Author: Vidyamaana

LANDSLIDE : ಮಂಗಳೂರಿನ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ವಾಹನ ಸಂಚಾರ ಬಂದ್‌

ದ ಕ್ಷಿಣ ಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಇದೀಗ ವಾಮಂಜೂರು ಸಮೀಪದ ಕತ್ತಿಕಲ್ ನ ಮಂಗಳೂರು – ಮೂಡಬಿದ್ರೆ – ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ರ ರಸ್ತೆ ಅಭಿವೃದ್ಧಿಗಾಗಿ ಕಾಮಗಾರಿ ನಡೆದ ಸ್ಥಳದಲ್ಲಿ ಗುಡ್ಡ…

ವಿಮಾನ ದುರಂತ ಸ್ಥಳಕ್ಕೆ ಖರ್ಗೆ-ಡಿಕೆಶಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ‘ಕೈ’ನಾಯಕರು

ಇಲ್ಲಿನ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಭೀಕರ ದುರಂತ ಸಂಭವಿಸಿದ ಘಟನಾ ಸ್ಥಳವಾದ ವಿಮಾನ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಗಳ ಹಾಸ್ಟೆಲ್ ಮತ್ತು ಗಾಯಾಳುಗಳು ದಾಖಲಾಗಿರುವ ಸಿವಿಲ್ ಆಸ್ಪತ್ರೆಗೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದಾರೆ. ಇದೇ…

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ:ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಸೇನೆ-ಇಸ್ರೇಲ್ ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ..!!!

ಇಸ್ರೇಲ್ ಮೇಲಿನ ತನ್ನ ಪ್ರತೀಕಾರದ ದಾಳಿ ಹಿಮ್ಮೆಟ್ಟಿಸುವಲ್ಲಿ ನೆರವಾದರೆ ಮೂರು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಾದ ಅಮೆರಿಕ ಫ್ರಾನ್ಸ್‌ನ ಪ್ರಾದೇಶಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಬೆದರಿಕೆ ಹಾಕಿದೆ. ಇಸ್ರೇಲ್ ಮೇಲಿನ ಇರಾನಿನ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ತೊಡಗಿಸಿಕೊಳ್ಳುವ ಯಾವುದೇ ದೇಶವು ಪರ್ಷಿಯನ್…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ…

ಇಸ್ರೇಲ್ ದಾಳಿಗೆ ಪ್ರತೀಕಾರ; 2 ಇಸ್ರೇಲಿ F-35 ಜೆಟ್‌ಗಳ ಧ್ವಂಸ

ಶುಕ್ರವಾರ (ಜೂನ್ 13) ಇರಾನ್ (Iran) ಮೇಲೆ ಇಸ್ರೇಲ್ ವೈಮಾನಿಕ ದಾಳಿ (Israel Air Strike) ನಡೆಸಿ ಸುಮಾರು 80 ಜನರನ್ನು ಕೊಂದಿತ್ತು. ಈ ದಾಳಿಯಲ್ಲಿ 400ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ದಾಳಿಗೆ ಅರಬ್ ರಾಷ್ಟ್ರಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.…

ವಾರದಲ್ಲಿ 2ನೇ ಬಾರಿ ಬಿ.ಕೆ.ಹರಿಪ್ರಸಾದ್‌ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌!

ಹಣಕಾಸು ಆಯೋಗದ 16ನೇ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಜೊತೆ ಉಪಾಹಾರ ಸೇವಿಸಿದರು. ವಾರದಲ್ಲಿ ಎರಡು ಬಾರಿ ಹರಿಪ್ರಸಾದ್‌ರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯ…

SHOCKING : ಆಸ್ತಿಗಾಗಿ ಜೀವಂತ ಇರುವ ತಾಯಿಯ ‘ಡೆತ್ ಸರ್ಟಿಫಿಕೇಟ್’ ಪಡೆದ ಪಾಪಿ ಪುತ್ರ ಅರೆಸ್ಟ್.!

ತಾಯಿ ಜೀವಂತ ಇರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಬಂಧಿತನನ್ನು ಹುಬ್ಬಳ್ಳಿಯ ಶೌಕತ್ ಅಲಿ (39) ಎಂದು ಗುರುತಿಸಲಾಗಿದೆ. ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ…

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಗೃಹ ಸಚಿವ ಡಾ.ಪರಮೇಶ್ವರ್-ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ…!!

ಮಂಗಳೂರು :ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ ನಾಲ್ಕು ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ರಾಜ್ಯ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂತೆ…

ಮಂಗಳೂರು ವಿಮಾನ ನಿಲ್ದಾಣದ ರನ್‌ವೇ  ಜಾಗ ಖರೀದಿಗೆ ರೂ.50 ಕೋಟಿ- ಅದಾನಿ ಗ್ರೂಪ್ ಒಪ್ಪಿಗೆ

ಶಾಸಕ ಅಶೋಕ್ ರೈಯವರ ಅಧಿವೇಶನದ ಪ್ರಸ್ತಾಪ ಫಲಪ್ರದ

ಪುತ್ತೂರು: 15 ವರ್ಷಗಳ ಹಿಂದೆ ವಿಮಾನವು ರನ್ ವೇ ದಾಟಿ ಕಾಂಪೌಂಡ್ ಸೀಳಿ ಕೆಳಗಿನ ಕಣಿವೆಗೆ ಬಿದ್ದಿರುವ ದುರಂತ ಘಟನೆಯ ಮಂಗಳೂರು ಬಟ್ಟೆ ವಿಮಾನ ನಿಲ್ದಾಣದಲ್ಲಿದ್ದ ರನ್ ವೇ ಬಹಳ ಅಪಾಯಕಾರಿ.ಟೇಬಲ್ ಟಾಪ್ ವಿನ್ಯಾಸದ್ದಾಗಿದ್ದು ಇಲ್ಲಿಯ ರನ್ ವೇಗಳಲ್ಲಿ ವಿಮಾನ ಇಳಿಸುವುದು…

Israel-Iran War: ಇಸ್ರೇಲ್‌ ಮೇಲೆ 100 ಡ್ರೋನ್‌, ಕ್ಷಿಪಣಿಗಳ ಮೂಲಕ ಇರಾನ್‌ ಪ್ರತೀಕಾರದ ದಾಳಿ

ಇಸ್ರೇಲಿ ರಕ್ಷಣಾ ಪಡೆಗಳು ಶುಕ್ರವಾರ ಬೆಳಿಗ್ಗೆ ಇರಾನ್ ಮೇಲೆ ದಾಳಿ (Israel-Iran War) ಮಾಡಿದ್ದು, ಪ್ರತೀಕಾರದ ದಾಳಿಯಲ್ಲಿ ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ. ಜೊತೆಗೆ ಹಲವಾರು ಕ್ಷಿಪಣಿಗಳನ್ನೂ ಹಾರಿಸಿದೆ. ಆದರೆ ಈ ಡ್ರೋನ್‌ಗಳು ಟಾರ್ಗೆಟ್‌ ಮುಟ್ಟುವಲ್ಲಿ ವಿಫಲವಾಗಿದ್ದು, ಅವುಗಳನ್ನು…

Join WhatsApp Group
error: Content is protected !!