Author: Vidyamaana

ಅಲ್ ಮದೀನಾ ಮಂಜನಾಡಿಯಲ್ಲಿ ಸಮಸ್ತ 100 ನೇ ಸ್ಥಾಪಕ‌ ದಿನಾಚರಣೆ

ಮಂಜನಾಡಿ: ಜೂ 26: ಸಮಸ್ತ ಕೇರಳಾ ಸುನ್ನೀ ಜಂಇಯ್ಯತ್ತುಲ್ ಉಲಮಾ ಇದರ 100ನೇ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಅಲ್ ಮದೀನಾ ಮಂಜನಾಡಿ ಸಂಸ್ಥೆ ಯಲ್ಲಿ ಜೂನ್ 26 ರಂದು ಧ್ವಜಾರೋಹಣ ನಡೆಸಲಾಯಿತು. ಸಂಸ್ಥೆಯ ಸಾರಥಿ ಶೈಖುನಾ‌ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ…

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಬೂದಿ ಮುಚ್ಚಿದ ಕೆಂಡದಂತಿದೆ; ಸದಾನಂದ ಗೌಡ ಸ್ಪೋಟಕ ಹೇಳಿಕೆ

ರಾಜ್ಯ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣವನ್ನು ನೀಡಿ ಈಗಾಗಲೇ ಹಲವಾರು ಶಾಸಕರನ್ನು ಉಚ್ಚಾಟನೆ ಮಾಡುವ ಮೂಲಕ ಆಂತರಿಕ ಕಿತ್ತಾಟ ಇರುವುದನ್ನು ಬಿಜೆಪಿ (bjp) ಹೈಕಮಾಂಡ್‌ ಒಪ್ಪಿಕೊಂಡಿದೆ. ಹೀಗೆ ಹಲವು ಶಾಸಕರನ್ನು ಉಚ್ಚಾಟನೆ ಮಾಡಿದ ಬಳಿಕವೂ ಸಹ ರಾಜ್ಯ ಬಿಜೆಪಿಯಲ್ಲಿ…

ಸಾಲೆ ಕೇಂದ್ರ ಜುಮಾ ಮಸೀದಿ ಉಳಾಯಿಬೆಟ್ಟು ಮದರಸದಲ್ಲಿ ಸಮಸ್ತ ಸ್ಥಾಪಕ ದಿನಾಚರಣೆ

ಗುರುಪುರ: ಸಾಲೆ ಉಳಾಯಿಬೆಟ್ಟು ಕೇಂದ್ರ ಮದರಸದಲ್ಲಿ ಸಮಸ್ತ ನೂರನೇ ವಾರ್ಷಿಕ ಸ್ಥಾಪಕ ದಿನಾಚರಣೆ ಶುಹೂದ್ ವಲಿಯುಲ್ಲಾಹಿ ಮಖಾಂ ಝಿಯಾರತಿನೊಂದಿಗೆ ಆರಂಭಿಸಲಾಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ನೆರವೇರಿಸಿದರು.ಮದರಸ ಮುಖ್ಯ ಅಧ್ಯಾಪಕರಾದ ಶರೀಫ್ ದಾರಿಮಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಅಗಲಿದ ಸಮಸ್ತ ನೇತಾರರನ್ನು ಸ್ಮರಿಸಿದರು.ಸಂದೇಶ…

‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌- ಕರಾಳ ಇತಿಹಾಸಕ್ಕೆ 50 ವರ್ಷಗಳು’-‘ಜಾಗೃತ ಹಾಗೂ ಸಂಘಟಿತ ಜನತೆಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ:ರಾಧಾ ಮೋಹನದಾಸ್,ಕಾಂಗ್ರೆಸ್‌ನ ಮಾನಸಿಕತೆ ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧ: ಕ್ಯಾ.ಬ್ರಿಜೇಶ್ ಚೌಟ

‘ಜಾಗೃತ ಹಾಗೂ ಸಂಘಟಿತ ಜನತೆಯೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ.‌ ನಾಗರಿಕರು ಎಚ್ಚರವಾಗಿರದಿದ್ದರೆ, ದೇಶದಲ್ಲಿ ಅಳುಕಿನ ಸ್ಥಿತಿ ನಿರ್ಮಾಣವಾಗುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಹೇಳಿದರು. ಬಿಜೆಪಿಯ ದಕ್ಷಿಣ ಕನ್ನಡ…

ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ SDPI ಪ್ರತಿಭಟನೆ – ಕಾಂಗ್ರೆಸ್ ಪಕ್ಷದೊಳಗೆ ನುಸುಳಿರುವ ಕೋಮುವಾದಿ ಮನಸ್ಥಿತಿಯವರನ್ನು ಹೊರಗಟ್ಟಬೇಕು : ಅಶ್ರಫ್ ತಲಪಾಡಿ

ಪುತ್ತೂರು; ಜೂ 25: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದವರಿಗೆ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೇರಿಸುತ್ತೇನೆ ಎಂದು ಬೆದರಿಕೆ ಹಾಕಿದ ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ ದರ್ಬೆ ಜಂಕ್ಷನ್‌ನಲ್ಲಿ ಪ್ರತಿಭಟನೆ…

ಈಶ್ವರಪ್ಪ, ಯತ್ನಾಳ್‌ಗೆ ಬಿಜೆಪಿ ಬಾಗಿಲು ಮುಚ್ಚಿದೆ, ರಾಜ್ಯ ಬಿಜೆಪಿ ಉಸ್ತುವಾರಿಯಿಂದ ಶಾಕಿಂಗ್‌ ಹೇಳಿಕೆ

ಪಕ್ಷದಿಂದ (Party) ಉಚ್ಚಾಟನೆಗೊಂಡಿರುವ ಕೆ.ಎಸ್‌.ಈಶ್ವರಪ್ಪ (L S Eshwarappa) ಹಾಗೂ ಬಸನಗೌಡ ಪಾಟೀಲ ಯತ್ನಾಳ್‌ (Basavana Gowda Patil) ಅವರನ್ನ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ (Radhamohan Das) ಖಡಕ್‌ ಆಗಿ…

ಜೂನ್ 26:ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ:ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಮೇಲೆ ಅ*ತ್ಯಾಚಾರ…!!! : ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಪ್ಪಳಿಗೆ ನಿವಾಸಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ನೇಹಿತರಾಗಿದ್ದ ಇಬ್ಬರಿಗೂ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ…

BREAKING: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣಮೂರ್ತಿ(81), ರಾಧಾ(74) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಬೆಂಗಳೂರಿನ ಜೆಪಿ ನಗರದ ವೃದ್ಧಾಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಪಿ ನಗರದ ಎಂಟನೇ ಹಂತದ ಕಮಲಮ್ಮ ರಾಮಕೃಷ್ಣಪ್ಪ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಸೊಸೆಯ ಜೊತೆಗೆ…

ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕಾವು ಎಂಬಲ್ಲಿನ ನಿವಾಸಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್(56) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು. ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಪುತ್ತೂರಿನ ಪಿಸಿಎನ್…

Join WhatsApp Group
error: Content is protected !!