Author: Vidyamaana

ಪುತ್ತೂರು :ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ. ಜಯದೀಪ್ , ಅರಿವಳಿಕೆ ತಜ್ಞರಾದ ಡಾ.ಜಯಕುಮಾರಿ , ಡಾ. ಶ್ವೇತಾ ಇವರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಬೀಳ್ಕೋಡುಗೆ ಸಮಾರಂಭ ವೈಧ್ಯಾಧಿಕಾರಿ ಕಛೇರಿಯಲ್ಲಿ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಂದ ಸಚಿವರಿಗೆ  ಮನವಿ.!!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ…

ತಡರಾತ್ರಿ ಅಪ್ರಾಪ್ತನ ಜೊತೆ ಸಿಕ್ಕಿಬಿದ್ದ ಪತ್ನಿ ; ಮುಂದೆ ನಿಂತು ಮದುವೆ ಮಾಡಿಸಿದ ಪತಿ !

ಬಿ ಹಾರದ ಸಹರ್ಸಾದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ ತಡರಾತ್ರಿ ಸಿಕ್ಕಿಬಿದ್ದಿದ್ದಾಳೆ. ಆರತಿ ಎಂದು ಗುರುತಿಸಲಾದ ಈ ಮಹಿಳೆ, ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಲಾರ್ಡ್ ಬುದ್ಧಾ ಕಾಲೇಜಿನ ಹೊರಗೆ ಚಹಾ…

ಯೆಮೆನ್‌ ನಲ್ಲಿ ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಯೆಮೆನ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…

ಮಹಿಳೆಯರ ಫೋಕಸ್ ಮಾಡಿ ‘ರಹಸ್ಯ Video’ ಚಿತ್ರೀಕರಣ:ಬೆಂಗಳೂರಲ್ಲಿ ಆರೋಪಿ ಅರೆಸ್ಟ್..!

ಬೆಂಗಳೂರಿನ ಪ್ರತಿಷ್ಛಿತ ಪ್ರದೇಶಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ತಿರುಗಾಡುತ್ತಾ ಅಲ್ಲಿನ ಮಹಿಳೆಯರು ಮತ್ತು ಯುವತಿಯರ ಅಂಗಾಂಗಳನ್ನು ಫೋಕಸ್ ಮಾಡಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ದೂರ್ತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಚರ್ಚ್ ಸ್ಟ್ರೀಟ್, ಕೋರಮಂಗಲ,…

ಪುತ್ತೂರು : ಜುಲೈ 11 ರಂದು ‘ಫೋನ್ ಮಾರ್ಟ್ ‘ ಶುಭಾರಂಭ

ಪುತ್ತೂರು : ನಗರಸಭೆ ಹತ್ತಿರ, ಕೋರ್ಟ್‌ ರೋಡ್‌ ನಲ್ಲಿ ಮೊಬೈಲ್ ಫೋನ್ ಗಳ ಶೋರೂಂ ‘ಫೋನ್ ಮಾರ್ಟ್ ‘ ಜುಲೈ 11ರಂದು ಮಧ್ಯಾಹ್ನ 2.30ಕ್ಕೆ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಉತ್ತಮ ಗುಣಮಟ್ಟ ಮತ್ತು ಅತೀ ಕಡಿಮೆ ದರದಲ್ಲಿ ಮಲ್ಟಿ ಬ್ರ್ಯಾಂಡ್ ಗಳ…

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ

ಮುಂದಿನ 6 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಅದೇ ರೀತಿ ಮುಂದಿನ 3 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸುವ…

ಪುತ್ತೂರು :ಶಾಸಕರಿಂದ ಪ್ರಚೋದನಕಾರಿ ಹೇಳಿಕೆ ಆರೋಪ – ಹಿಂಜಾವೆಯಿoದ ದೂರು..!!

ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ…

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ….

ಪುತ್ತೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪದಾಧಿಕಾರಿಗಳು ಪುತ್ತೂರಿನಲ್ಲಿ ಗೋಶಾಲೆ ಸ್ಥಾಪನೆಗಾಗಿ ಮುಂಡೂರು ಗ್ರಾಮದ ಗೋಮಾಳದಲ್ಲಿ ಮೀಸಲಿರಿಸಲಾದ ಜಾಗವನ್ನು ಟ್ರಸ್ಟ್ ಗೆ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಭೆಯ ಸಂದರ್ಭದಲ್ಲಿ, ಜಿಲ್ಲಾಧಿಕಾರಿಗಳು ಈ…

ಪುತ್ತೂರು :ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ 2025ರ ನೂತನ ಪದಾಧಿಕಾರಿಗಳ ಆಯ್ಕೆ..!!

ಮುಂಡೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಂಘಟನೆಯ ಮುಂಡೂರು ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ವಿನೋದ್ ಶೆಟ್ಟಿ ಪಂಜಳ ಅವರ ಮನೆಯಲ್ಲಿ ಜರುಗಿತು. ಈ ಸಭೆಯು ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

Join WhatsApp Group
error: Content is protected !!