ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿ: ನಾಲ್ವರು ಯುವಕರು ಮೃತ್ಯು
ನಿರ್ಮಾಣ ಹಂತದ ಸೇತುವೆಗೆ ಕಾರು ಢಿಕ್ಕಿಯಾಗಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಇಬ್ರಾಹಿಂಪುರ ಗ್ರಾಮದ ಬಳಿಯ ಡಿಬಿಎಲ್ ಕ್ಯಾಂಪ್ ಸಮೀಪ ಸೂರತ್-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಆರು ಪಥಗಳ ರಸ್ತೆಯಲ್ಲಿ ನ.6ರಂದು…
