Author: Vidyamaana

ದ. ಕ, ಉಡುಪಿಯಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಪೂರ್ತಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ವರದಿಯಾಗಿದ್ದು, ಕಡಬ, ಉಳ್ಳಾಲ ಮತ್ತು ಬಂಟ್ವಾಳ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಅಧಿಕಾರಿಗಳು ರಜೆ ಘೋಷಿಸಿದ್ದಾರೆ.…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ಮತ್ತೊಮ್ಮೆ ವಜಾ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನು ಅರ್ಜಿ ಎರಡನೇ ಬಾರಿಗೆ ವಜಾಗೊಳಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗನನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾದ ಚೇತನ್, ಮನೀಷ್, ಕೇಶವ ಹಾಗೂ ಮಂಜುನಾಥ್…

ಪುತ್ತೂರು: ಆದರ್ಶ ಆಸ್ಪತ್ರೆ ಮುಂಭಾಗದ ರಸ್ತೆ ಮಳೆಯಿಂದ ಜಲಾವೃತ – ನಾಗರಿಕರಿಂದ ಶಾಶ್ವತ ಪರಿಹಾರದ ಆಗ್ರಹ

ಪುತ್ತೂರು: ಪುತ್ತೂರಿನ ಅರುಣಾ ಕಲಾಮಂದಿರದಿಂದ ಎ.ಪಿ.ಎಂ.ಸಿ.ವರೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಆದರ್ಶ ಆಸ್ಪತ್ರೆ ಮುಂಭಾಗ ಜುಲೈ 16, ಬುಧವಾರ ಬೆಳಗ್ಗೆ ಸುರಿದ ಭಾರಿ ಮಳೆಗೆ ಸಂಪೂರ್ಣ ಜಲಾವೃತಗೊಂಡಿದೆ. ಇದೇ ರಸ್ತೆ ಹಿಂದಿನ ಹಲವಾರು ಬಾರಿ ಸಣ್ಣ ಮಳೆಯಲ್ಲಿಯೇ ಜಲಾವೃತವಾಗಿದ್ದರೂ, ಸಂಬಂಧಪಟ್ಟ ನಗರ…

ಪುತ್ತೂರು: ಮಳೆಗೆ ಮನೆಯ ಭಾಗಶಃ ಕುಸಿತ – ಅಪಾರ ಹಾನಿ..!!

ಪುತ್ತೂರು ತಾಲೂಕು ಕುರಿಯ ಗ್ರಾಮದ ಅಜಲಾಡಿ ಎಂಬಲ್ಲಿ ವಾಸಿಸುತ್ತಿರುವ ಝೀನತ್ ರವರ ಮನೆಯೊಂದು ಜುಲೈ 15ರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಈ ಘಟನೆಯಿಂದ ಮನೆಗೆ ಅಪಾರ ಹಾನಿ ಉಂಟುಮಾಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗ್ರಾಮ…

ಕೆಲಸ ಮಾಡುವಂತೆ ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!

ಕೆ ಲವರು ತಾವು ಮಾಡುವ ಕೆಲಸಗಳಿಗಿಂತ ಹೆಚ್ಚು ಪ್ರಚಾರ, ಪ್ರಸಿದ್ಧಿಗೆ ಹಂಬಲಿಸುತ್ತಾರೆ. ಇದಕ್ಕಾಗಿ ಸಾಮಾಜಿಕ ಜಾಲತಾಣವೇ ಪ್ರಭಾವವೇ ಹೆಚ್ಚಾಗಿರುವ ಈ ಯುಗದಲ್ಲಿ ಜನ ತಾವು ಮಾಡುವ ಸಣ್ಣಪುಟ್ಟ ಕೆಲಸಗಳ ವೀಡಿಯೋ ಫೋಟೋ ತೆಗೆದು ಪೋಸ್ಟ್ ಮಾಡಿ ಪ್ರಚಾರ ಗಿಟ್ಟಿಸಲು ಮುಂದಾಗುತ್ತಾರೆ. ಅದೇ…

ಮಾಡತ್ತಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು:ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ ನಡೆಯುವ 13ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಗಸ್ಟ್ 17 ರಂದು (ಆದಿತ್ಯವಾರ) ಶ್ರೀ ಪುಣ್ಯ ಕುಮಾರ ದೇವಸ್ಥಾನದ ನೆಲೆಯಲ್ಲಿ ಜರಗಲಿದೆ. ಈ ಉತ್ಸವದ ಅಂಗವಾಗಿ ಇಂದು ಶ್ರೀ ಪುಣ್ಯ ಕುಮಾರ ದೈವದ…

7 ವರ್ಷ ತುಂಬಿದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಕಡ್ಡಾಯ: ಪೋಷಕರಿಗೆ ಇಲ್ಲಿದೆ ಮಾಹಿತಿ

ಆಧಾರ್ ಚೌಕಟ್ಟಿನ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ, ಮಗುವಿಗೆ ಏಳು ವರ್ಷ ತುಂಬಿದ ನಂತರ ಪೋಷಕರು ತಮ್ಮ ಮಗುವಿನ ಆಧಾರ್ ಬಯೋಮೆಟ್ರಿಕ್ ಅನ್ನು ನವೀಕರಿಸಲು ಸೂಚಿಸಲಾಗಿದೆ. ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಇನ್ನೂ ನವೀಕರಣಕ್ಕೆ ಒಳಗಾಗದ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ನವೀಕರಣ(ಎಂಬಿಯು)…

ಅಕ್ಷಯ ಕಾಲೇಜಿನಲ್ಲಿ “Auto Desk- 3DS Max & 3D Rendering” ವಿಷಯದಲ್ಲಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯ‌ರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯ‌ರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್‌ ಎಜುಕೇಷನ್” (BASE) ಜಂಟಿಯಾಗಿ ໐໖ “Auto Desk- 3DS Max…

ರಹೀಂ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದೆ. ಮೇ 27ರಂದು ಬಂಟ್ವಾಳ ತಾಲೂಕಿನ ಕೊಳತ್ತ ಮಜಲಿನಲ್ಲಿ ಅಬ್ದುಲ್ ರಹೀಂ ಅವರನ್ನು…

ಸಿನಿಮಾ ಟಿಕೆಟ್ ದರ ಏಕರೂಪ: ರಾಜ್ಯ ಸರ್ಕಾರದ ಮಹತ್ವದ ಆದೇಶ..!!

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿರಲಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ, ಯಾವುದೇ ಚಿತ್ರಮಂದಿರ ಅಥವಾ ಮಲ್ಟಿಪ್ಲೆಕ್ಸ್‌ ಟಿಕೆಟ್ ದರವನ್ನು ₹200 ಮೀರಿಸಲು…

Join WhatsApp Group
error: Content is protected !!