ಗಡಿಪಾರು ಆದೇಶ ವಿರೋಧಿಸಿ ನಡೆದ ಬೃಹತ್ ಖಂಡನ ಸಭೆ- ಸರಕಾರಕ್ಕೆ ಕೊನೆಯ ಮೊಳೆ ಹೊಡೆಯುವ ಕೆಲಸ ಅಲ್ಪಸಂಖ್ಯಾತರಿಂದ ಆಗುವ ಪರಿಸ್ಥಿತಿ ಬಂದಿದೆ:ಗಣರಾಜ ಭಟ್- ಸರಕಾರ ಪೊಲೀಸರ ಮೂಲಕ ಮೇಲೆ ಸವಾರಿ ಮಾಡಿದರೆ ಹಿಂದೂ ಸಮಾಜ ಸಹಿಸುವುದಿಲ್ಲ: ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಗಡಿಪಾರು ಆದೇಶವನ್ನು ಮುಂದಿನ ದಿನಗಳಲ್ಲಿ ಅದನ್ನು ಸವಾಲಾಗಿ ಸ್ವೀಕರಿಸಿ ಇಡೀ ಹಿಂದೂ ಸಮಾಜಕ್ಕೆ ನ್ಯಾಯ ಕೊಡುವ ಕೆಲಸವನ್ನು ಮಾಡಲಿದ್ದೇನೆ. ಇಂದಿನಿಂದ ರಾತ್ರಿ ಪೊಲೀಸ್ ಇಲಾಖೆ ಯಾವುದೇ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗುವ ಕೆಲಸ ಮಾಡಿದರೆ ಮುಂದಿನ ದಿನಗಳಲ್ಲಿ ಹಿಂದೂ ಸಮಾಜದ…
