ಪಣಂಬೂರಿನಲ್ಲಿ 3.8 ಕೆ.ಜಿ. ಗಾಂಜಾ ವಶ: ಪುತ್ತೂರಿನ ಯುವಕನ ಬಂಧನ- ಮಾರಾಟಕ್ಕೆ ತಂದಿದ್ದ ಗಾಂಜಾ, ಕಾರು ಹಾಗೂ ಮೊಬೈಲ್ ಸಹಿತ ₹3.94 ಲಕ್ಷ ಮೌಲ್ಯದ ಸೊತ್ತು ವಶ..!!
ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಪುತ್ತೂರು ತಾಲೂಕಿನ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನ ವಶದಲ್ಲಿದ್ದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪುತ್ತೂರು ತಾಲೂಕಿನ ಪಡ್ನೂರು ಅಂಚೆಯ ಪಡ್ಡಾಯೂರು ಹೌಸ್ ನಿವಾಸಿ ಹಂಜಾ ಅವರ…
