ಮಂಗಳೂರು: ತ್ರಿಶಾ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಆಚರಣೆ
ಮಂಗಳೂರು :ತ್ರಿಶಾ ಸಮೂಹ ಸಂಸ್ಥೆ ಮಂಗಳೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶಸ್ವಿನಿ ಯಶಪಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯೋಗದ ಮಹತ್ವವನ್ನು ತಿಳಿಸಿದರು. ಪ್ರಾಚೀನ…
