ಪುತ್ತೂರು:ಪಾದಚಾರಿ ರಸ್ತೆಯಲ್ಲಿ ಅನಧಿಕೃತ ವಸ್ತುಗಳಿಟ್ಟರೆ ಮುಟ್ಟುಗೋಲು: ನಗರಸಭೆ ಎಚ್ಚರಿಕೆ..!!
ಪುತ್ತೂರು: ನಗರಸಭೆ ವ್ಯಾಪ್ತಿಯಲ್ಲಿ ಪಾದಚಾರಿ ರಸ್ತೆಯಲ್ಲಿ ಅನಧಿಕೃತವಾಗಿ ವಸ್ತುಗಳನ್ನು ಇರಿಸಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುವ ಉದ್ಯಮದಾರರು ಹಾಗೂ ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ನಗರಸಭೆ ಎಚ್ಚರಿಕೆ ನೀಡಿದೆ.ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ಸಾಮಗ್ರಿಗಳನ್ನು ಪಾದಚಾರಿ ರಸ್ತೆಯಲ್ಲಿ ಇರಿಸಿರುವ…
