ಬೆಳ್ತಂಗಡಿ: ಜ್ವರದಿಂದ ಸಂದೀಪ್ ಕುಲಾಲ್ ನಿಧನ
ಲಾೖಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್ ಕುಲಾಲ್ (28) ಅವರು ಅಲ್ಪಕಾಲದ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಕೆಲವು ದಿನಗಳ ಹಿಂದೆ ಸಂದೀಪ್ ಅವರನ್ನು ಜಾಂಡೀಸ್ ಬಾಧಿಸಿದ್ದು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಆದರೆ ಎರಡು…
