BREAKING: ‘IAS ಅಧಿಕಾರಿ’ಗಳನ್ನು ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ
ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ.ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ…
