Author: Vidyamaana

ಬೆಂಗಳೂರಲ್ಲಿ ಕಿರುತೆರೆ ನಟಿ ‘ನಂದಿನಿ’ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ -ಡೈರಿಯಲ್ಲಿ ಕಾರಣ ಉಲ್ಲೇಖಿಸಿದ್ದ ನಂದಿನಿ.!

ಬೆಂಗಳೂರಲ್ಲಿಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೈರಿಯೊಂದು ಪತ್ತೆಯಾಗಿದೆ. ಕೆಂಗೇರಿ ಪೊಲೀಸರು ಡೈರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ‘ನನಗೆ ಸರ್ಕಾರಿ ಕೆಲಸ ಇಷ್ಟ ಇಲ್ಲ, ನನಗೆ ಆಯಕ್ಟಿಂಗ್ ಅಂದರೆ ಇಷ್ಟ…

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು

ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ…

ಡಿ.31ರಿಂದ 5 ದಿನ ಸಾಲ್ಮರ ಸೈಯ್ಯದ್‌ಮಲೆ ಮಖಾಂ ಉರೂಸ್, ಧಾರ್ಮಿಕ ಮತ ಪ್ರವಚನ

ಪುತ್ತೂರು: ಅಬ್ದುಲ್ ಸಲಾಂ ತಂಙಳ್ ಅವರ ಹೆಸರಿನಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ಸಾಲ್ಮರ ಸೈಯ್ಯದ್ ಮಲೆಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮ ಈ ಬಾರಿ ಡಿ.31ರಿಂದ ಜ.4ರ ತನಕ ವಿಜೃಂಭಣೆಯಿಂದ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ನಾಟಿವೈದ್ಯ ಡಾ. ಸಂಶುದ್ದೀನ್ ಸಾಲ್ಮರ…

ಪುತ್ತೂರು: ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿಗೆ ಶೇ.100 ಫಲಿತಾಂಶ

ಪುತ್ತೂರು :ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ 2024–25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.ಕಾಲೇಜಿನ ಬಿ.ಎಸ್‌ಸಿ (OT & AT) ಮೊದಲ ಬ್ಯಾಚ್‌ನ ಎಲ್ಲಾ…

ಬಂಟ್ವಾಳ: ಟೋಲ್ ಗೇಟ್‌ನಲ್ಲಿ ಗಲಾಟೆ – ಸಿಬ್ಬಂದಿಗಳ ಮೇಲೆ ಹಲ್ಲೆ, ಇಬ್ಬರ ಬಂಧನ

ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ. (25) ಅವರ ದೂರಿನಂತೆ, ಅವರು ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ…

ಮಂಗಳೂರು: ಚಿನ್ನದ ಸರ ಕಸಿದುಕೊಂಡ ಆರೋಪಿಯ ಬಂಧನ – ₹3.5 ಲಕ್ಷ ಮೌಲ್ಯದ ಕರಿಮಣಿ ಸರ ವಶ

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದುಕೊಂಡಿದ್ದ ಆರೋಪಿಯನ್ನು ಪೊಲೀಸರು ತ್ವರಿತವಾಗಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.ಡಿಸೆಂಬರ್ 25ರಂದು ಸಂಜೆ ಗುರುನಗರ ನಿವಾಸಿ ಮಹಿಳೆ ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ಅಂಗಡಿಯಿಂದ ಮನೆಗೆ ನಡೆದುಕೊಂಡು…

ಬೆಂಗಳೂರಿನಲ್ಲಿ ‘ಲಕ್ಕಿ ಭಾಸ್ಕರ್’ ಸಿನಿಮಾ ಮಾದರಿಯಲ್ಲಿ ವಂಚನೆ: ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಲಕ್ಕಿ ಭಾಸ್ಕರ್’ ಸಿನಿಮಾ ಮಾದರಿಯಲ್ಲಿಯೇ ಬ್ಯಾಂಕ್ ಮ್ಯಾನೇಜರ್ ಓರ್ವ ಗ್ರಾಹಕರಿಂದ ಕೋಟಿ ಕೋಟಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮ್ಯಾನೇಜರ್ ನಿಂದಲೇ ಈ ಕೃತ್ಯ ನಡೆದಿದ್ದು, ವಂಚನೆಗೊಳಗಾದ ಗ್ರಾಹಕರು ಮ್ಯನೇಜರ್ ನನ್ನು ಬಂಧಿಸಿ ಕ್ರಮ…

ನರಿಮೊಗರು: ಮೇಲ್ಸೇತುವೆ ಅವೈಜ್ಞಾನಿಕ ತಡೆಗೋಡೆ ತೆರವಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ನರಿಮೊಗರು ರೈಲ್ವೇ ಮೇಲ್ಸೇತುವೆ ಮೇಲೆ ನಿರ್ಮಾಣ‌ಮಾಡಿರುವ ಅವೈಜ್ಞಾನಿಕ ಬದು(ತಡೆಗೋಡೆ) ತೆರವು ಮಾಡುವಂತೆ ಶಾಸಕ ಅಶೋಕ್ ರೈ ಅವರು ಇಲಾಖಾಧಿಕಾರಿಗೆ ಸೂಚನೆ ನೀಡಿದ್ದಾರೆ.ಶನಿವಾರ ಕಾರ್ಯಕ್ರಮದ ನಿಮಿತ್ತ ನರಿಮೊಗರಿಗೆ ತೆರಳಿದ್ದ ವೇಳೆ ಹೊಸದಾಗಿ ನಿರ್ಮಾಣವಾದ ಮೇಲ್ಸೇತುವೆ ಯ ತಿರುವಿನಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಡೆಗೋಡೆ…

ರಸ್ತೆ ಅಪಘಾತ ತಡೆಯಲು ಕರ್ನಾಟಕದ ಹೊಸ ಯೋಜನೆ, ದೇಶದಲ್ಲೇ ಮೊದಲು

ರಾ ಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕದ ಸಾರಿಗೆ ಇಲಾಖೆ ದೇಶದಲ್ಲೇ ಮೊದಲು ಎನ್ನಬಹುದಾದ ವಿನೂತನ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ. ಎರಡು ದಿನಗಳ ಹಿಂದೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್…

ಹಾರಾಡಿ ರೈಲ್ವೇ ಸೇತುವೆ, ಕೆದಿಲ, ಕೊಳ್ತಿಗೆ ಮತ್ತು ಒಳಮೊಗ್ರುನಲ್ಲಿ ಹೊಸ ಸೇತುವೆ ನಿರ್ಮಾಣ

ಒಟ್ಟು ೧೬ ಕೋಟಿ ರೂ ಅನುದಾನಕ್ಕೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ರೈಲ್ವೇ ಸೇತುವೆ ನಿರ್ಮಾಣ ಹಾಗೂ ಕೊಳ್ತಿಗೆ, ಕೆದಿಲ ಮತ್ತು ಒಳಮೊಗ್ರು ಗ್ರಾಮದ ಮುಳಿಯಡ್ಕದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಒಟ್ಟು ೧೬ ಕೋಟಿ ರೂ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್‌ಜಾರಕಿಹೊಳಿಯವರಿಗೆ ಶಾಸಕ ಅಶೋಕ್ ರೈ ಮನವಿ…

Join WhatsApp Group
error: Content is protected !!