Author: Vidyamaana

ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಕಬಡಿ ಆಟಗಾರ ಚೇತನ್‌ ಶೆಟ್ಟಿ ಮೃ*ತ್ಯು

ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಅವರ ಪುತ್ರ ಚೇತನ್‌ ಶೆಟ್ಟಿ (21) ಮೃತಪಟ್ಟವರು. ಮಂಗಳೂರಿನಲ್ಲಿ ಮೆಡಿಕಲ್‌ ರೆಪ್‌ ಆಗಿ ಉದ್ಯೋಗದಲ್ಲಿದ್ದ ಚೇತನ್‌ ರವಿವಾರ ಇಚ್ಲಂಪಾಡಿಯಲ್ಲಿ ಯುವಕರ ತಂಡದ ಜತೆಗೂಡಿ ಕ್ರಿಕೆಟ್‌ ಆಟವಾಡಿ ಬಳಿ ಅಪರಾಹ್ನದ ವೇಳೆಗೆ ಇಚ್ಲಂ ಪಾಡಿಯ…

ಬೆಂಗಳೂರು ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ಗೆ ಟ್ವಿಸ್ಟ್; ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ…

ಕಾರು ಖರೀದಿಸಲು ಹೆಲಿಕಾಪ್ಟರ್‌ನಲ್ಲಿ ಬಂದ ಕೇರಳ ಮೂಲದ ಉದ್ಯಮಿ ಮೂಸಾ ಹಾಜಿ-ವಿಡಿಯೋ ವೈರಲ್..!!!

ಕೇರಳದ ಉದ್ಯಮಿಯೊಬ್ಬರು ಹೊಸ ಐಷಾರಾಮಿ ಕಾರನ್ನು ಖರೀದಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿದ್ದಾರೆ. ಉದ್ಯಮಿಯ ವೀಡಿಯೊ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೇರಳದ ಉದ್ಯಮಿಯ ಹೆಸರು ಪೋಲೆಂಡ್ ಮೂಸಾ, ಇವರನ್ನು ಮೂಸಾ ಹಾಜಿ ಎಂದೂ ಕರೆಯುತ್ತಾರೆ.ಮೂಸಾ ಕೇರಳದ ನಿವಾಸಿ ಮತ್ತು ಫ್ರಾಗ್ರೆನ್ಸ್ ವರ್ಲ್ಡ್…

BREAKING NEWS : ಸುಹಾಸ್‌ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಒಪ್ಪಿಸಿದೆ. ಈ ಕುರಿತು ಇಂದು ಕೇಂದ್ರ ಗೃಹ ಇಲಾಖೆ ಆದೇಶ ಮಾಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್ ಪೋಸ್ಟ್ ಮಾಡಿದೆ.…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ
ಮಳೆಹಾನಿಯಿಂದಾದ ಅನಾಹುತ ನನಗೆ ಗೊತ್ತಿದೆ ನೊಂದವರಿಗೆ ಪರಿಹಾರವನ್ನೂ ಸರಕಾರದಿಂದ ಕೊಡಿಸುವೆ:ಕೆಟ್ಟ ಹುಳಗಳಿಗೆ ಮದ್ದು ಸಿಂಪಡನೆ ಮಾಡಲೂ ಗೊತ್ತಿದೆ: ಶಾಸಕ ಅಶೋಕ್ ರೈ

ಪುತ್ತೂರು: ಭಾರೀ ಮಾಳೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ನನಗೆ ಗೊತ್ತಿದೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ ನೊಂದವರಿಗೆ ಪರಿಹಾರವನ್ನೂ ಸರಕಾರ ಕೊಡಿಸುವಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…

ಮಂಗಳೂರು :ಕಾಲೇಜು ಸ್ಫೋಟಿಸುವುದಾಗಿ ಬೆದರಿಕೆ ಕರೆ-ವಿದ್ಯಾರ್ಥಿನಿ ಚಲಸಾನಿ ಮೋನಿಕಾ ಚೌಧರಿ ಅರೆಸ್ಟ್…!!!

ಸೆಮಿನಾರ್ ತಪ್ಪಿಸಲು ಓರ್ವ ವಿದ್ಯಾರ್ಥಿನಿ (Student) ತಾನು ವ್ಯಾಸಂಗ ಮಾಡುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ (Medical College) ಬಾಂಬ್ ಇದೆ ಎಂದು ಹುಸಿ ಬೆದರಿಕೆ ಕರೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು…

ಪ್ರೀತಿಸಿ ಮದುವೆ ಆದ ಪತ್ನಿ ಕೊಂದು ರುಂಡದ ಜೊತೆ ಪೊಲೀಸರಿರೆ ಶರಣಾದ ಪತಿ!

ಪ್ರೀ ತಿಸಿ ಮದುವೆ ಆದ ಪತ್ನಿಯೇ ಅನೈತಿಕ ಸಂಬಂಧ ಹೊಂದಿದ್ದರಿಂದ ಬೇಸತ್ತ ಗಂಡ ಪತ್ನಿಯ ಕೊಂದು ಆಕೆಯ ರುಂಡದ ಜೊತೆ ಪತಿ ಪೊಲೀಸರಿಗೆ ಶರಣಾದ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ…

ಕರಾವಳಿ ಸೇರಿ ರಾಜ್ಯಾದ್ಯಂತ ತ್ಯಾಗ ಬಲಿದಾನದ ಬಕ್ರೀದ್‌ ಹಬ್ಬ ಆಚರಣೆ

ಮಂಗಳೂರು: ಮುಸ್ಲಿಮರ ಪವಿತ್ರ ಹಬ್ಬದಲ್ಲಿ ಒಂದಾದ ಈದ್ – ಉಲ್ – ಅಧಾ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೇರಿ ರಾಜ್ಯಾದ್ಯಂತ ವಿವಿಧ ಮಸೀದಿಗಳಲ್ಲಿ ಶನಿವಾರ ಪ್ರಾರ್ಥನೆ ನೆರವೇರಿತು. ಬೆಳಗ್ಗಿನಿಂದಲೇ ಮುಸ್ಲಿಂ ಬಾಂಧವರು ತಮ್ಮ ಸನಿಹದ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ನೆರವೇರಿಸಿದರು. ಬಳಿಕ…

ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಘೋಷಿಸಿದ ಪರಿಹಾರ 25 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ:ಮೃತರ ಕುಟುಂಬಕ್ಕೆ ಒಟ್ಟು 40 ಲಕ್ಷ ರೂ ಪರಿಹಾರ!!!

ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ…

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಎಂಬಿಎ ವಿದ್ಯಾರ್ಥಿ,ಭಜನೆ ಹಾಡುಗಾರ ಸಂಕೀರ್ತನ್ ಮೃತ್ಯು..!!!

ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಮಂಗಳೂರು…

Join WhatsApp Group
error: Content is protected !!