Author: Vidyamaana

ʼತಲ್ವಾರ್ ಹಿಡಿದು ಬೈಕ್ ಸವಾರರ ಸಂಚಾರʼ : ಸುಳ್ಳು ವಾಯ್ಸ್ ಕ್ಲಿಪ್ ವೈರಲ್‌ ಬೆನ್ನಲ್ಲೇ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ “ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್ ಕ್ಲಿಪ್” ಬಗ್ಗೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂರಲ್ಪಾಡಿ ನಿವಾಸಿ ಮುಹಮ್ಮದ್‌ ಸುಹೈಲ್‌ ಎಂಬವರು ಈ ಕುರಿತು ದೂರು ನೀಡಿದ್ದಾರೆ. ʼನಾನು ಬೈಕ್‌ ನಲ್ಲಿ ಸ್ನೇಹಿತನೊಂದಿಗೆ…

55ರ ಆಂಟಿ ಜೊತೆಗೆ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಕೊಲೆ ಮಾಡಿದ 33ರ ಯುವಕ: 3 ಜನರ ಬಂಧನ

55 ವರ್ಷದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಯುವಕನೊಬ್ಬ ಆಕೆಯ ಪತಿಯನ್ನು ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರಿನ (Chikmagalur) ಕಡೂರು ಪಟ್ಟಣದ ಕಂಸಾಗರ ಎಂಬಲ್ಲಿ ನಡೆದಿದೆ. ಮೃತದೇಹ ಸಿಕ್ಕಿದ್ದ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಅನೈತಿಕ ಸಂಬಂಧದ ಕಾರಣಕ್ಕೆ ಕೊಲೆಯಾಗಿರುವುದು…

ಶೋ ಕೊಟ್ಟು ಸಂಕಷ್ಟ ತಂದಿಟ್ಟ ಡಿಕೆಶಿ : ಡಿಸಿಎಂಗೆ ಸಿಎಂ ಸಿದ್ದರಾಮಯ್ಯ ತರಾಟೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿ ರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ ಪ್ರಕರಣ ಕುರಿತು ಚರ್ಚಿಸುವ ಸಲುವಾಗಿ…

ಅಕ್ರಮ ಸಂಬಂಧಕ್ಕೆ ಅಡ್ಡಿ: ಊಟದಲ್ಲಿ ವಿಷ ಹಾಕಿ ಇಡೀ ಕುಟುಂಬವನ್ನೇ ಹತ್ಯೆ ಮಾಡಲು ಯತ್ನಿಸಿದ್ದ ಮಹಿಳೆ ಅರೆಸ್ಟ್!

ತನ್ನ ಅಕ್ರಮ ಸಂಬಂಧಕ್ಕೆ ಕುಟುಂಬದವರು ಅಡ್ಡಿಯಾಗಿದ್ದಾರೆಂದು ಮನೆಯವರನ್ನೆಲ್ಲ ವಿಷವಿಟ್ಟು ಕೊಂದು ಹಾಕಲು ಮುಂದಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆರಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚೈತ್ರಾ (33) ಬಂಧಿತ ಮಹಿಳೆ. ಊಟದಲ್ಲಿ ವಿಷ ಬೆರೆಸಿ ಪತಿ,…

ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ಗಾಯಾಳು ಶಾಫಿ ಆಸ್ಪತ್ರೆಯಿಂದ ಡಿಸ್ಚಾರ್ಜ್..!!!

ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ವೇಳೆ ತಲ್ವಾರ್ ದಾಳಿಗೆ ಒಳಗಾಗಿದ್ದ ಖಲದಂರ್ ಶಾಫಿ ಅವರು ನಗರದ ಖಾಸಗಿ ಆಸ್ಪತ್ರೆಯಿಂದ ಶುಕ್ರವಾರ ಸಂಜೆ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಮೇ 27 ರಂದು ಅಬ್ದುಲ್ ರಹ್ಮಾನ್ ಹಾಗು ಶಾಫಿ ಅವರ ಮೇಲೆ ದೀಪಕ್…

ಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಚೇತನ್ ಮೃತ್ಯು

ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ ಸಂಭವಿಸಿದೆ. ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ…

ನೆಲ್ಯಾಡಿ:ಚಾಲಕನ ನಿಯಂತ್ರಣ ತಪ್ಪಿದ‌ ಖಾಸಗಿ ಬಸ್ ಪಲ್ಟಿ;‌ 10ಕ್ಕೂ ಅಧಿಕ ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ‌ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ…

ನಿಂತ ಜಾಗದಲ್ಲೇ ಗೋವಿಂದ್‌ ರಾಜ್‌ ರನ್ನು ಮನೆಗೆ ಕಳಿಸಿದ ಸಿಎಂ – ಇದೇ ಕಾರಣ!

ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪೊಲೀಸ್‌ ಅಧಿಕಾರಿಗಳ ತಲೆದಂಡವೂ ಆಗಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದ ರಾಜ್‌ ಅವರಿಗೂ ಸಹ ಸಿಎಂ ಮನೆಯ ದಾರಿ…

ಉಡುಪಿ :ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ವಶಕ್ಕೆ: ಮಹಿಳೆ ರಕ್ಷಣೆ

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ…

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ

ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ. ಅರುಣ್ ಕುಮಾರ್…

Join WhatsApp Group
error: Content is protected !!