Author: Vidyamaana

ದಕ್ಷಿಣ ಕನ್ನಡ ಗ್ರಾಮಾಂತರ ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಅಲಿ ನೇಮಕ

ಬೆಂಗಳೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಅಲಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತ ನೇಮಕಾತಿ ಆದೇಶವನ್ನು ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಬೆಂಗಳೂರಿನಲ್ಲಿ…

ಆಂಬ್ಯುಲೆನ್ಸ್‌ಗೆ ದಾರಿ ಬಿಡದೇ ಸಂಚಾರ ಅಡಚಣೆ: ಬೈಕ್ ಸವಾರ ಮನ್ಸೂರ್ ಬೆಟ್ಟಂಪಾಡಿ ಪೊಲೀಸ್ ವಶಕ್ಕೆ..!!

ಬಂಟ್ವಾಳ: ಪುತ್ತೂರಿನಿಂದ ಮಂಗಳೂರಿನತ್ತ ಗಂಭೀರ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅ.30ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ KA.22.C.1382 ಸಂಖ್ಯೆಯ ಅಂಬ್ಯುಲೆನ್ಸ್ ಬಿಸಿಲೆಘಾಟ್ ಅಪಘಾತದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ…

ಅ.31 ರಿಂದ ನ.3ರ ತನಕ ಪುತ್ತೂರಿನಲ್ಲಿ ಬೃಹತ್ ಆಹಾರ, ಸ್ವದೇಶಿ ಮೇಳ

ಪುತ್ತೂರು : ಪುತ್ತೂರಿನ ಅರುಣ ಕಲಾಮಂದಿರದಲ್ಲಿ ಕುಂದಾಪುರದ ಬೆನಕ ಇವೆಂಟ್ಸ್ ನ ಆಶ್ರಯದಲ್ಲಿ ಬೃಹತ್‌ ಆಹಾರ ಮತ್ತು ಸ್ವದೇಶಿ ಮೇಳ ಕಾರ್ಯಕ್ರಮವು ಅ.31ರಿಂದ ನ.03ರವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ನೈಸರ್ಗಿಕ ಸೌಂದರ್ಯ ವರ್ದಕಗಳು, ಖಾದಿ ಉತ್ಪನ್ನಗಳು, ದೇಶಿಯ ಆಹಾರಗಳು, ನಿತ್ಯ ಬಳಕೆ ವಸ್ತುಗಳು,…

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆ ಬರುತ್ತಿದ್ದ ವಾಹನ ಪಲ್ಟಿ – 20ಕ್ಕೂ ಅಧಿಕ ಮಂದಿಗೆ ಗಾಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ…

ಪುತ್ತೂರು:ಅ. 31 “ಕತ್ರಿಬೈಲ್ ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್” ಉದ್ಘಾಟನೆ

ಪುತ್ತೂರು: ನಗರದ ಎಪಿಎಂಸಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆ ಹತ್ತಿರ, ಚಿತ್ತಾರ ಸೈನ್ ಗ್ಯಾಲರಿ ಹಿಂದೆ ನೂತನವಾಗಿ ನಿರ್ಮಿತ “ಕತ್ರಿಬೈಲ್ ಮಲ್ಟಿ-ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ & ಇಂಪ್ಲಾಂಟ್ ಸೆಂಟರ್” ನಾಳೆ (ಅ.31) ಬೆಳಗ್ಗೆ 10.30ಕ್ಕೆ ಶುಭಾರಂಭವಾಗಲಿದೆ. ಈ ಕ್ಲಿನಿಕ್‌ನಲ್ಲಿ ವಿವಿಧ ದಂತ ಚಿಕಿತ್ಸಾ…

ಸಾರಿಗೆ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ – 30 ಬಸ್ ಗಳು ಸೀಜ್.!

ಆಂಧ್ರಪ್ರದೇಶ ಕರ್ನೂಲ್ ಬಳಿ ನಡೆದ ಭೀಕರ ಬಸ್ ಅಗ್ನಿ ದುರಂತದ ಬೆನ್ನಲ್ಲೇ ಸಾರಿಗೆ ಇಲಾಖೆ (Transport Department) ಎಚ್ಚೆತ್ತಿದ್ದು, ಇದೀಗ ಭರ್ಜರಿ ಕಾರ್ಯಾಚರಣೆ (Raid) ನಡೆಸಿ ತೆರಿಗೆ ವಂಚನೆ, ಸುರಕ್ಷಿತ ವ್ಯವಸ್ಥೆ ಇಲ್ಲದ 30 ಬಸ್ ಗಳನ್ನು ಸೀಜ್ (Seized) ಮಾಡಲಾಗಿದೆ.…

ಏಳು ಹೊಚ್ಚ ಹೊಸ ವಿಮಾನ ಹೊಡೆದುರುಳಿಸಲಾಯಿತು, ಭಾರತ-ಪಾಕ್ ಯುದ್ಧ ತಪ್ಪಿಸಿದ್ದು ನಾನೇ’: ಟ್ರಂಪ್ ಪುನರುಚ್ಛಾರ

ಭಾ ರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಏಳು ಹೊಚ್ಚ ಹೊಸ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಅವುಗಳು ಯಾವ ದೇಶಕ್ಕೆ ಸೇರಿವೆ ಎಂಬುದನ್ನು ನಿರ್ದಿಷ್ಟಪಡಿಸದ ಅವರು ಎರಡು ದೊಡ್ಡ ಪರಮಾಣು ಶಕ್ತಿಗಳ ನಡುವಿನ ಯುದ್ಧವನ್ನು…

ಮಂಗಳೂರು:ವೀಸಾ ಕೊಡಿಸುವ ಹೆಸರಿನಲ್ಲಿ ಮೋಸ – ಕಾವೂರು ಪೊಲೀಸರು ಇಬ್ಬರ ಬಂಧನ..!!

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ಸಂಗ್ರಹಿಸಿ ಮೋಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿತರು ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಜನರಿಗೆ ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ನಂಬಿಸಿ,…

ಪುತ್ತೂರು–ಕಾಣಿಯೂರು ಬಸ್‌ನಲ್ಲಿ ಚಿನ್ನದ ಸರ ಕಳ್ಳತನ..!!

ಪುತ್ತೂರು: ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಚಿನ್ನದ ಸರವನ್ನು ಪುತ್ತೂರು–ಕಾಣಿಯೂರು–ಬಾಳುಗೋಡು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿದ ಘಟನೆ ಅ.27ರಂದು ನಡೆದಿದೆ. ಮಹಿಳೆ ಹಾಗೂ ಅವರ ಸಹೋದರಿಯರು ಅ.27ರಂದು ಸಂಜೆ 4.17ಕ್ಕೆ ಪುತ್ತೂರು ಬಸ್ ನಿಲ್ದಾಣದಿಂದ ಕಾಣಿಯೂರು–ಬಾಳುಗೋಡು ಮಾರ್ಗದ ಬಸ್ ಹತ್ತಿದ್ದರು. ಸಂಜೆ…

ಸೌಜನ್ಯ ತಾಯಿ ಸೇರಿದಂತೆ 12 ಜನರ ವಿರುದ್ಧ FIR ದಾಖಲು..! ಯಾಕೆ ಗೊತ್ತಾ..?

ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅ.27ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅನಧಿಕೃತವಾಗಿ ಕೂಟ ಹಮ್ಮಿಕೊಂಡಿರುವ ಆರೋಪವಾಗಿದೆ. ಈ ಪ್ರಕರಣದಲ್ಲಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ…

Join WhatsApp Group
error: Content is protected !!