Author: Vidyamaana

ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್

ಇತ್ತೀಚಿನ ವರ್ಷಗಳಲ್ಲಿ ಕೆಎಸ್‌ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ…

ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಆವಾಜ್ ಹಾಕಿದ ಜೆಡಿಎಸ್ ಮುಖಂಡ ಅರೆಸ್ಟ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜೆಡಿಎಸ್ ಮುಖಂಡನನ್ನು ಬಂಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಬೈಕ್ ಸವಾರ ನವೀನ್ ಗೌಡನನ್ನು ಜ್ಞಾನಭಾರತಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಜೂನ್ 21ರಂದು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಗಳಾದ…

ಇರಾನ್ ಅಧ್ಯಕ್ಷರ ಜತೆ ಮೋದಿ ಫೋನ್ ಸಂಭಾಷಣೆ; ಉದ್ವಿಗ್ನತೆ ಶಮನಕ್ಕೆ ಆಗ್ರಹ

ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದ್ದಂತೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಜತೆ ದೂರವಾಣಿ ಸಂಭಾಷಣೆ ನಡೆಸಿ, ಉದ್ವಿಗ್ನ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ತಕ್ಷಣವೇ ಉದ್ವಿಗ್ನತೆ ಶಮನ ಮತ್ತು ಶಾಂತಿಗೆ ಕ್ರಮ ಕೈಗೊಳ್ಳಬೇಕು…

ಭಾರತಕ್ಕೆ ಒಬ್ಬೊಬ್ಬರೇ ಹೋಗ್ಬೇಡಿ:ಪ್ರವಾಸಿಗರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿರುವ ಅಮೆರಿಕ – ಸ್ತ್ರೀಯರಿಗೆ ಎಚ್ಚರಿಕೆ..!

ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ಪ್ರವಾಸ ಕೈಗೊಳ್ಳಬೇಡಿ ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಸೂಚನೆ ನೀಡಿದೆ. ಪ್ರವಾಸಿಗರಿಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿರುವ ಅಮೆರಿಕವು ಈ ಅಂಶಗಳನ್ನು ಉಲ್ಲೇಖಿಸಿದೆ. ಅಲ್ಲದೆ ಪ್ರವಾಸದ ಸಮಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಭಾರತದಲ್ಲಿ ಅತ್ಯಾಚಾರ,…

ನೆಲ್ಯಾಡಿ: ವಿಷ ಸೇವಿಸಿದ ಬೆಂಗಳೂರು ಮೂಲದ ಜೋಡಿ ಆಸ್ಪತ್ರೆಗೆ..!!!

ಕೊಕ್ಕಡ: ವಿಷ ಸೇವಿಸಿ ಅಸ್ವಸ್ಥರಾಗಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಹಾಗೂ ಯುವತಿಯನ್ನು ಸ್ಥಳೀಯರೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಕೊಕ್ಕಡ ಸಮೀಪ ಜೂ.22ರಂದು ರಾತ್ರಿ ನಡೆದಿದೆ ಬೆಂಗಳೂರು ಮೂಲದ ಯುವಕ ಹಾಗೂ ಯುವತಿ ಜೂ.22ರಂದು ಬೆಳಿಗ್ಗೆ ಧರ್ಮಸ್ಥಳದಿಂದ ಕೊಕ್ಕಡಕ್ಕೆ ಬಸ್ಸಿನಲ್ಲಿ ಬಂದು ಅಲ್ಲಿಂದ…

ಇರಾನ್-ಇಸ್ರೇಲ್ ಸಂಘರ್ಷ ಉಲ್ಬಣ: ಸಂಭವನೀಯ ದಾಳಿ ಎದುರಿಸಲು ಬಹರೇನ್, ಕುವೈತ್ ಸಜ್ಜು

ಅಮೆರಿಕ ಮಧ್ಯಪ್ರವೇಶದಿಂದಾಗಿ ತೀವ್ರಗೊಂಡಿರುವ ಇಸ್ರೇಲ್‌ – ಇರಾನ್‌ ಸಂಘರ್ಷವು, ತಮ್ಮ ಪ್ರದೇಶಗಳಿಗೂ ವ್ಯಾಪಿಸುವ ಸಾಧ್ಯತೆ ಇದೆ ಎಂದು ಎಚ್ಚೆತ್ತುಕೊಂಡಿರುವ ಬಹರೇನ್‌ ಹಾಗೂ ಕುವೈತ್‌, ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿವೆ. ಇರಾನ್‌ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನತಾಂಜ್‌ ಮತ್ತು…

ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ-ಸರಕಾರದ ಅಭಿವೃದ್ದಿ ಮತ್ತು ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಮೇಲೆ ಒಲವು ಹೆಚ್ಚಿಸಿದೆ: ಶಾಸಕ ಅಶೋಕ್ ರೈ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ದಿ ಕೆಲಸಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಿಸಿದೆ,ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭದ್ರವಾಗಿಯೇ ಉಳಿಯಲಿದೆ ಎಂದು ಪುತ್ತೂರು…

ಹವಮಾನ ವರದಿ : ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಜೋರು ಮಳೆ

ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು…

ಕೆಮ್ಮಿಂಜೆಯಲ್ಲಿ ಎಸ್.ಪಿ.ವೈಎಸ್‌.ಎಸ್‌.ನಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕಿನ ಆಶ್ರಯದಲ್ಲಿ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ…

ಇರಾನ್ ನಿಂದ ಸೇಡಿನ ಶಪಥ: ಅಮೆರಿಕ ನೌಕಾಪಡೆಗೆ ದಾಳಿ, ಹರ್ಮುಜ್ ಜಲಸಂಧಿ ಬಂದ್‌ ಎಚ್ಚರಿಕೆ ನೀಡಿದ ಖಮೇನಿ!

ಇರಾನ್‌ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕಾ ರಾತ್ರೋರಾತ್ರಿ ನಡೆಸಿದ ಮಿಂಚಿನ ದಾಳಿಗೆ ಇರಾನ್‌ ಕೆಂಡಾಮಂಡಲವಾಗಿದೆ. ಫೋರ್ಡೊ, ಇಸ್ಫಾಹಾನ್, ಮತ್ತು ನತಾಂಜ್‌ನಂತಹ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕಾದ ಬಿ-2 ಸ್ಟೆಲ್ತ್ ಬಾಂಬರ್‌ಗಳು ಅಬ್ಬರಿಸಿದ ಬೆನ್ನಲ್ಲೇ, ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ…

Join WhatsApp Group
error: Content is protected !!