Author: Vidyamaana

ಹಾನಗಲ್ ಗ್ಯಾಂಗ್’ರೇಪ್ ಆರೋಪಿಗಳಿಂದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ರೋಡ್ ಶೋ ನಡೆಸಿದ್ದು, ವೀಡಿಯೋ ವೈರಲ್ ಆಗಿದೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳು 5 ಕಾರುಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು,…

ನಟ ಮಡೆನೂರು ಮನು ಕೇಸ್‌ಗೆ ಶಾಕಿಂಗ್ ಟ್ವಿಸ್ಟ್: ಸಂತ್ರಸ್ತೆ ಒಂದೇ ದಿನದಲ್ಲಿ ಯು ಟರ್ನ್!

ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ,…

ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು! ಕಂಗಾಲಾದ ವರ; ಮುರಿದು ಬಿದ್ದ ವಿವಾಹ

ಮುಹೂರ್ತದ ವೇಳೆ ವಧು ನಿರಾಕರಿಸಿದ್ದರಿಂದ ನಗರದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ಮದುವೆಯೊಂದು ಮುರಿದು ಬಿದ್ದಿದೆ. ಇನ್ನೊಬ್ಬನ ಜೊತೆ ಪ್ರೀತಿಸುತ್ತಿದ್ದು, ಆತನನ್ನೆ ಮದುವೆ ಮಾಡಿಕೊಳ್ಳುವುದಾಗಿ ಕೊನೆಯ ಕ್ಷಣದಲ್ಲಿ ಮದುಮಗಳು ಹೇಳಿದ್ದು, ವರ ಮತ್ತು ವಧುವಿನ ಪಾಲಕರಿಗೆ ದಿಕ್ಕು ತೋಚದಂತಾಗಿತ್ತು. ಮಂತ್ರಘೋಷಗಳು,…

ನಾಳೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಉತ್ಸವ

ಪತ್ತೂರು:ಇತಿಹಾಸಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ.ಉತ್ಸವದ ಬಳಿಕ ಭಕ್ತರಿಗೆ ಪ್ರಸಾದ ರೂಪದಲ್ಲಿ ಫಲವಸ್ತುಗಳ ವಿತರಣೆ ನಡೆಯಲಿದೆ. ಪತ್ತನಾಜೆ ದಿನ ಬೆಳಿಗ್ಗೆ, ಮಧ್ಯಾಹ್ನ ವಿಶೇಷ ಪೂಜೆ, ಸಂಜೆ ಶ್ರೀ ದೇವರ ನಿತ್ಯ ಬಲಿ…

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ ನಗು ಇಲ್ಲದಿದ್ದರೆ ಜನರೇ ಇದ್ದಂಗೆ…

BREAKING:ರಷ್ಯಾ ಏರ್‌ ಪೋರ್ಟ್‌ ಮೇಲೆ ಡ್ರೋಣ್‌ ದಾಳಿ- ಮಾಸ್ಕೋ ವಿಮಾನ ನಿಲ್ದಾಣ ಕ್ಲೋಸ್ : ಆಪರೇಷನ್ ಸಿಂಧೂರ್ ನಿಯೋಗದ ವಿಮಾನ ಇಳಿಯಲು ಪರದಾಟ!!

ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆಯುತ್ತಿರುವ ಸಮರದಲ್ಲಿ ಮಾಸ್ಕೋ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ನಡುವಿನ ಸಂಘರ್ಷದ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೊಳ್ಳಲು ತೆರೆಳಿದ್ದ ಭಾರತದ ನಿಯೋಗ ಸ್ವಲ್ಪದರಲ್ಲೇ ದಾಳಿಯಿಂದ ಪಾರಾಗಿದೆ. ಡ್ರೋನ್‌ ದಾಳಿಯ ಹಿನ್ನೆಲೆಯಲ್ಲಿ ಭಾರತದಿಂದ…

ಬಾಲಕಿಗೆ ‘Z+ ಭದ್ರತೆ’..!- ಈ ವಿಡಿಯೋ ನೋಡಿದರೆ ದಂಗಾಗುತ್ತೀರಿ..!: VIDEO

ದೇ ಶದಲ್ಲಿ ಭದ್ರತೆಗೆ ಖರ್ಚು ಮಾಡೋರ ಸಂಖ್ಯೆ ಒಬ್ಬರಾ ಇಬ್ಬರಾ? ಕೆಲವರಂತೂ ಲಕ್ಷ ಲಕ್ಷ ಖರ್ಚು ಮಾಡಿ ಬುಲೆಟ್ಪ್ರೂಫ್ SUVಗಳು, ಶಸ್ತ್ರಸಜ್ಜಿತ ಸೆಕ್ಯುರಿಟಿಗಾರ್ಡ್ಗಳನ್ನು ನೇಮಿಸುತ್ತಾರೆ. ಆದರೆ, ಇಲ್ಲೊಬ್ಬ ಚಿಕ್ಕ ಹುಡುಗಿ ‘Z+ ಭದ್ರತೆ’ ಎಂಬ ಪದಕ್ಕೆ ಹೊಸ ಅರ್ಥ ಕೊಟ್ಟಿದ್ದಾಳೆ. ನಾವು…

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದರು. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ…

ಮಡೆನೂರು ಮನು ಕೇಸ್‌ಗೆ ಟ್ವಿಸ್ಟ್: ಸಂತ್ರಸ್ತೆಗೆ ಪೊಲೀಸರಿಂದ ನೋಟಿಸ್ ನೀಡಲು ಸಿದ್ಧತೆ!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸ್ಯ ನಟ ಮಡೆನೂರು ಮನು ಅವರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾದ ನಟನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನ್ನಪೂರ್ಣೇಶ್ವರಿ ನಗರ ಪೊಲೀಸರು ರಾತ್ರಿಯಿಡೀ ತನಿಖೆ ನಡೆಸಿದ್ದಾರೆ. ಸಂತ್ರಸ್ತೆಯ…

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಮೃತ್ಯು

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ. ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು…

Join WhatsApp Group
error: Content is protected !!