ಮಹಾಕುಂಭಮೇಳದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಭಾಗಿ
ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭಮೇಳದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಭಾಗಿಯಾಗಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇದುವರೆಗೆ 12ಕೋಟಿಗೂ ಅಧಿಕ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆಜನವರಿ 13…
