ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ
ಪುತ್ತೂರು, ಏ.1: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಗೊನೆ ಮುಹೂರ್ತ ನೆರವೇರಿತು.ಬೆಳಿಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭ ಏಳ್ಳಾಡುಗುತ್ತು ಕುಟುಂಬಸ್ಥರಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.ಜಾತ್ರೋತ್ಸವಕ್ಕೆ…
