ಮುಂದಿನ 24 ಗಂಟೆಗಳಲ್ಲಿ ಭಾರತದ ಮೇಲೆ ಭಾರೀ ಸುಂಕ ವಿಧಿಸುತ್ತೇನೆ’-ಟ್ರಂಪ್ ಸ್ಫೋಟಕ ಹೇಳಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ 24 ಗಂಟೆಗಳ ಒಳಗೆ ಭಾರೀ ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತವು ‘ಯುದ್ಧ ಯಂತ್ರಕ್ಕೆ ಇಂಧನ’ ಒದಗಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಿಎನ್‌ಬಿಸಿಗೆ ಟ್ರಂಪ್ ನೀಡಿದ ಸಂದರ್ಶನದಲ್ಲಿ, ಭಾರತ ಉತ್ತಮ ವ್ಯಾಪಾರ…
