ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ,ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!
ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಯಿತು.ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ (ಆರ್), ಪುತ್ತೂರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಡಾ. ಯು. ಶ್ರೀಪತಿ ರಾವ್ ಅವರು ಧ್ವಜಾರೋಹಣ…
