ಎ.9:ಮಂಗಳೂರಿನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ
ರಾಜ್ಯದಲ್ಲಿ ಹಾಲು, ವಿದ್ಯುತ್ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್‌ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಎ.9ರಂದು ನಡೆಯಲಿದೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ…
