Author: Vidyamaana

ಮೂವರ ಪಾಲಿಗೆ ಯಮನಾದ ಕಾರು, ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂರು ಸಾವು-ವಿಡಿಯೋ

ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಎಂದು ಎಷ್ಟೇ ಹೇಳಿದ್ರೂ ಕೂಡ ಹೆಚ್ಚಿನವರು ಈ ಸಂಚಾರ ನಿಯಮ (traffic rules) ಗಳನ್ನು ಗಾಳಿಗೆ ತೂರಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅತೀ ವೇಗದಿಂದ ವಾಹನಗಳನ್ನು ಓಡಿಸಿದ ಪರಿಣಾಮವಾಗಿ ಅದೆಷ್ಟೋ ರಣ ಭೀಕರ…

ಚಲಿಸುವ ಬೈಕ್ ನಲ್ಲೇ ಚಪ್ಪಲಿಯಿಂದ ಪತಿಗೆ ಹಿಗ್ಗಾಮುಗ್ಗಾ ಹೊಡೆದ ಪತ್ನಿ: ನೋಡುಗರ ಬೆಚ್ಚಿಬೀಳಿಸಿದ ವೈರಲ್ ವಿಡಿಯೋ.!

ಲ ಕ್ನೋದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. 21 ಸೆಕೆಂಡುಗಳ ಕ್ಲಿಪ್ ರಸ್ತೆಯ ಮಧ್ಯದಲ್ಲಿ ಚಲಿಸುವ ಮೋಟಾರ್‌ ಬೈಕ್‌ ನಲ್ಲಿ ಸವಾರಿ ಮಾಡುವಾಗ ಪತಿ ಮತ್ತು ಪತ್ನಿ ನಡುವೆ ನಡೆಯುವ ಬಿಸಿ ವಾಗ್ವಾದವನ್ನು ತೋರಿಸುತ್ತದೆ. ತನ್ನ ಪತಿಯ ಹಿಂದೆ ಕುಳಿತಿದ್ದ…

BREAKING : ‘ಆಕೆ ಕೊಲೆಗಾರ್ತಿ ಅಲ್ಲ’ : ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು.!

ಒ ಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ತಪ್ಪಾಗಿ ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಒಬಿಸಿ ಮತ್ತು…

ರಾಜ್ಯದ 43 ನೇ ಡಿಜಿ-ಐಜಿಪಿ ಹುದ್ದೆಗೆ ಡಾ.ಎಂ.ಎ.ಸಲೀಂ ಆಯ್ಕೆ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಇಂದು (21) ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಆಯ್ಕೆಯಾಗಿದ್ದಾರೆ. ಕೆಲ…

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್‌ ಖಾಯಿಲೆ ಇಂಜೆಕ್ಟ್‌: ಮುನಿರತ್ನ ವಿರುದ್ಧ ಮತ್ತೊಂದು FIR

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ…

ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ನಿಧನ

ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ,ಪುರಸಭೆ ಮಾಜಿ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಲತಃ ಬಪ್ಪಳಿಗೆ ನಿವಾಸಿ ಅಬ್ದುಲ್ ರಹಿಮಾನ್ ಅನಾರೋಗ್ಯದ ಹಿನ್ನಲೆ ಮೇ. 21ರಂದು ನಿಧನರಾದರು. ಮೃತರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ…

ವಿಟ್ಲ: ಪೆಟ್ರೋಲ್ ತುಂಬಿಸಿ ಹಣ ನೀಡದ ಪರಾರಿಯಾದ ಕಾರು ಸಾಲೆತ್ತೂರಿನಲ್ಲಿ ಅಪಘಾತ

ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ. ಆಲ್ಟೋ ಕಾರೊಂದರಲ್ಲಿದ್ದ ಇಬ್ಬರು ಯುವಕರು ಬಿ.ಸಿ.ರೋಡಿನ ಪೆಟ್ರೋಲ್ ಬಂಕ್…

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ “ED” ದಾಳಿ

ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ…

ಬೆಳ್ತಂಗಡಿ: ಅಪರಿಚಿತ ಶವದ ಗುರುತು ಪತ್ತೆ!!!

ಶಿಬಾಜೆ ಗ್ರಾಮದ ಬರ್ಗುಳ ಸಮೀಪ, ಶೀನ ಎಂಬವರ ಮನೆಯ ಪಕ್ಕ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿತ್ತು. ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಅವರದ್ದು ಎಂದು ಆತನ ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ. ಶಿಶಿಲ ಅರಸಿನಮಕ್ಕಿ…

ಟರ್ಕಿಯಲ್ಲಿ ಕಾಂಗ್ರೆಸ್‌ ಕಚೇರಿ ಇದೆ ಎಂದು ಸುದ್ದಿ ಮಾಡಿ ಸುಳ್ಳು ಮಾಡಲು ಹೋಗಿ ಸಿಕ್ಕಿಬಿದ್ದ ರಿಪಬ್ಲಿಕ್‌ ಟಿವಿ

ರಿಪಬ್ಲಿಕ್ ಟಿವಿ ತನ್ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಆರೋಪಿಸಿ ಇಸ್ತಾನ್‌ಬುಲ್ ಕಾಂಗ್ರೆಸ್ ಸೆಂಟರ್‌ನ ಚಿತ್ರವನ್ನು ಬಳಸಿರುವುದಕ್ಕೆ ಸಂಬಂಧಿಸಿದಂತೆ ನಿನ್ನೆ ( ಮೇ 20 ) ಸ್ಪಷ್ಟನೆ ನೀಡಿದೆ. ರಿಪಬ್ಲಿಕ್ ಟಿವಿ ಸಂಪಾದಕ…

Join WhatsApp Group
error: Content is protected !!