ಶಾಸಕಿಯ ಗೆಲುವಿಗೆ ಶ್ರಮಿಸಿ ತಪ್ಪು ಮಾಡಿದ್ದೇವೆ- ನಯನಾ ಮೋಟಮ್ಮ ವಿರುದ್ಧ ಮೌನ ಧರಣಿ..!
ಮೂಡಿಗೆರೆ (Mudigere) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ (Congress MLA) ನಯನಾ ಮೋಟಮ್ಮ (Nayana Motamma) ವಿರುದ್ಧ ಇಂದು ಚಿಕ್ಕಮಗಳೂರಿನಲ್ಲಿ ಸಾರ್ವಜನಿಕವಾಗಿ ಪ್ರಾಯಶ್ಚಿತ ಮೌನ ಪ್ರತಿಭಟನೆ ನಡೆಸಲಾಗಿದೆ. ಶಾಸಕಿ ವಿರುದ್ಧ ದಲಿತ ಸಂಘರ್ಷ ಸಮಿತಿ, ಪ್ರಗತಿಪರ ಸಂಘಟನೆಗಳು ಹಾಗೂ ರೈತ ಸಂಘದಿಂದ…
