ನ.19:ಪುತ್ತೂರಿನಲ್ಲಿ ಅಟಲ್ ವಿರಾಸತ್ ಬೃಹತ್ ಸಮಾವೇಶ:ಕಾರ್ಯಕ್ರಮದ ಸಂಪೂರ್ಣ ಮಾಹಿತಿ ನೀಡಿದ್ರು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್
ಪುತ್ತೂರು :ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶವನ್ನು ನವೆಂಬರ್ 19ರಂದು ಪುತ್ತೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಂಚಾಲಕ ಹಾಗೂ ವಿಧಾನಪರಿಷತ್…
