Author: Vidyamaana

ಮಂಗಳೂರು: ಹೊಸ ವರ್ಷಾಚರಣೆಗೆಂದು ತಂದಿದ್ದ 21 ಕೆ.ಜಿ ಗಾಂಜಾ ವಶ – ಇಬ್ಬರ ಬಂಧನ

ಮಂಗಳೂರು, ಜ.3: ಹೊಸ ವರ್ಷಾಚರಣೆಯ ಪ್ರಯುಕ್ತ ನಗರದಲ್ಲಿ ಮಾರಾಟ ಮಾಡಲು ತಂದಿದ್ದ ಸುಮಾರು 21 ಕೆ.ಜಿ 450 ಗ್ರಾಂ ತೂಕದ ಗಾಂಜಾವನ್ನು ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ…

ಪುತ್ತೂರು: ಜ.13-15:ರೆಂಜದಲ್ಲಿ 27ನೇ ಸ್ವಲಾತ್ ವಾರ್ಷಿಕ, ಹಾಗೂ ತಾಜುಲ್ ಉಲಮಾ ಅವರ ಅನುಸ್ಮರಣೆ ಕಾರ್ಯಕ್ರಮ

ಪುತ್ತೂರು: ಫಾರೂಖ್ ಜುಮಾ ಮಸೀದಿ ಹಯಾತ್ ನಗರ, ರೆಂಜದ ಆಶ್ರಯದಲ್ಲಿ ಖುದ್ವತು ಸಾದಾತ್ ಕೆ.ಎಸ್. ಅಟ್ಟಕ್ಕೋಯ ತಂಙಳ್ ಅವರ ಸಾರಥ್ಯದಲ್ಲಿ 27ನೇ ಸ್ವಲಾತ್ ವಾರ್ಷಿಕ ಹಾಗೂ ತಾಜುಲ್ ಉಲಮಾ ಅವರ ಅನುಸ್ಮರಣೆ ಮತ್ತು ಮೂರು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಜ.…

ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಆರೋಪಿಯ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ

ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ವಂಚಿಸಿದ ಪ್ರಕರಣಕ್ಕೆ ಈಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಎಂಟ್ರಿ ಕೊಟ್ಟಿದೆ. ಜೊತೆಗೆ ಕೃಷ್ಣ ಜೆ.ರಾವ್ ಕುಟುಂಬದಿಂದ…

ಪೆರ್ನೆ :ಎಟಿಎಂ ನಗದು ಹಾಗೂ ಚಿನ್ನ ದುರುಪಯೋಗ ಬ್ಯಾಂಕ್ ಆಫ್ ಬರೋಡಾ ಜಂಟಿ ವ್ಯವಸ್ಥಾಪಕನ ವಿರುದ್ಧ ಪ್ರಕರಣ..!!

ಬಂಟ್ವಾಳ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ಹಾಗೂ ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶಾಖೆಯ ಜಂಟಿ ವ್ಯವಸ್ಥಾಪಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತ ಸುಬ್ರಹ್ಮಣ್ಯಂ (30), ಪುಲುಗುಜ್ಜು ನಿವಾಸಿಯಾಗಿದ್ದು, ಬ್ಯಾಂಕ್…

ಬೆಂಗಳೂರಿನಲ್ಲಿ ಬಡವರ ಮನೆ ದ್ವಂಸ
ಪುತ್ತೂರಿನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಪುತ್ತೂರು: ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರ ದರ್ಬೆ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು…

ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕ್‌ ಡಿಕ್ಕಿ; ಸುಬ್ರಹ್ಮಣ್ಯದ ಯುವಕ ಸಾವು

ಸುಬ್ರಹ್ಮಣ್ಯ: ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕ್‌ ಡಿಕ್ಕಿಯಾಗಿ ಸುಬ್ರಹ್ಮಣ್ಯದ ಯುವಕ ಯುವರಾಜ್‌ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ…

ಸಾಲ್ಮರ ಸಯ್ಯದ್ ಮಲೆ ಉರೂಸ್ :ಇಂದು ಸಾಲ್ಮರಕ್ಕೆ ಸಿಂಸಾರುಲ್ ಹಕ್ ಹುದವಿ..!!

ಸಾಲ್ಮರ: ಅಬ್ದುಲ್ ಸಲಾಂ ತಂಙಳ್ ಅವರ ಹೆಸರಿನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ಸಾಲ್ಮರ ಸಯ್ಯದ್ ಮಲೆಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಈ ಬಾರಿ ಡಿ.31ರಿಂದ ಜ.4ರವರೆಗೆ ಭಕ್ತಿಭಾವ ಹಾಗೂ ವೈಭವದಿಂದ ನಡೆಯುತ್ತಿದೆ.ಉರೂಸ್ ಪ್ರಯುಕ್ತ ಇಂದು (ಜ.02) ರಾತ್ರಿ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು,…

ಪುತ್ತೂರು :ಅಲೈಡ್ ಹೆಲ್ತ್ ಸೈನ್ಸಸ್ ದಾಖಲಾತಿಗೆ ಅವಧಿ ವಿಸ್ತರಣೆ..!!

ಪುತ್ತೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಅಲೈಡ್ ಹೆಲ್ತ್ ಸೈನ್ಸಸ್ ಕೋರ್ಸ್‌ಗಳ 2025–26ನೇ ಸಾಲಿನ ದಾಖಲಾತಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ಇದರಂತೆ ಪುತ್ತೂರಿನ ಪ್ರಗತಿ ಆಸ್ಪತ್ರೆ ಆವರಣದಲ್ಲಿರುವ ಪ್ರಗತಿ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ ಉಳಿದಿರುವ ಕೆಲವೇ ಸೀಟುಗಳಿಗೆ…

ಗಂಡ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾದ ಬಳಿಕ ಭಾರತದಲ್ಲಿ ದುರಂತ ಅಂತ್ಯಕಂಡ ಪತ್ನಿ, ಮಗು ಅನಾಥ

ಇಸ್ರೇಲ್‌ನಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟು ತಿಂಗಳ ಬೆನ್ನಲ್ಲೇ ಭಾರತದಲ್ಲಿ ಪತ್ನಿ ಬದುಕು ಅಂತ್ಯಗೊಳಿಸಿದ ದುರಂತ ಘಟನೆ ನಡೆದಿದೆ. ಕೇರ್ ಟೇಕರ್ ಆಗಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಕೋಝಿಕ್ಕೋಡ್ ನಿವಾಸಿ ಜಿನೇಶ್ ಪಿ ಸುಕುಮಾರನ್ ಇಸ್ರೇಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ…

ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ: ನೇಣು ಬಿಗಿದುಕೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ!

ತಂದೆ-ತಾಯಿಯ ನಡುವಿನ ಕೌಟುಂಬಿಕ ಕಲಹ, ಪ್ರೀತಿಯ ಕೊರತೆ ಹಾಗೂ ವಿದ್ಯಾಭ್ಯಾಸದಲ್ಲಿ ಎದುರಾದ ಹಿನ್ನಡೆಯಿಂದ ಮಾನಸಿಕವಾಗಿ ನೊಂದು 17 ವರ್ಷದ ಬಾಲಕಿ ಆತ್ಮ*ಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿ ಬಳಿಯ ಮಂಜುನಾಥ್ ನಗರದಲ್ಲಿ ನಡೆದಿದೆ. ಲೇಖನಾ (17) ಎಂಬ ಬಾಲಕಿ ಮನೆಯಲ್ಲಿ…

Join WhatsApp Group
error: Content is protected !!