Trump-Putin ಮಾತುಕತೆ ವೇಳೆ ತಲೆ ಮೇಲೆ ಅಮೆರಿಕದ B-2 bomber ಫೈಟರ್ ಜೆಟ್ ಹಾರಾಟ
ಅಲಸ್ಕಾದಲ್ಲಿ ನಡೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ಹಲವು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದ್ದು, ಪ್ರಮುಖವಾಗಿ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉಕ್ರೇನ್-ರಷ್ಯಾ ಸಂಘರ್ಷಕ್ಕೆ ಅಂತ್ಯ…
