Author: Vidyamaana

24 ಗಂಟೆಯಲ್ಲಿ ಮನೆಕಳ್ಳನ ಬಂಧನ: ಕಳುವಾದ ಚಿನ್ನ-ಬೆಳ್ಳಿ ವಶ

ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ನಡೆದ ಮನೆಕಳ್ಳತನ ಪ್ರಕರಣವನ್ನು ಕಾವೂರು ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.ಮಾ.7ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯವರು ಹೊರಗಿದ್ದ ವೇಳೆ ಅಪರಿಚಿತರು ಮನೆಯ ಬಾಗಿಲಿನ ಬೀಗ ಮುರಿದು…

ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!

ಇ ರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ…

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ನವದೆಹಲಿ: ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಉಂಟಾದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ…

ಉಪ್ಪಿನಂಗಡಿ :ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ..!!

ಉಪ್ಪಿನಂಗಡಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದಾರೆ.ದಿನಾಂಕ 09-03-2026ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ…

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಕೋರ್ಟ್ ವಜಾಗೊಳಿಸಿದೆ. ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ…

ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್‌ಗಳು ಬಂದ್

ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ…

ಉಪ್ಪಿನಂಗಡಿಯಲ್ಲಿ ಕಾರು-ಆಟೋ ಡಿಕ್ಕಿ: ಐದು ಮಂದಿ ಆಸ್ಪತ್ರೆಗೆ..!!

ಉಪ್ಪಿನಂಗಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಕಾರು-ಆಟೋ ಮುಖಾಮುಖಿ ಡಿಕ್ಕಿಯಲ್ಲಿ ಶಾಲಾ ಮಕ್ಕಳು ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ನಡೆದಿದೆ.ಪೊಲೀಸರ ಮಾಹಿತಿ ಪ್ರಕಾರ, ಮಾರ್ಚ್ 9ರಂದು ಸಂಜೆ, KA-21-MA-0759 ನೋಂದಣಿ ಸಂಖ್ಯೆಯ ಕಾರನ್ನು ಸುಧನ್ವ ಎಂಬವರು ಉಪ್ಪಿನಂಗಡಿ…

ಬಂಟ್ವಾಳ :ಬಸ್‌ನಲ್ಲಿ ಚಿನ್ನಾಭರಣ ಕಳವು: ಅಂತರ್‌ರಾಜ್ಯ ಆರೋಪಿಯ ಬಂಧನ, ₹20 ಲಕ್ಷ ಮೌಲ್ಯದ ಆಭರಣ ವಶ

ಬಂಟ್ವಾಳ: ಬಸ್‌ನಲ್ಲಿ ಬ್ಯಾಗ್ ಒಳಗಡೆ ಇಡಲಾಗಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಅಂತರ್‌ರಾಜ್ಯ ಆರೋಪಿಯನ್ನು ಬಂಧಿಸಿದ್ದಾರೆ.ಕಳೆದ ನವೆಂಬರ್‌ 19, 2025ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ…

ಪುತ್ತೂರು ಜಾತ್ರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೇವಾ ರೂಪದಲ್ಲಿ ಉಚಿತವಾಗಿ ನೀಡಲು ಇಚ್ಛಿಸುವ ತಂಡಗಳು ಹಾಗೂ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಏಪ್ರಿಲ್ 10ರಿಂದ 20ರವರೆಗೆ ನಡೆಯುವ ಶ್ರೀ ದೇವರ ಜಾತ್ರಾ ಮಹೋತ್ಸವದ…

ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹ*ತ್ಯೆ

ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ತಾಲ್ಲೂಕಿನ ‌ಹೊಸಕೋಟೆ ಗ್ರಾಮದ ದರ್ಶನ್ (29)-ದಿವ್ಯಶ್ರೀ (25) ಮೃತ ದಂಪತಿ. ಘಟನೆಗೆ ಕಾರಣ ತಿಳಿದುಬಂದಿಲ್ಲ. ದಂಪತಿಯ ಎರಡು ವರ್ಷದ ಹೆಣ್ಣುಮಗುವಿನ ಕುತ್ತಿಗೆ…

Join WhatsApp Group
error: Content is protected !!