Author: Vidyamaana

ವರ್ಗಾವಣೆ ಭಯದಿಂದ ಮುಖ್ಯ ಶಿಕ್ಷಕ ಆತ್ಮಹತ್ಯೆ

ವರ್ಗಾವಣೆ ಭಯದಲ್ಲಿ ಹಳ್ಳಿಹೊಳೆಯ ಸುಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ(49) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಶೀಲೆ ಪಾರೆ ಎಂಬಲ್ಲಿ ಜು.7ರಂದು ಬೆಳಗ್ಗೆ ನಡೆದಿದೆ. ಇವರು ತನ್ನ ಪತ್ನಿ ಸುಮಿತಾ ಬಳಿ ಸರಕಾರಿ ಶಾಲೆಯ ನಿಯಮದ ಪ್ರಕಾರ…

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ..!!!

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಈಶ್ವರಮಂಗಲ ಶಾಖೆಯಲ್ಲಿ ಜು.09 ಹಾಗೂ 10ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…

“ನಮ್ಮ ಮಕ್ಕಳೇ ನಮ್ಮ ಜಗತ್ತು” : ಬಂಗಲೆ ಖಾಲಿ ಮಾಡುವಲ್ಲಿನ ವಿಳಂಬದ ಕುರಿತು ಮಾಜಿ ‘ಸಿಜೆಐ ಚಂದ್ರಚೂಡ್’ ಪ್ರತಿಕ್ರಿಯೆ

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (Chief Justice of India DY Chandrachud), ಈ ಹೆಸರನ್ನ ಕೇಳದವರು ಯಾರೂ ಇಲ್ಲ. ಅವರು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಕೊಟ್ಟ ತೀರ್ಪುಗಳ (Judgement) ಮೂಲಕ ಸುದ್ದಿಯಾಗಿದ್ದರು.. ಅಲ್ಲದೇ, ಇತ್ತೀಚೆಗೆ ಅವರಿಗೆ ಸರ್ಕಾರ (Government) ಕೊಟ್ಟ ಬಂಗಲೆಯನ್ನ…

ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ Donald Trump ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ BJP ಸಂಸದ?: ಕಾಂಗ್ರೆಸ್ ವ್ಯಂಗ್ಯ!

ಆಪರೇಷನ್ ಸಿಂಧೂರ’ ರಾಜತಾಂತ್ರಿಕ ತಂಡದ ಜೊತೆ ಬಿಜೆಪಿ ಸಂಸದಯೊಬ್ಬರು ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಯತ್ನಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ಪುತ್ತೂರು :ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು, ಜುಲೈ 8 (ಮಂಗಳವಾರ): ಪುತ್ತೂರಿನ ನೆಹರುನಗರ ಜಂಕ್ಷನ್ ಬಳಿ ಇಂದು ಬೆಳಿಗ್ಗೆ ನಡೆದ ಅತ್ಯಂತ ದುಃಖದ ಘಟನೆಯಲ್ಲಿ, ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ…

ಪ್ರಗತಿ ಕಾಲೇಜ್ ಆಫ್ ಪಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ “Beyond the Microscope” ಕಾರ್ಯಾಗಾರ . ವಿದ್ಯಾರ್ಥಿಗಳಿಗೆ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ..!!

ಪುತ್ತೂರು: ಪ್ರಗತಿ ಕಾಲೇಜ್ ಆಫ್ ಪಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ “Beyond the Microscope” ಎಂಬ ಶೀರ್ಷಿಕೆಯಡಿಯಲ್ಲಿ ಒಂದು ವಿಶೇಷ ಮಾಹಿತಿ ಕಾರ್ಯಾಗಾರವನ್ನು ಜುಲೈ 7ರಂದು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವನ್ನು ಸಂಸ್ಥೆಯ ಉಪನ್ಯಾಸಕಿ ಕು. ಭೂಮಿಕಾ ನಡೆಸಿಕೊಟ್ಟರು.…

ಮಂಗಳೂರು :ಡಿಜಿಟಲ್ ಅರೆಸ್ಟ್: ವೃದ್ಧ ಮಹಿಳೆಗೆ ₹3.17 ಕೋಟಿ ವಂಚನೆ

ಡಿಜಿಟಲ್ ಅರೆಸ್ಟ್ ನೆಪದಲ್ಲಿ ಇಲ್ಲಿನ ವೃದ್ಧ ಮಹಿಳೆಯೊಬ್ಬರಿಂದ ₹ 3.16 ಕೋಟಿ ಪಡೆದು ವಂಚಿಸಿದ ಬಗ್ಗೆ ನಗರದ ಸೆನ್ ಅಪರಾಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಂಚನೆ ಪ್ರಮಾಣವು ₹ 3 ಕೋಟಿ ಮೀರಿರುವುದರಿಂದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.…

BIG NEWS : ಸೊಳ್ಳೆಗಳ ಮೇಲೆ ನಿಗಾ ಇಡಲು ಆಂಧ್ರ ಸರ್ಕಾರದಿಂದ ‘AI ತಂತ್ರಜ್ಞಾನ’ ಬಳಕೆ

ಆಂಧ್ರಪ್ರದೇಶ ಸರ್ಕಾರವು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ನವೀನ ತಂತ್ರಜ್ಞಾನ ಆಧಾರಿತ ಸೊಳ್ಳೆ ನಿಯಂತ್ರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಜ್ಜಾಗಿದೆ. ಸ್ಮಾರ್ಟ್ ಸೊಳ್ಳೆ ಕಣ್ಗಾವಲು ವ್ಯವಸ್ಥೆ (‘SMoSS’) ಎಂದು ಕರೆಯಲ್ಪಡುವ ಈ ವ್ಯವಸ್ಥೆಯು ಸೊಳ್ಳೆಗಳ ಸಂಖ್ಯೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸುರಕ್ಷಿತವಾಗಿ ಪತ್ತೆಹಚ್ಚಲು…

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಗರ್ಭಿಣಿ ಎಂದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟ ಪ್ರಿಯಕರ..!

ಕೋಲಾರ, (ಜುಲೈ 07): ಗಂಡನನನ್ನು ಬಿಟ್ಟು ಆತನ ಸ್ನೇಹಿತ ಲವ್ ಬಲೆಗೆ ಬಿದ್ದಿದ್ದ ವಿವಾಹಿತ ಮಹಿಳೆ ಇದೀಗ ಬೀದಿಪಾಲಾಗಿದ್ದಾಳೆ. ಅತ್ತ ಗಂಡನನ್ನು ಬಿಟ್ಟು ಬಂದಿದ್ದ ಮಹಿಳೆಗೆ ಪ್ರಿಯಕರ ಸಹ ಕೈಕೊಟ್ಟಿದ್ದಾನೆ. ಇದರಿಂದ ಮಹಿಳೆ ಕಂಗಾಲಾಗಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಗಂಡನ…

ಮುಂಡೂರು ಸರ್ಕಾರಿ ಶಾಲೆಯಲ್ಲಿ ರಕ್ತ ವರ್ಗಿಕರಣ ಶಿಬಿರ: ವಿದ್ಯಾರ್ಥಿಗಳಿಗೆ ಆರೋಗ್ಯದ ಪಾಠ-ಬೊಳುವಾರು ಪ್ರಗತಿ ಪ್ಯಾರ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಸಹಯೋಗ

ಪುತ್ತೂರು ತಾಲೂಕಿನ ಬೊಳುವಾರು ಪ್ರಗತಿ ಪ್ಯಾರ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಸಹಯೋಗದೊಂದಿಗೆ ಮುಂಡೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ರಕ್ತ ವರ್ಗಿಕರಣ ಶಿಬಿರವನ್ನು ಆಯೋಜಿಸಲಾಗಿತು. ಈ ಶಿಬಿರದಲ್ಲಿ ಪ್ರಗತಿ ಸಂಸ್ಥೆಯ ಉಪನ್ಯಾಸಕರಾದ ರೇಷ್ಮಾ ಕುಲಾಲ್,…

Join WhatsApp Group
error: Content is protected !!