Author: Vidyamaana

ಮುಕ್ವೆ :ತಾಲೂಕಿನಲ್ಲಿ ‘ಈದುಲ್ ಫಿತ್ರ್ʼ ಹಬ್ಬ ಸಂಭ್ರಮ..!!

ಪುತ್ತೂರು :ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಶುಕ್ರವಾರ ಈದುಲ್ ಫಿತ್ರ್ʼ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು. ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ವಿತರಿಸಿದ ನಂತರ ಹೊಸ ಬಟ್ಟೆ ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ನಮಾಝ್ ಸಲ್ಲಿಸಿದರು.ನಮಾಝ್ ಬಳಿಕ ಪರಸ್ಪರ ಹಸ್ತಲಾಘವ ಹಾಗೂ…

ಕಾಲೇಜಿಗೆ ಬಂದ ಯುವತಿ ಡ್ರಗ್ಸ್ ಪೆಡ್ಲರ್ ಆಗಿ ಸಿಕ್ಕಿಬಿದ್ದಳು..!!!

ಅ ಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿದ್ದ ಬರೋಬ್ಬರಿ 37.229 ಗ್ರಾಂ MDMA ಡ್ರಗ್ಸ್ ಜೊತೆ ಯುವತಿ ಹಾಗೂ ಯುವಕನೊಬ್ಬನನ್ನು ಬಂಧಿಸಿದ್ದಾರೆ.ಕೇರಳದ ಕೋತಮಂಗಲಂನಲ್ಲಿ ಡ್ರಗ್ಸ್ ಪೆಡ್ಲರ್‌ಗಳು ಸಿಕ್ಕಿಬಿದ್ದಿದ್ದಾರೆ. ಯುವತಿ ಪೀರುಮೇಡು ಎಲಪ್ಪಾರ ಹೆಲಿಬೆರಿಯಾದ…

ಪುತ್ತೂರು :ರಿಕ್ಷಾ–ಬೈಕ್ ಭೀಕರ ಅಪಘಾತ: ಬೈಕ್ ಸವಾರ ಗಂಭೀರ

ಪುತ್ತೂರು, ಮಾ. 19: ಇಲ್ಲಿನ ಏಳ್ಮುಡಿ ಪ್ರದೇಶದ ರಾಮರಾಜ್ ಡ್ರೆಸ್ ಶಾಪ್ ಮುಂಭಾಗ ಗುರುವಾರ ರಾತ್ರಿ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಪುತ್ತೂರಿನಿಂದ ದರ್ಬೆ ಕಡೆಗೆ ತೆರಳುತ್ತಿದ್ದ ಬೈಕ್ (KA…

ಶವ್ವಾಲ್ ಚಂದ್ರದರ್ಶನ: ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಈದುಲ್ ಫಿತ್ ಆಚರಣೆ

ಮಂಗಳೂರು, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಗುರುವಾರ ಮುಸ್ಸಂಜೆ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ ಹಬ್ಬವನ್ನು ಆಚರಿಸಲು ಕರೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಈ ಕುರಿತು ಘೋಷಣೆ…

ಶವ್ವಾಲ್ ಚಂದ್ರದರ್ಶನ: ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಈದುಲ್ ಫಿತ್ ಆಚರಣೆ..!!

ಮಂಗಳೂರು, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಗುರುವಾರ ಮುಸ್ಸಂಜೆ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ ಹಬ್ಬವನ್ನು ಆಚರಿಸಲು ಕರೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಈ ಕುರಿತು ಘೋಷಣೆ…

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿ ಮೂಲದ ಯುವತಿ ಅರೆಸ್ಟ್..!!!

ಮಂಗಳೂರು, ಮಾ.19: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಉಂಟುಮಾಡುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.2025ರಲ್ಲಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಂಡ ಕುರಿತು ಕಂಕನಾಡಿ ನಗರ…

ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ಎಸೆತ: ಯುವಕನ ಬಂಧನ

ಆಲುವಾ: ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದಿದ್ದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್ ಬಂಧಿತ ಆರೋಪಿ. ರೈಲಿನ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು…

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ: ಬಿಹಾರದ ಯುವಕ ಅರೆಸ್ಟ್

ಪಾಟ್ನಾ: ಕನ್ನಡಿಗ ಪಡೆದಿದ್ದ ರ‍್ಯಾಂಕ್ ತನ್ನದೆಂದು ಹೇಳಿ ಸನ್ಮಾನ ಮಾಡಿ, ಹೊಗಳಿಕೆ ಪಡೆದಿದ್ದ ಬಿಹಾರದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಮಾ.6ರಂದು 2025ರ ಸಾಲಿನ ಯುಪಿಎಸ್‌ಸಿ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ 440ನೇ ರ‍್ಯಾಂಕ್ ಪಡೆದಿರುವುದಾಗಿ ಬಿಹಾರದ ಶೇಖ್‌ಪುರ ಜಿಲ್ಲೆಯ ರಂಜೀತ್…

ಬೆಳ್ತಂಗಡಿ :ಬಾಲಕನ ಮೇಲೆ ಹಲ್ಲೆ – ಪ್ರಕರಣ ದಾಖಲು..!!

ಬೆಳ್ತಂಗಡಿ: ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ 17 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಜಾತ್ರಾ ಸ್ಥಳದಲ್ಲಿ ಹಲ್ಲೆ ನಡೆಸಿ, ಅವಮಾನಿಸಿ, ಬಲವಂತವಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.ಪೊಲೀಸರ ಮಾಹಿತಿ ಪ್ರಕಾರ, ಬಾಲಕನು ಮಾರ್ಚ್ 11ರಂದು ಸಂಜೆ ತನ್ನ ಶಾಲಾ ಸ್ನೇಹಿತರೊಂದಿಗೆ…

Join WhatsApp Group
error: Content is protected !!