Author: Vidyamaana

ಮಂಗಳೂರು :ರೀಲ್ಸ್‌ಗಳಿಗೆ ಲೈಕ್ ನೆಪದಲ್ಲಿ 2.30 ಲಕ್ಷ ವಂಚನೆ: ಪ್ರಕರಣ ದಾಖಲು

ಮಂಗಳೂರು :ರೀಲ್ಸ್‌ಗಳಿಗೆ ಲೈಕ್ ಮಾಡಿ ಸ್ಕ್ರೀನ್ ಶಾಟ್ ತೆಗೆದು ನಿಗದಿತ ಟೆಲಿಗ್ರಾಂ ಖಾತೆಗೆ ಕಳುಹಿಸಿದರೆ ಮತ್ತು ಹಣ ಹೂಡಿಕೆ ಮಾಡಿದರೆ ಕಮಿಷನ್ ಸಿಗಲಿದೆ ಎಂದು ನಂಬಿಸಿ 2.30 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.14ರಂದು…

ಫರಂಗಿಪೇಟೆ: ಲಾರಿ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಇಬ್ರಾಹಿಂ ಸ್ಥಳದಲ್ಲಿಯೇ ಮೃತ್ಯು

ಬಂಟ್ವಾಳ : ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ…

VIRAL: ಹೋಟೆಲ್‌ ರೂಂನಲ್ಲಿ ಕಿಟಕಿ ಪರದೆ ಹಾಕದೇ ಮೈಮರೆತ ಜೋಡಿ- ಫ್ರೀ ಶೋ ನೋಡ್ತಾ ನಿಂತ ಜನರಿಂದ ಟ್ರಾಫಿಕ್‌ ಜಾಮ್!‌

ಹೋಟೆಲ್‌ ರೂಂ ಒಂದರಲ್ಲಿ ಜೋಡಿಯೊಂದು ಕಿಟಕಿಯ ಪರದೆ ಹಾಕದೇ ಮೈಮರೆತು ಖಾಸಗಿ ಕ್ಷಣಗಳನ್ನು ಅನುಭವಿಸಿ ಪೇಚಿಗೆ ಸಿಲುಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ದಂಪತಿಯ ಫ್ರೀ ಶೋ ನೋಡುತ್ತಾ ನಿಂತ ಜನರಿಂದ ಸ್ಥಳದಲ್ಲಿ ಟ್ರಾಫಿಕ್‌ ಜಾಮ್‌ ಕೂಡಾ ಆಗಿದೆ. ಇದರ ವಿಡಿಯೋವನ್ನು…

BIG BREAKING: ಇರಾನ್ -ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿ: ಜಗತ್ತಿಗೇ ಎದುರಾಯ್ತು 3ನೇ ಮಹಾಯುದ್ಧದ ಆತಂಕ..!!

ಇ ಸ್ರೇಲ್ -ಇರಾನ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿ ಕೊಟ್ಟಿದೆ. ಇರಾನ್ ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ನಡೆಸಿದೆ.ನಟಾಂಜ್, ಫೋರ್ಡೋ, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ. ಅಣುಬಾಂಬ್ ಕದನ ಮೂರನೇ ವಿಶ್ವ ಯುದ್ಧಕ್ಕೆ ನಾಂದಿ ಹಾಡಿದಂತಾಗಿದೆ. ಇರಾನ್ -ಇಸ್ರೇಲ್…

ಗಂಡ, ಮಕ್ಕಳನ್ನು ಬಿಟ್ಟು ಬೇರೊಬ್ಬನೊಂದಿಗೆ ಸುತ್ತಾಟ, ಮತ್ತೊಬ್ಬನೊಂದಿಗೆ ಪರಾರಿ! ಮುಂದೇನಾಯ್ತು?

ಮಹಿಳೆಯೋರ್ವಳು ಪತಿ, ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿ ಹೆಣವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಇತ್ತೀಚೆಗಷ್ಟೇ ಹೊಳೆ ದಡದಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿತ್ತು. ಸದ್ಯ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಿಯಕರ ಹತ್ಯೆ ಮಾಡಿರುವ…

ಪುತ್ತೂರಿನಲ್ಲಿ ಎಸ್ ಡಿ ಪಿ ಐ ಸಂಸ್ಥಾಪನಾ ದಿನಾಚರಣೆ-ಸರ್ಕಾರದ ಷಡ್ಯಂತ್ರದ ವಿರುದ್ಧ ಜನ ಜಾಗೃತಿ: ಮೂನಿಶ್ ಅಲಿ

ಪುತ್ತೂರು: ದ್ವೇಷ ರಾಜಕೀಯ, ಮನುವಾದಿಗಳ ಶೋಷಣೆ ಮತ್ತು ಫ್ಯಾಶಿಸ್ಟ್ ಧೋರಣೆಗಳ ವಿರುದ್ಧ ನಮ್ಮ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪವನ್ನು ಪಕ್ಷದ ಸಂಸ್ಥಾಪನಾ ದಿನದಂದು ನಾವು ಮಾಡಬೇಕಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಸಮಿತಿ ಉಪಾಧ್ಯಕ್ಷರೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷರಾದ ಮೂನಿಶ್ ಅಲಿ ಅವರು ಹೇಳಿದರು.…

ಬೆಳ್ತಂಗಡಿ:ಹೆಲ್ಪ್ ಲೈನ್ ಹೆಸರಲ್ಲಿ ಗಾಯಕನಿಗೆ ಲಕ್ಷ ಲಕ್ಷ ವಂಚನೆ: ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಹೆಲ್ಪ್ ಲೈನ್ ಹೆಸರಲ್ಲಿ ಗಾಯಕನಿಗೆ ಮಹಿಳೆಯೊಬ್ಬರು ಲಕ್ಷ ಲಕ್ಷ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ವೃತ್ತಿಯಲ್ಲಿ ಗಾಯಕನಾಗಿರುವ ಕೆ.ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಅರವಿಂದ್ ವಿವೇಕ್ ಎಂಬ ಫೇಸ್ ಬುಕ್ ಪೇಜ್ ಮೂಲಕ ಹೆಲ್ಪ್ ಲೈನ್ ಹೆಸರಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರಾ…

ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ್ ನಿಧನ

ಪುತ್ತೂರು:ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 21 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಬನ್ನೂರು :ಅಣ್ಣಪ್ಪ  ನಿಧನ

ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ (26 ವ.) ಜೂನ್ 21 ಶನಿವಾರ ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ…

ವಿಟ್ಲ : ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕರ ಮನೆಯಲ್ಲಿ ಕಳ್ಳತನ…!!!

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೂ.19ರ ತಡರಾತ್ರಿ ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ನಡೆದಿದೆ. ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ…

Join WhatsApp Group
error: Content is protected !!