ಏ. 7 ರಂದು ಪಿಯುಸಿ, 24ರಂದು ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ: ಇದೇ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ ದಿನಾಂಕ ಘೋಷಣೆ
ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪರೀಕ್ಷೆಗೆ ಮೊದಲೇ ಫಲಿತಾಂಶ ದಿನಾಂಕ ಘೋಷಣೆ ಮಾಡಿದೆ. ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಡೆಯಲಿದ್ದು, ಏಪ್ರಿಲ್…
