ಕಂಬಳಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಮಾನ್ಯತೆ-ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುತ್ತೂರು ಕಂಬಳ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಆಯ್ಕೆ
ಪುತ್ತೂರು:ಕರ್ನಾಟಕ ಕ್ರೀಡಾ ಪ್ರಾಧಿಕಾರವು ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದೆ.‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ಇಲಾಖೆಯ ಆಯುಕ್ತ ಚೇತನ್ ಆರ್. ತಿಳಿಸಿದ್ದಾರೆ.…
