Author: Vidyamaana

ತಿಂಗಳಿಗೆ 1.25 ಲಕ್ಷ ದುಡಿಯುತ್ತಿದ್ದ ಮ್ಯಾನೇಜರ್‌ ಈಗ ಜೊಮ್ಯಾಟೊ ಡೆಲಿವರಿ ಬಾಯ್;‌ ಕಾರಣ ಕೇಳಿ ಭಾವುಕನಾದ ಗ್ರಾಹಕ

ಜೊಮ್ಯಾಟೋ ಡೆಲಿವರಿ ರೈಡರ್‌ನೊಬ್ಬನ ಸ್ಫೂರ್ತಿದಾಯಕ ಕಥೆಯಯನ್ನು ಗ್ರಾಹಕರೊಬ್ಬರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ರೈಡರ್ ಒಮ್ಮೆ ಶಾಪೂರ್ಜಿ ಪಲ್ಲೊಂಜಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ 1.25 ರೂ ಲಕ್ಷ ಗಳಿಸುತ್ತಿದ್ದರು. ಸಬ್‌ವೇನಿಂದ ಆರ್ಡರ್‌ ಮಾಡಿದ ವಸ್ತುಗಳನ್ನು ತಂದ ಬಳಿಕ ಅದರಲ್ಲಿ…

ಪುತ್ತೂರು ನಗರಸಭೆ ಕಾಂಪೌಂಡ್ ಗೋಡೆ ಕುಸಿತ-3 ರಿಕ್ಷಾಗಳಿಗೆ ಹಾನಿ

ಪುತ್ತೂರು: ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾಗಳು ತುಂಬಾ ಹಾನಿಗೊಳಗಾಗಿದೆ. ಈ ಹೊತ್ತಿನಲ್ಲಿ ಪಕ್ಕದಲ್ಲಿ…

ರೇವ್ ಪಾರ್ಟಿ ಮೇಲೆ ದಾಳಿ:30ಕ್ಕೂ ಹೆಚ್ಚು ಯುವಕ-ಯುವತಿಯರು ವಶಕ್ಕೆ

ರೇವ್ ಪಾರ್ಟಿ (rave party)ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೋಲಿಸರು (police) ದಾಳಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ನಡೆದಿದೆ. ನಿನ್ನೆ ರಾತ್ರಿಯಿಂದ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಸುಮಾರು 30ಕ್ಕೂ ಹೆಚ್ಚು…

ಕಾಂಗ್ರೆಸ್‌ ಕಚೇರಿಗೆ ಬೆಂಕಿ: ಉಪನ್ಯಾಸಕನ ಬಂಧನ

ಯಾದಗಿರಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ ಘಟನೆಯಿಂದಾಗಿ ಕಚೇರಿಯ ಕಿಟಕಿ, ಬಾಗಿಲು, ಎಸಿ, ಸೋಫಾ ಪೀಠೋಪಕರಣಗಳು ಸುಟ್ಟು…

ಹೆಬ್ಬಾಳ ಫ್ಲೈಓವರ್‌ನಲ್ಲಿ ಭೀಕರ ಅಪಘಾತ: ಕಲ್ಲು ತುಂಬಿದ ಟ್ರಕ್ ಪಲ್ಟಿ, ಒಬ್ಬ ಸಾವು

ಹೆಬ್ಬಾಳ ಫ್ಲೈಓವರ್‌ನಲ್ಲಿ ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ…

ಪಾಣಾಜೆ: ದೇವಸ್ಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಲೋಕಾರ್ಪಣೆ

ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿ: ಶಾಸಕ ಅಶೋಕ್ ರೈ

ಪುತ್ತೂರು: ಅಂಗನವಾಡಿ ಕಲ್ಪನೆಯೇ ಬಹಳ ಅದ್ಬುತವಾಗಿದೆ, ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿಯಾಗಿ ತನ್ನ ಕರ್ತವ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸುತ್ತಿರುವುದು ಮಕ್ಕಳ ಬೆಳವಣಿಗೆಯ ಪಾಲಿಗೂ ವರದಾನವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಗ್ರಾಮದ ದೇವಸ್ಯ ಅಂಗನವಾಡಿ…

ಅಪಾಯಕಾರಿ ವಸ್ತು ಇದ್ದ ಹಡಗು ಸಮುದ್ರ ಪಾಲು: ಗ್ಯಾಸ್ ಸೋರಿಕೆ, ಕರಾವಳಿಗೆ ಎಚ್ಚರಿಕೆ

ವಿಜಿಂಜಂ ಬಂದರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಎಂಎಸ್‌ಸಿ ಎಲ್ಸಾ-3 ಎಂಬ ಹಡಗು ಅರಬ್ಬೀ ಸಮುದ್ರದಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆ ಕೊಚ್ಚಿಯಿಂದ 38 ಮೈಲಿ ದೂರದಲ್ಲಿ ಸಂಭವಿಸಿದ್ದು, ಹಡಗಿನಲ್ಲಿದ್ದ 24 ಸಿಬ್ಬಂದಿಗಳ ಪೈಕಿ 21 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕ್ಯಾಪ್ಟನ್‌, ಚೀಫ್‌ ಇಂಜಿನಿಯರ್‌ ಮತ್ತು…

ಪಾಕ್ ಪರ ಬೇಹುಗಾರಿಕೆ: ಗುಜರಾತ್ ಆರೋಗ್ಯ ಕಾರ್ಯಕರ್ತ ಸಹದೇವ್‌ಸಿನ್ಹ್ ದೀಪುಭಾ ಗೋಹಿಲ್ ಬಂಧನ…!!!

ಗುಜರಾತ್ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್), ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಸೂಕ್ಷ್ಮ ಗಡಿ ಜಿಲ್ಲೆಯಾದ ಕಚ್‌ನ 28 ವರ್ಷದ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಿದೆ. ಇದರೊಂದಿಗೆ ಕೇವಲ ಎಂಟು ತಿಂಗಳಲ್ಲಿ ಗುಜರಾತ್‌ನಲ್ಲಿ ಮೂರನೇ ಉನ್ನತ ಮಟ್ಟದ ಗೂಢಚಾರ ಬಂಧನ ಇದಾಗಿದ್ದು,…

ಪುಣೆಯಲ್ಲಿ ಪತ್ತೆಯಾಯ್ತು ನಕಲಿ ಕಾಲ್ ಸೆಂಟರ್; USನವರಿಂದ ನಿತ್ಯ ₹25 ಲಕ್ಷ ಸುಲಿಗೆ

ಅಮೆರಿಕದ ನಾಗರಿಕರಿಗೆ ಬಂಧನದ ಬೆದರಿಕೆಯೊಡ್ಡಿ ನಿತ್ಯ ₹25 ಲಕ್ಷ ಸುಲಿಗೆ ಮಾಡುತ್ತಿದ್ದ ನಕಲಿ ಕಾಲ್‌ ಸೆಂಟರ್ ಮೇಲೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಶನಿವಾರ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜಸ್ಥಾನದ ಸರ್ಜೀತ್‌ಸಿಂಗ್ ಗಿರಾವತ್‌ ಸಿಂಗ್‌ ಶೇಖಾವತ್‌, ಗುಜರಾತ್‌ನ ಅಭಿಷೇಕ್‌ ಅಜಯ್‌ಕುಮಾರ್ ಪಾಂಡೆ,…

BREAKING: ಭಾರಿ ಮಳೆ ಎಚ್ಚರಿಕೆ:ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ..!!!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 27ರವರೆಗೆ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ,…

Join WhatsApp Group
error: Content is protected !!