Author: Vidyamaana

ಕೂಳೂರು ಬಳಿ ಕಂಟೈನರ್ ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರು ವಿಆರ್‌ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶುಕ್ರವಾರ ಸಂಜೆ ಸುಮಾರು 6.15ರ ವೇಳೆಗೆ KA-19-HT-5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ…

ಡಿಜಿಟಲ್ ಅರೆಸ್ಟ್ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಸೈಬರ್ ವಂಚಕರಿಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ವಹಿವಾಟಿಗೆ ಸಹಕರಿಸಿದ್ದ ಆರೋಪದಡಿ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ದಕ್ಷಿಣ ಕನ್ನಡ…

ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು–ಮಣ್ಣು ಗಣಿಗಾರಿಕೆಗೆ ದಾಳಿ: ಯಂತ್ರೋಪಕರಣ, ವಾಹನಗಳ ವಶ..!!

ಬಂಟ್ವಾಳ: ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸುತ್ತಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಖಚಿತ…

ಕುಂಬ್ರದಲ್ಲಿ ಬ್ಲೂ ಮೂನ್ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಕಲೆಕ್ಷನ್ ಮಳಿಗೆ ಶುಭಾರಂಭ

ಪುತ್ತೂರು: ಸುಳ್ಯದಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಬ್ಲೂ ಮೂನ್ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಕಲೆಕ್ಷನ್ ಮಳಿಗೆಯ ನೂತನ ಶಾಖೆ ಜುಲೈ 1ರಂದು ಪುತ್ತೂರು ತಾಲೂಕಿನ ಕುಂಬ್ರ ಸೆಂಟರ್ ಬಿಲ್ಡಿಂಗ್‌ನಲ್ಲಿ ಶುಭಾರಂಭಗೊಂಡಿತು.ಮಳಿಗೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ…

ಬೈಕಂಪಾಡಿ ಡಕಾಯಿತಿ ಪ್ರಕರಣ: ಮೂವರು ಆರೋಪಿಗಳ ಬಂಧನ, 13 ಮಂದಿ ಇನ್ನೂ ತಲೆಮರೆಸಿಕೊಂಡಿದ್ದಾರೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಕಾರು ಚಾಲಕನನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ ಸುಮಾರು ₹23.10 ಲಕ್ಷ ಮೌಲ್ಯದ ಚಿನ್ನಾಭರಣ, ಕಾರು ಹಾಗೂ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸರು ಮೂವರು ಆರೋಪಿಗಳನ್ನು…

ದರ್ಬೆ ಲಿಟ್ಲ್ ಫ್ಲವರ್ ಶಾಲೆ ಹಿರಿಯ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ..!!

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ ಬಂದಿದೆ.ಶಾಲೆಯ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಗೌರವಾಧ್ಯಕ್ಷೆಯಾಗಿ, ಕೆ.ಎ. ಹಮೀದ್ ಕೂರ್ನಡ್ಕ ಅಧ್ಯಕ್ಷರಾಗಿ ಹಾಗೂ ಉದ್ಯಮಿ ದೀಪಕ್ ಮಿನೇಜಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ…

ಪುತ್ತೂರ ಹಬ್ಬಕ್ಕೆ ಚಾಲನೆ: ಕಿಲ್ಲೆ ಮೈದಾನದಲ್ಲಿ ಮಾವು-ಹಲಸು, ಸಸ್ಯಜಾತ್ರೆ ಹಾಗೂ ಫುಡ್ ಫೆಸ್ಟಿವಲ್ ಆರಂಭ

ಪುತ್ತೂರು: ಪುತ್ತೂರು ವಾರಿಯರ್ಸ್ ಹಾಗೂ ಸುದ್ದಿ ಅರಿವು ಕೇಂದ್ರದ ಜಂಟಿ ಆಶ್ರಯದಲ್ಲಿ, ಸ್ಪೂರ್ತಿ ಕ್ಯಾಟರಿಂಗ್ ಸರ್ವೀಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಸಹಯೋಗದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ **‘ಪುತ್ತೂರ ಹಬ್ಬ’**ಕ್ಕೆ ಗುರುವಾರ ಕಿಲ್ಲೆ ಮೈದಾನದಲ್ಲಿ ಚಾಲನೆ ದೊರೆಯಿತು.ಮಾವು, ಹಲಸು, ಸಸ್ಯಜಾತ್ರೆ ಹಾಗೂ ಫುಡ್…

ಸರಕಾರಿ ಜಾಗದಲ್ಲಿ ಹೆಬ್ಬಲಸು ಮರ ಅಕ್ರಮ ಕಡಿತ; ಮರದ ಸಾಮಗ್ರಿ ವಶ

ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಪ್ರದೇಶದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹೆಬ್ಬಲಸು ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಪತ್ತೆಹಚ್ಚಿದೆ.ಆರ್‌ಎಫ್‌ಒ ತ್ಯಾಗರಾಜ್ ನೇತೃತ್ವದ ಅರಣ್ಯ ಇಲಾಖೆ ತಂಡ ದಾಳಿ ನಡೆಸಿದ ವೇಳೆ, ಅಂಬ್ಲೆ ನಿವಾಸಿ…

ಜಸ್ಟ್ ಮ್ಯಾರೀಡ್’ ಫಲಕದಿಂದ ನೋಂದಣಿ ಸಂಖ್ಯೆ ಮುಚ್ಚಿದ ವಾಹನಕ್ಕೆ ಪೊಲೀಸ್ ಎಚ್ಚರಿಕೆ

ಪುತ್ತೂರು :ಇತ್ತೀಚಿನ ದಿನಗಳಲ್ಲಿ ಮದುವೆಯಾದ ಜೋಡಿಗಳು ತಮ್ಮ ವಾಹನಗಳ ನೋಂದಣಿ ಸಂಖ್ಯೆ ಫಲಕದ ಮೇಲೆ ‘ಜಸ್ಟ್ ಮ್ಯಾರೀಡ್’ ಎಂಬ ಫಲಕ ಅಳವಡಿಸಿ ಮೂಲ ನೋಂದಣಿ ಸಂಖ್ಯೆಯನ್ನು ಮುಚ್ಚುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದು ಸಂಚಾರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ತುರ್ತು ಹಾಗೂ ಕಾನೂನು…

ಅರ್ಜುನ್ ಕಾಪಿಕಾಡ್ ಅಭಿನಯದ ‘ಅಪರಾಧಿ ನಾನಲ್ಲ’ ಇಂದು ತೆರೆಗೆ..!!

ರಾಜ್ಯಾದ್ಯಂತ ತೆರೆಕಂಡ ‘ಅಪರಾಧಿ ನಾನಲ್ಲ’ಮಂಗಳೂರು: ಎಸ್‌ಎಲ್‌ವಿ ಕಲರ್ಸ್ ನಿರ್ಮಾಣದ, ಯಶಂತ್ ಕಲ್ಲಡ್ಕ ನಿರ್ದೇಶನದ ‘ಅಪರಾಧಿ ನಾನಲ್ಲ’ ಕನ್ನಡ ಚಲನಚಿತ್ರವು ಶುಕ್ರವಾರ (ಜುಲೈ 3) ರಾಜ್ಯಾದ್ಯಂತ ಬಿಡುಗಡೆಯಾಗಿದೆ.ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ಅಮೃತ ಮೂರ್ತಿ ಹಾಗೂ…

Join WhatsApp Group
error: Content is protected !!