್ರ, ತಾಯಿ…

ಮಂಗಳೂರಿನಲ್ಲಿ ನಕಲಿ ಕ್ರೀಡಾ ಸಾಮಾನುಗಳ ಮಾರಾಟ ಭೇದ – ಉಳ್ಳಾಲ ಮತ್ತು ಉತ್ತರ ಠಾಣಾ ಪೊಲೀಸರ ದಾಳಿ, ವಸ್ತುಗಳು ವಶ

ಮಂಗಳೂರು: ಪ್ರಸಿದ್ಧ ಕ್ರೀಡಾ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ, ನೂರಾರು ವಾಲಿಬಾಲ್, ಫುಟ್‌ಬಾಲ್ ಹಾಗೂ ಬ್ಯಾಡ್ಮಿಂಟನ್ ರಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. Brand Protectors India Pvt. Ltd. ನ ದಕ್ಷಿಣ…

Join WhatsApp Group
error: Content is protected !!