Author: Vidyamaana

ಪುತ್ತೂರಿಗೆ 500 ಚಾಲಕ – ನಿರ್ವಾಹಕರನ್ನು ನೇಮಿಸಿ: ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಡಿಪೋಗೆ 500 ಬಸ್ ಚಾಲಕ ಹಾಗೂ ನಿರ್ವಾಹಕರನ್ನು ನೇಮಿಸುವಂತೆ ಕರ್ನಾಟಕ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಶಾಸಕ ಆಶೋಕ್ ರೈ ಅವರು ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು…

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ರನ್ನು ಕೊಲೆಗೈದು ಬಾವಿಗೆ ಎಸೆದಿರುವ ದುಷ್ಕರ್ಮಿಗಳು

ಮಂಜೇಶ್ವರದ ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (52) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಶರೀಫ್ ಅವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ…

ಬೆಳ್ತಂಗಡಿ : ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವು

ಬೆಳ್ತಂಗಡಿ : ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ –ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಏ.12 ರಂದು ರಾತ್ರಿ ನಡೆದಿದೆ.ರಾತ್ರಿ 12:15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು…

ಆಂಬ್ಯುಲೆನ್ಸ್ ನಲ್ಲೇ ಕೊರೊನಾ ಸೋಂಕಿತ ಯುವತಿ ಮೇಲೆ ಅತ್ಯಾಚಾರ : ಚಾಲಕನಿಗೆ `ಜೀವಾವಧಿ’ ಶಿಕ್ಷೆ ವಿಧಿಸಿ ಕೇರಳ ಕೋರ್ಟ್ ಆದೇಶ

2020 ರ ಸೆಪ್ಟೆಂಬರ್ನಲ್ಲಿ ಕೋವಿಡ್ -19 ಆರೈಕೆ ಕೇಂದ್ರಕ್ಕೆ ಸಾಗಿಸುವಾಗ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆಂಬ್ಯುಲೆನ್ಸ್ ಚಾಲಕನಿಗೆ ಕೇರಳ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಕಾಯಂಕುಲಂ ಮೂಲದ ಆಂಬ್ಯುಲೆನ್ಸ್ ಚಾಲಕ ನೌಫಲ್ ಯುವತಿಯ ಮೇಲೆ…

ಮೆಟ್ರೋದಲ್ಲಿ ರೊಮ್ಯಾನ್ಸ್ ಮಾಡಿದ ಲವ್‌ಬರ್ಡ್ಸ್‌..!ವೈರಲ್ ವಿಡಿಯೋಗೆ ಆಕ್ರೋಶ

ನಮ್ಮ ಮೆಟ್ರೋ’ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರೇಮಿಗಳೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ…

ನಾಪತ್ತೆ

ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿ ಮನೆಗೆ ಹೋಗುವುದಾಗಿ ತಿಳಿಸಿ, ಎ.5ರಂದು ತನ್ನ 7 ವರ್ಷ ಮಗ ಭವಿಷ್ ಎಸ್ ಜೊತೆಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಯುವತಿ ಇದುವರೆಗೂ ಅಜ್ಜಿಯ ಮನೆಗೂ ಹೋಗದೇ…

ಪರೀಕ್ಷೆ ಆರಂಭಕ್ಕೂ ಮುನ್ನ ಅಭ್ಯರ್ಥಿಯ ‘ಹಾಲ್ ಟಿಕೆಟ್’ ಕದ್ದೊಯ್ದ ಹದ್ದು : ಅಚ್ಚರಿ ವಿಡಿಯೋ ವೈರಲ್ |WATCH VIDEO

ಕೇರಳ ಲೋಕಸೇವಾ ಆಯೋಗದ (ಪಿಎಸ್ಸಿ) ಕಾಸರಗೋಡಿನ ಅಭ್ಯರ್ಥಿಯೊಬ್ಬರಿಗೆ ಪರೀಕ್ಷೆ ಆರಂಭವಾಗುವ ಕೆಲವೇ ನಿಮಿಷಗಳ ಮೊದಲು ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡ ಘಟನೆ ನಡೆದಿದೆ. ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಗುರುವಾರ (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, 300 ಕ್ಕೂ…

BREAKING : ಯೂಟ್ಯೂಬರ್ ಸಮೀರ್ ವಿರುದ್ಧ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು!

ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ…

ಪುತ್ತೂರು :ಅಕ್ಷಯ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ ಅಂತರ್ ಕಾಲೇಜುಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ರ ಸಮಾರೋಪ ಸಮಾರಂಭದ ಉದ್ಘಾಟಸಿ ಮಾತನಾಡಿದ ಪುತ್ತೂರು ಡಿ.ವೈ.ಎಸ್. ಪಿ ಅರುಣ್ ನಾಗೇ ಗೌಡ ವಿದ್ಯಾರ್ಥಿ ಜೀವನದ ಕರ್ತವ್ಯ ವನ್ನು…

BREAKING NEWS : ನೂತನ ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ AIADMK ಜೊತೆ ಮೈತ್ರಿ ಘೋಷಿಸಿದ ಅಮಿತ್ ಶಾ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಹಿರಿಯ ಶಾಸಕ ನೈನಾರ್ ನಾಗೇಂದ್ರನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಎಐಎಡಿಎಂಕೆ ಜೊತೆ ಬಿಜೆಪಿಯು ಮೈತ್ರಿ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಚಿವ ಅಮಿತ್ ಶಾ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಮತ್ತು…

Join WhatsApp Group
error: Content is protected !!