ಸಿನಿಮಾ ಟಿಕೆಟ್ ದರ ಏಕರೂಪ: ರಾಜ್ಯ ಸರ್ಕಾರದ ಮಹತ್ವದ ಆದೇಶ..!!
ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿರಲಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ, ಯಾವುದೇ ಚಿತ್ರಮಂದಿರ ಅಥವಾ ಮಲ್ಟಿಪ್ಲೆಕ್ಸ್ ಟಿಕೆಟ್ ದರವನ್ನು ₹200 ಮೀರಿಸಲು…
