Author: Vidyamaana

35 ಲಕ್ಷ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ – 5 ಆರೋಪಿಗಳ ಬಂಧನ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಆಟೋ ಕಾಯುತ್ತಿದ್ದ ವ್ಯಕ್ತಿಯನ್ನು ಸುಳ್ಳು ಕಸ್ಟಮ್ಸ್ ಅಧಿಕಾರಿಗಳಂತೆ ನಟಿಸಿದ ಶಡ್ಯಂತ್ರದಡಿ ಅಪರಿಚಿತರು ಅಪಹರಿಸಿ, ಸುಮಾರು 35 ಲಕ್ಷ ರೂ. ಮೌಲ್ಯದ ಚಿನ್ನವನ್ನು ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಮಂಗಳೂರು ನಗರ ಪೊಲೀಸರು ಮಹಾರಾಷ್ಟ್ರದ…

ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಗೆ ದಾಖಲು; ಸಿಎಂ, ಸಾರಿಗೆ ಸಚಿವರ ಸಂತಸ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ಗೆ ದಾಖಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ…

ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ ಉಡುಪಿ ಮೂಲದ ಇಬ್ಬರ ಬಂಧನ

ಬೆಂಗಳೂರು: ದರ್ಶನ್ ವಿರುದ್ಧ ಮಾತನಾಡಿದ್ದ ನಟಿ ರಮ್ಯಾ ಅವರಿಗೆ ಕೆಲವರು ಅಶ್ಲೀಲ ಸಂದೇಶ ಕಳಿಸಿದ್ದರು. ಈ ಬಗ್ಗೆ ರಮ್ಯಾ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಸೈಬರ್ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಇದುವರೆಗೂ 7 ಜನರನ್ನು ಬಂಧಿಸಲಾಗಿತ್ತು. ಈಗ…

ನೆಲ್ಯಾಡಿ ಪಡುಬೆಟ್ಟಿನ ಮಹಿಳೆಯೊಬ್ಬಳ ಕುತ್ತಿಗೆಯಿಂದ ಚಿನ್ನ ಕಸಿದ ಪ್ರಕರಣ – ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಅರೆಸ್ಟ್

ಉಪ್ಪಿನಂಗಡಿ: ಮಹಿಳೆಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣದಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ಒಟ್ಟು ರೂ.5.05 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ-ಪಡುಬೆಟ್ಟು ಪ್ರದೇಶದಲ್ಲಿ, ಜೂನ್ 4, 2025 ರಂದು ಬೈಕಿನಲ್ಲಿ ಬಂದ…

ವಿಜಯ ಸಾಮ್ರಾಟ್ ಸಾರಥ್ಯದಲ್ಲಿ ಪುತ್ತೂರುದ ಪಿಲಿಗೊಬ್ಬು – ಸೀಸನ್ 3 ಮತ್ತು ಫುಡ್ ಫೆಸ್ಟ್ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಪುತ್ತೂರಿನ ಜನಮನ ಗೆದ್ದ ಜನಪದ ಸಾಂಸ್ಕೃತಿಕ ಉತ್ಸವ “ಪುತ್ತೂರುದ ಪಿಲಿಗೊಬ್ಬು” ಮೂರನೇ ವರ್ಷದ ಸೀಸನ್ 3 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮ ಸೆಪ್ಟೆಂಬರ್ 28ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಮಾರುಗದ್ದೆಯಲ್ಲಿ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ಆಗಸ್ಟ್ 17ರಂದು ಶ್ರೀ…

ಬೆಂಗಳೂರು: ಆಯಪಲ್ ಕಂಪನಿ ದಾಖಲೆ ಮಟ್ಟದ ಬಾಡಿಗೆ ಒಪ್ಪಂದ..!!

ಬೆಂಗಳೂರು :ಬೆಂಗಳೂರಿನ ಕಬ್ಬನ್ ರೋಡ್ನಲ್ಲಿರುವ ಪ್ರೆಸ್ಟೀಜ್ ಮಿಂಸ್ಕ್ ಸ್ಕ್ವಯರ್ನಲ್ಲಿ ಎಂಬಸಿ ಜೆನಿತ್ ಕಟ್ಟಡದಲ್ಲಿ ಆಯಪಲ್ ಕಂಪನಿ ತನ್ನ ಅಸ್ತಿತ್ವವನ್ನು ಹೆಚ್ಚಿಸಿಕೊಂಡಿದೆ. ಈ ಕಟ್ಟಡದ 5ರಿಂದ 13ನೇ ಮಹಡಿ ತನಕ ಒಂಬತ್ತು ಅಂತಸ್ತುಗಳನ್ನು ಆಯಪಲ್ ಬಾಡಿಗೆಗೆ ಪಡೆದಿದ್ದು, ಒಟ್ಟು 2.7 ಲಕ್ಷ ಚದರಡಿ…

10 ವರ್ಷದಲ್ಲಿ 130 ಲಕ್ಷ ಕೋಟಿ ರೂಪಾಯಿ ಕೇಂದ್ರದ ಸಾಲ ಹೆಚ್ಚಳ!

ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರದ (central Government) ಸಾಲ (Debt) ಬರೋಬ್ಬರಿ 130 ಲಕ್ಷ ಕೋಟಿ ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸೀತಾರಾಮನ್‌ ಲೋಕಸಭೆಯಲ್ಲಿ ನಡೆದ ಪ್ರಶ್ನೋತ್ತರ…

ಪ್ರಧಾನಿ ಮೋದಿ ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ: ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನದ ಬಗ್ಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಭಾರತದ ಮೊದಲ ಗಗನಯಾತ್ರಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗ್‌ನ ತಮ್ಮ ಅಧಿಕೃತ ನಿವಾಸದಲ್ಲಿ ಸ್ವಾಗತಿಸಿದರು. ಭಾರತದ ಮಹತ್ವಾಕಾಂಕ್ಷೆಯ ಮಾನವ ಬಾಹ್ಯಾಕಾಶ ಹಾರಾಟ…

ಧರ್ಮಸ್ಥಳ: ದೂರು ಕೊಟ್ಟ ಮಾಸ್ಕ್‌ಮ್ಯಾನ್‌ ಹೆಸರು ಬಹಿರಂಗಪಡಿಸಿದ ಪರಮೇಶ್ವರ್; ಭೀಮ ಅಲ್ಲ

ಧರ್ಮಸ್ಥಳ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖೆ ನಡೆಯುತ್ತಿದೆ. ಈ ತನಿಖೆ ಕುರಿತಂತೆ ಕಳೆದ ವಾರ ನಡೆದ ವಿಧಾನಸಭೆ ಸದನದಲ್ಲಿ ಸಹ ಬಿಜೆಪಿ ಶಾಸಕರು ಪ್ರಶ್ನಿಸಿ ಎಸ್‌ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ…

ಬೆಳ್ತಂಗಡಿಯಲ್ಲಿ 2012ರ ಆನೆ ಮಾವುತ ದಂಪತಿ ಕೊಲೆ ಪ್ರಕರಣ ಮರು ತನಿಖೆಗೆ ಒತ್ತಾಯ

ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ಗ್ರಾಮದ ಬೂರ್ಜೆ ಪ್ರದೇಶದಲ್ಲಿ ನಡೆದ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿ, ಮೃತರ ಮಕ್ಕಳಾದ ಗಣೇಶ್ ಹಾಗೂ ಭಾರತಿ ಅವರು ಆಗಸ್ಟ್ 18, 2025ರಂದು ಬೆಳ್ತಂಗಡಿಯ ಎಸ್.ಐ.ಟಿ…

Join WhatsApp Group
error: Content is protected !!