Author: Vidyamaana

ಪುತ್ತೂರು:ಡಿ. 23-28: ಸೌಹಾರ್ದತೆಯ ಸಂದೇಶದೊಂದಿಗೆ 15ನೇ ವರ್ಷದ ಅಮರ್–ಅಕ್ಟರ್–ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ..!!

ಪುತ್ತೂರು ಕಿಲ್ಲೆ ಮೈದಾನದಲ್ಲಿ ಸೌಹಾರ್ದತೆಯ ದೃಷ್ಟಿಯನ್ನು ಮುಂದಿಟ್ಟುಕೊಂಡು 15ನೇ ವರ್ಷದ ಅಮರ್–ಅಕ್ಟರ್–ಆಂತೋನಿ ಸೌಹಾರ್ದ ರೋಲಿಂಗ್ ಟ್ರೋಫಿ ಅಂಡರ್‌ ಆರ್ಮ್ ಕ್ರಿಕೆಟ್‌ ಪಂದ್ಯಾಟ ಡಿ.23ರಿಂದ 28ರವರೆಗೆ ನಡೆಯಲಿದೆ ಎಂದು ಪಂದ್ಯಾಟದ ಆಯೋಜಕ ರಜಾಕ್ ಬಪ್ಪಳಿಗೆ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ಡಿ.23ರಂದು ಬಪ್ಪಳಿಗೆ ಟೀಮ್ ಊರವರ…

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸ್ವ-ಸಹಾಯ ಸಂಘಗಳಿಗೆ…

ಪೊಲೀಸ್ ವ್ಯಾನ್‌ನಿಂದ ಸಿನಿಮೀಯ ಶೈಲಿಯಲ್ಲಿ ಆರೋಪಿ ಪರಾರಿ: ಓಟದಲ್ಲಿ ಸೋತ ಪೊಲೀಸರು! ವಿಡಿಯೋ ವೈರಲ್

ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಸಿನಿಮಾವನ್ನೂ ಮೀರಿಸುವಂತಹ ಘಟನೆಯೊಂದು ನಡೆದಿದ್ದು, ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಸಿನಿಮೀಯ ಶೈಲಿಯಲ್ಲಿ ಓಡಿ ತಪ್ಪಿಸಿಕೊಂಡಿದ್ದಾನೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವ್ಯಾನ್‌ನಿಂದ ಅತ್ಯಂತ ಲೀಲಾಜಾಲವಾಗಿ ಇಳಿದು ಓಡಿದ ಈತನನ್ನು ಹಿಡಿಯಲು ಪೊಲೀಸರು ನಡೆಸಿದ ಪ್ರಯತ್ನ ಸಫಲವಾಗದ ವಿಡಿಯೋ…

ವಿಟ್ಲ :ಧಾರ್ಮಿಕ ಹಿನ್ನಲೆಯುಳ್ಳ ಕೇಪು ಕೋಳಿ ಅಂಕಕ್ಕೆ ಪೊಲೀಸ್‌ ಇಲಾಖೆ ತಡೆ ಆರೋಪ –
ಖುದ್ದು ಸ್ಥಳಕ್ಕೆ ಧಾವಿಸಿ ಕೋಳಿ ಅಂಕ ಮಾಡಿಸಿದ ಅಶೋಕ್ ರೈ -ಶಾಸಕ ಅಶೋಕ್ ಕುಮಾ‌ರ್ ರೈ ಸೇರಿದಂತೆ ಹಲವು ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲು! 16 ಮಂದಿ ವಶಕ್ಕೆ

ವಿಟ್ಲ: ಕೇಪು ದೇವಸ್ಥಾನ ಜಾತ್ರೋತ್ಸವದ ವೇಳೆ ಕೋಳಿ ಅಂಕಕ್ಕೆ ಪೊಲೀಸ್‌ ಅಡ್ಡಿ – ಶಾಸಕರ ಹಾಜರಿಯಲ್ಲಿ ನಡೆದ ಘಟನೆವಿಟ್ಲ ಸಮೀಪದ ಕೇಪು ಗ್ರಾಮದ ಮಲರಾಯಿ–ಪಿಲಿಚಾಮುಂಡಿ ದೈವಸ್ಥಾನದ ಕೆಳಗಿನ ಗದ್ದೆಯಲ್ಲಿ ಜಾತ್ರೋತ್ಸವದ ಅಂಗವಾಗಿ ನಡೆಯುತ್ತಿದ್ದ ಕೋಳಿ ಅಂಕ ಕಾರ್ಯಕ್ರಮಕ್ಕೆ ಈ ವರ್ಷ ಪೊಲೀಸ್‌…

ಪುತ್ತೂರು :ಸಿವಿಲ್ ಇಂಜಿನಿಯರ್ ಅರುಣ್ ಹೃದಯಾಘಾತದಿಂದ ನಿಧನ..!!

ಪುತ್ತೂರು: ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51) ಅವರು ಹೃದಯಾಘಾತದಿಂದ ಡಿ.19ರಂದು ನಿಧನರಾದರು.ಬನ್ನೂರು ಮೇಲ್ಮಜಲು ನಿವಾಸಿಯಾಗಿರುವ ಕಂದಾಯ ಇಲಾಖೆಯ ನಿವೃತ್ತ ಖಜಾನಾಧಿಕಾರಿ ವಿಠಲ ಆಚಾರ್ಯ ಅವರ ಪುತ್ರರಾದ ಅರುಣ್ ಆಚಾರ್ಯ ಅವರು ಮುಂಡೂರು ಶೆಟ್ಟಿಮಜಲು ನಿವಾಸಿಯಾಗಿದ್ದು, ಸಿವಿಲ್…

ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ

ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ…

ವಿಪಕ್ಷಗಳ ವಿರೋಧದ ನಡುವೆ ದ್ವೇಷ ಭಾಷಣ ಅಪರಾಧಗಳ ವಿಧೇಯಕಕ್ಕೆ ಅಂಗೀಕಾರ:

ಪ್ರತಿಪಕ್ಷ ಬಿಜೆಪಿ ಸದಸ್ಯರ‌ ತೀವ್ರ ವಿರೋಧ ಮತ್ತು ಪ್ರತಿಭಟನೆ ಸಭಾತ್ಯಾಗದ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಡನೆಯಾಗಿದ್ದ ವಿಧೇಯಕ ಕುರಿತು ವಿವರಣೆ ನೀಡಿದರು…

ಕಡಬ: ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿ ಬಿದ್ದ ಕ್ರೇನ್..!!

ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಬುಧವಾರ ಅಡಿಭಾಗ ಕುಸಿದು, ಕ್ರೇನ್ ರೈಲ್ವೆ ಹಳಿಗೆ ಉರುಳಿ ಬಿದ್ದಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್‌ನಲ್ಲಿ ಕೆಲಸಕ್ಕಾಗಿ ಕ್ರೇನ್ ತರಿಸಲಾಗಿತ್ತು. ಕೆಲಸ ಮಾಡುತ್ತಾ…

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!

ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು ಜಿಲ್ಲೆಯ…

ಪುತ್ತೂರು :ಶತ ನೆನಪಿನೊಂದಿಗೆ ‘ಶತ ಹೆಜ್ಜೆ’: ಲಿಟ್ಸ್ ಫ್ಲವರ್ ಶಾಲೆಯಿಂದ ಹಿರಿಯ ವಿದ್ಯಾರ್ಥಿಗಳ ಸಂಪರ್ಕ ಅಭಿಯಾನ

ಪುತ್ತೂರು: ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಗಿ ಲಕ್ಷಾಂತರ ಮಂದಿಗೆ ವಿದ್ಯಾಭ್ಯಾಸ ನೀಡಿರುವ ದರ್ಬೆ ಲಿಟ್ಸ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಹೊಸ್ತಿಲಲ್ಲಿದ್ದು, ಅದರ ಭಾಗವಾಗಿ ‘ಶತ ನೆನಪಿನೊಂದಿಗೆ ಶತ ಹೆಜ್ಜೆ – ಶಾಲಾ ನಡಿಗೆ ಹಿರಿಯ ವಿದ್ಯಾರ್ಥಿಗಳ ಕಡೆಗೆ’ ಎಂಬ ಧ್ಯೇಯವಾಕ್ಯದೊಂದಿಗೆ…

Join WhatsApp Group
error: Content is protected !!