ಸುದ್ದಿಗೋಷ್ಠಿಯಲ್ಲಿ ಮಾತಾಡುವಾಗ ಅಡಚಣೆ ಮುಸ್ಲಿಂ ಯುವಕನನ್ನು ಹೊರಹಾಕುವಂತೆ ಹೇಳಿದ ಗುಂಡೂರಾವ್
ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಮುಸ್ಲಿಂ ಯುವಕನೊಬ್ಬ ಸಚಿವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಮೇ 31 ರಂದು ನಡೆಯಿತು. ಯುವಕನ ಅಡಚಣೆಯಿಂದ ಸಿಡಿಮಿಡಿಗೊಳ್ಳುವ ಸಚಿವ…
